ಅಲ್ಪ ಕಾಲದ ಅಸೌಖ್ಯದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಶಿರ್ವದ (Shirva) ಬಳಿಯ ಕಾನ್ವೆಂಟ್ ರಸ್ತೆಯ ನಿವಾಸಿ ರಿಯಾನ್ನ ಜೇನ್ ಡಿಸೋಜಾ ಎಂಬ ವಿದ್ಯಾರ್ಥಿನಿ ನಿಧನರಾಗಿದ್ದಾರೆ .
ಉಡುಪಿ
-
Udupi: ಉಡುಪಿ(Udupi)ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಮುದ್ದೂರಿನಲ್ಲಿ ಬಿಜೆಪಿ ಮುಖಂಡರಿಂದಲೇ ಕಾರ್ಯಕರ್ತನ ಮೇಲೆ ಮಾರಣಾಂತಿಕ ಹಲ್ಲೆ ನಡೆದಿರುವ ಘಟನೆ ವರದಿಯಾಗಿದೆ. ಬಿಜೆಪಿಯವರಿಂದಲೇ (BJP activist) ಸ್ವಪಕ್ಷದ ಕಾರ್ಯಕರ್ತನ ಮೇಲೆ ಮಾರಣಾಂತಿಕ ಹಲ್ಲೆ ನಡೆದಿರುವ ಘಟನೆ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಮುದ್ದೂರು ಎಂಬಲ್ಲಿ …
-
ಕುಂದಾಪುರ (Kundapur) ಎಸ್ಸೆಸ್ಸೆಲ್ಸಿ ವ್ಯಾಸಂಗ ಮಾಡುತ್ತಾ ಹಾಸ್ಟೆಲ್ ನಲ್ಲಿದ್ದ ವಿದ್ಯಾರ್ಥಿನಿಯೊಬ್ಬಳು ಮನೆಯಲ್ಲಿ ಆತ್ಮಹತ್ಯೆಗೆ ಶರಣಾದ ಘಟನೆ ಪಡುಕೋಣೆ ಎಂಬಲ್ಲಿ ವರದಿಯಾಗಿದೆ.
-
-
Madikeri:ಮಡಿಕೇರಿಯ (Madikeri)ಜನರಲ್ ತಿಮ್ಮಯ್ಯ ವೃತ್ತಕ್ಕೆ ಕೆ ಎಸ್ ಆರ್ ಟಿ ಸಿ ಬಸ್ ಡಿಕ್ಕಿ ಹೊಡೆದ ಘಟನೆ ನಡೆದಿದ್ದು, ಈ ವೇಳೆ ತಿಮ್ಮಯ್ಯ ಪ್ರತಿಮೆ ನೆಲಕ್ಕೆ ಉರುಳಿ ಬಿದ್ದಿದೆ
-
ಪ್ರೇಯಸಿಯ ಅಕಾಲಿಕ ಸಾವಿನಿಂದ ಮಾನಸಿಕವಾಗಿ ತೀವ್ರ ನೊಂದಿದ್ದ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ಬ್ರಹ್ಮಾವರದಿಂದ ವರದಿಯಾಗಿದೆ (Udupi News).
-
ಉಡುಪಿ ಜಿಲ್ಲೆಯಲ್ಲಿ ಪ್ರವಾಸೋದ್ಯಮ ಸ್ಥಳಗಳಿಗೆ ಪ್ರವಾಸಿಗರು ಹಾಗೂ ಸಾರ್ವಜನಿಕರ ಭೇಟಿಗೆ ಜಿಲ್ಲಾಡಳಿತ ನಿರ್ಭಂಧ ಹಾಕಿದೆ. ಈಗ ವಿಧಿಸಿರುವ ನಿರ್ಬಂಧವನ್ನು ಆಗಸ್ಟ್ ತಿಂಗಳಾಂತ್ಯದ ವರೆಗೆ ಇರಲಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಡಾ. ವಿದ್ಯಾ ಕುಮಾರಿ ಅವರು ತಿಳಿಸಿದ್ದಾರೆ. ಉಡುಪಿಗೆ ಈ ನಿರ್ಭಂಧ ಯಾಕೆ …
-
Karnataka State Politics UpdatesNewsಉಡುಪಿ
Lakshmi Hebbalkar: ಉಡುಪಿ ‘ವಾಶ್ ರೂಂ ಪ್ರಕರಣ ಪ್ರಗತಿಯಲ್ಲಿದೆ’ ! ಸಿಐಡಿ ತನಿಖೆ ಬಗ್ಗೆ ಏನಂದ್ರು ಸಚಿವೆ ಹೆಬ್ಬಾಳ್ಕರ್ ?!
by ವಿದ್ಯಾ ಗೌಡby ವಿದ್ಯಾ ಗೌಡಉಡುಪಿಯ ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ಅವರು ಮಾತನಾಡಿದ್ದಾರೆ.
-
Karnataka State Politics UpdatesNewsಉಡುಪಿ
Lakshmi Hebbalkar: ಗುದ್ದಲಿ ಎತ್ತಿಲ್ಲ, ಪೂಜೆನೇ ಆಗಿಲ್ಲ, ಕಮಿಷನ್ ಎಲ್ಲಿಂದ ಬಂತು ಮಾರ್ರೆ? ಲಕ್ಷ್ಮೀ ಹೆಬ್ಬಾಳ್ಕರ್ ಬಿಜೆಪಿಗೆ ಕೊಟ್ರು ಗುದ್ಲಿ ಏಟು !
by ಹೊಸಕನ್ನಡby ಹೊಸಕನ್ನಡಬಿಜೆಪಿಯ ಕಮಿಷನ್ ಆರೋಪಕ್ಕೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Laxmi Hebbalkar) ತಿರುಗೇಟು ನೀಡಿದ್ದಾರೆ. ‘ಇನ್ನೂ ಗುದ್ದಲಿ ಎತ್ತೇ ಇಲ್ಲ, ಕಮೀಷನ್ ಎಲ್ಲಿಂದ ಬಂತು ಮಾರ್ರೆ ?’ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಉಡುಪಿಯಲ್ಲಿ ಹೇಳಿಕೆ ನೀಡಿದ್ದಾರೆ.
-
latestNewsಉಡುಪಿ
Udupi Video Case: ಉಡುಪಿ ಟಾಯ್ಲೆಟ್ ನಲ್ಲಿ ವೀಡಿಯೋ ಮಾಡಿದ ಪ್ರಕರಣ: ಸಿಐಡಿ ತನಿಖೆಗೆ ವಹಿಸಿ ಸರ್ಕಾರ ಆದೇಶ !
ಉಡುಪಿ: ನಗರದ ಖಾಸಗಿ ಕಾಲೇಜಿನ (Udupi College) ಟಾಯ್ಲೆಟ್ ನಲ್ಲಿ ಬಾಲಕಿಯರ ವೀಡಿಯೋ ಮಾಡಿದ್ದ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆಯಾಗಿದೆ. ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಸಿಐಡಿ (CID) ವಹಿಸಿದೆ. ಉಡುಪಿಯ ಕಾಲೇಜಿನ ಮೂವರು ಮುಸ್ಲಿಮ್ ವಿದ್ಯಾರ್ಥಿನಿಯರು ಸ್ಥಳೀಯ ನರ್ಸಿಂಗ್ ಕಾಲೇಜಿನ ಟಾಯ್ಲೆಟ್ನಲ್ಲಿ …
