ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ಇಂಟರ್‌ಆಕ್ಟ್ ಕ್ಲಬ್ ಉದ್ಘಾಟನೆ
ಬೆಳ್ತಂಗಡಿ: ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ರೋಟರಿ ಕ್ಲಬ್ ಬೆಳ್ತಂಗಡಿ ಸಹಯೋಗದಲ್ಲಿ ಇಂಟರ್‌ಆಕ್ಟ್ ಕ್ಲಬ್ ಉದ್ಘಾಟನೆ, ನೂತನ ಪದಾಧಿಕಾರಿಗಳ ಪದಪ್ರದಾನ ಹಾಗೂ ಡ್ರಗ್ಸ್ ಮತ್ತು ಸಾಮಾಜಿಕ ಜಾಲತಾಣಗಳ ದುಷ್ಪರಿಣಾಮಗಳ ಕುರಿತು ಜಾಗೃತಿ ತರಬೇತಿ ಕಾರ್ಯಕ್ರಮ ನಡೆಯಿತು. 12ರಿಂದ 18…










