Browsing Category

ಉಡುಪಿ

ಫೆ. 11, 12 ರಂದು ಉಡುಪಿಯಲ್ಲಿ ಪ್ರಥಮ ಯಕ್ಷಗಾನ ಸಮ್ಮೇಳನ

ಉಡುಪಿ : ಫೆಬ್ರವರಿ 11 ಮತ್ತು 12 ರಂದು ಯಕ್ಷಗಾನ ವಿದ್ವಾಂಸ ಹಾಗೂ ಸಂಶೋಧಕ ಡಾ.ಎಂ.ಪ್ರಭಾಕರ ಜೋಶಿ ಅವರ ಅಧ್ಯಕ್ಷತೆಯಲ್ಲಿ ಉಡುಪಿಯ ಎಂ.ಜಿ.ಎ ಕ್ರೀಡಾಂಗಣದಲ್ಲಿ ಪ್ರಥಮ ಯಕ್ಷಗಾನ ಸಮ್ಮೇಳನಕ್ಕೆ ಭರ್ಜರಿ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದು ಸಮ್ಮೇಳನದ ಕಾರ್ಯಾಧ್ಯಕ್ಷ ಡಾ.ಜಿ.ಎಲ್.ಹೆಗಡೆ

ಉಡುಪಿ Viral Video | ಬಾನೆತ್ತರಕ್ಕೆ ಚಿಮ್ಮಿದ ಸುಳಿಗಾಳಿ, ಪ್ರಾಕೃತಿಕ ವೈಚಿತ್ರ್ಯಕ್ಕೆ ಜನ ನಿಬ್ಬೆರಗು

ಅಪರೂಪದ ಪ್ರಾಕೃತಿಕ ವಿದ್ಯಮಾನ ಒಂದಕ್ಕೆ ಉಡುಪಿ ಜಿಲ್ಲೆ ಇವತ್ತು ಸಾಕ್ಷಿಯಾಗಿದೆ. ಉಡುಪಿ ಜಿಲ್ಲೆಯ ಕಾರ್ಕಳದ ಗಾಂಧಿ ಮೈದಾನದಲ್ಲಿ ವಿಚಿತ್ರ ಸುಳಿಗಾಳಿ ಕಾಣಿಸಿಕೊಂಡಿದ್ದು ಅದು ಜನರ ಆಕರ್ಷಣೆಗೆ ಒಳಗಾಗಿತ್ತು. ಇದೀಗ ಅದರ ವಿಡಿಯೋ ವೈರಲ್ ಆಗಿದೆ. ಮೈದಾನದ ಮಧ್ಯೆ ಧೂಳಿನ ಗುಂಪು ಕಟ್ಟಿಕೊಂಡು

Jio 5G : ಮಂಗಳೂರು ಸೇರಿದಂತೆ ಈ ನಗರಗಳಲ್ಲಿ ಜಿಯೋ 5G ಪ್ರಾರಂಭ !

ದೇಶದ ನಂಬರ್ 1 ಟೆಲಿಕಾಂ ಕಂಪನಿಯಾಗಿರುವ ಜಿಯೋ ಮುಂದಿನ ದಿನಗಳಲ್ಲಿ ದೇಶವನ್ನು ಒಂದು ಡಿಜಿಟಲೈಸ್​ ಮಾಡುವಲ್ಲಿ ಪ್ರಯತ್ನ ಮಾಡುತ್ತಿದೆ. ಇದರ ಜೊತೆಗೆ ತನ್ನ ಟೆಲಿಕಾಂನಲ್ಲಿ ಹಲವಾರು ಗ್ರಾಹಕರನ್ನು ಹೊಂದಿದ್ದು, ಗ್ರಾಹಕರಿಗಾಗಿ ಹಲವಾರು ಆಫರ್ಸ್​ಗಳನ್ನು ಸಹ ನೀಡುತ್ತದೆ. ಈಗಾಗಲೇ ಭಾರತದ ಹಲವು

ಅಮೃತ ಜ್ಯೋತಿ ಯೋಜನೆ : SC-ST ಸಮುದಾಯದ ಗ್ರಾಹಕರಿಗೆ ಗುಡ್‌ನ್ಯೂಸ್‌

ಉಡುಪಿ: ರಾಜ್ಯದ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳ ಗೃಹ ವಿದ್ಯುತ್ ಬಳಕೆದಾರಿಗೆ (ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಭಾಗ್ಯಜ್ಯೋತಿ /ಕುಟೀರಜ್ಯೋತಿ ಬಳಕೆದಾರರನ್ನು ಒಳಗೊಂಡಂತೆ) ಮಾಸಿಕ 75 ಯೂನಿಟ್ ವರೆಗೆ ಉಚಿತ ವಿದ್ಯುತ್ ಒದಗಿಸುವ 'ಅಮೃತ

ಉಡುಪಿ | ನಿಜವಾಗಿಯೂ ನಡೆಯಿತೇ ಕಾಂತಾರ ಸಿನಿಮಾದಲ್ಲಿನ ಆ ಪಾರ್ಟ್…!! ದೈವಗಳಿಗೆ ಎದುರಾಗಿ ಕೋರ್ಟ್ ಮೆಟ್ಟಿಲೇರಿದ…

ಉಡುಪಿ: ಜಿಲ್ಲೆಯ ಕಾಪು ತಾಲೂಕಿನ ಪಡುಬಿದ್ರಿಯಲ್ಲಿ ಕಾಂತಾರ ಸಿನಿಮಾ ಶೈಲಿಯಲ್ಲಿ ಕೋರ್ಟ್‍ನಲ್ಲಿ ನೋಡಿಕೊಳ್ತೇನೆಂದ ದೂರುದಾರ ಸಾವಪ್ಪಿರುವನಡೆದಿರುವ ಘಟನೆಯೊಂದು ನಡೆದಿದ್ದು, ದೈವಗಳ ಶಕ್ತಿ ಎಂತಹದು ಎಂಬುದು ಮತ್ತೊಮ್ಮೆ ಜಗಜ್ಜಾಹೀರಾಗಿದೆ. ಸುಮಾರು 500 ವರ್ಷ ಇತಿಹಾಸ ಹೊಂದಿರುವ ಪಡುಬಿದ್ರ

ಉಡುಪಿ : ಕುಡುಕ ಶಿಕ್ಷಕನ ಅವಾಂತರ | ಟೈಟಾಗಿ ಶಾಲೆಯ ಜಗಲಿಯಲ್ಲೇ ನಿದ್ದೆ

ಉಡುಪಿ: ಇಲ್ಲಿನ ಶಾಲೆಯೊಂದರ ಶಿಕ್ಷಕನೋರ್ವ ಬೆಳ್ಳಂಬೆಳಗ್ಗೆ ಕಂಠಪೂರ್ತಿ ಕುಡಿದು ಶಾಲೆಯ ಜಗಲಿಯಲ್ಲಿ ಮಲಗಿದ್ದು, ಸದ್ಯ ಈ ವಿಚಾರ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಕಂಠಪೂರ್ತಿ ಕುಡಿದು ಶಾಲೆಯ ಜಗಲಿಯ ಮೇಲೆ ಮಲಗಿದಾತ‌ ಇಲ್ಲಿನ ಪೆರ್ಡೂರು ಗ್ರಾಮದ ಅಲಂಗಾರು ಸರ್ಕಾರಿ ಕಿರಿಯ ಪ್ರಾಥಮಿಕ

ಉಡುಪಿ:ಕೋಟಿ ವಂಚನೆಯ ಆರೋಪ!! ಠೇವಣಿದಾರರ ಎದುರಲ್ಲೇ ಮಹಿಳಾ ಸಿಬ್ಬಂದಿ ಆತ್ಮಹತ್ಯೆಗೆ ಯತ್ನ!!

ಉಡುಪಿ:ಸಹಕಾರಿ ಸಂಘವೊಂದರಲ್ಲಿ ಠೇವಣಿ ಇರಿಸಲಾಗಿದ್ದ ಹಣವನ್ನು ವಂಚಿಸಿದ ಆರೋಪವೊಂದು ಕೇಳಿಬಂದಿದ್ದು, ತಮ್ಮ ಹಣಕ್ಕಾಗಿ ಠೇವಣಿದಾರರು ಬ್ಯಾಂಕ್ ಕದ ತಟ್ಟಿದಾಗ ಮಹಿಳಾ ಸಿಬ್ಬಂದಿಯೊಬ್ಬರು ಠೇವಣಿದಾರರ ಎದುರಲ್ಲೇ ಆತ್ಮಹತ್ಯೆಗೆ ಯತ್ನಿಸಿದ ಘಟನೆಯೊಂದು ಬೆಳಕಿಗೆ ಬಂದಿದೆ. ಇಲ್ಲಿನ ಸಹಕಾರಿ

ಉಡುಪಿ: ಮಂಗಳಮುಖಿಯರ ಅನೈತಿಕ ದಂಧೆ | ಇಬ್ಬರು ಪಿಂಪ್‌ಗಳ ಬಂಧನ

ಉಡುಪಿ: ನಗರದ ಸಿಟಿ ಬಸ್ ನಿಲ್ದಾಣದ ಬಳಿ ಮಂಗಳಮುಖಿಯರ ಅನೈತಿಕ ದಂಧೆ ನಡೆಯುತ್ತಿದೆ ಎಂದು ಸಾರ್ವಜನಿಕರು ಪೋಲೀಸರಿಗೆ ದೂರು ನೀಡಿದ್ದರು. ದೂರಿನ ಮೇರೆಗೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಅಕ್ಷಯ್‌ ಹಾಕೇ ಮಚ್ಚಿಂದ್ರ ಅವರು ಈ ಬಗ್ಗೆ ಕಾರ್ಯಾಚರಣೆ ನಡೆಸಿ, ತಡರಾತ್ರಿ ಇಬ್ಬರು ಪಿಂಪ್ ಗಳನ್ನು