ಉಡುಪಿ : ವಿವಾಹಿತ ಮಹಿಳೆ ಹೃದಯಾಘಾತಕ್ಕೊಳಗಾಗಿ ಸಾವು
ಉಡುಪಿಯ ವಿವಾಹಿತ ಮಹಿಳೆಯೊಬ್ಬರು ಹೃದಯಾಘಾತಕ್ಕೀಡಾಗಿ ಮೃತಪಟ್ಟಿರುವ ಘಟನೆ ವರದಿಯಾಗಿದೆ. ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಕೋಟ ಪಡುಕರೆ ಎಂಬಲ್ಲಿ ಭವ್ಯ (30) ಎಂಬ ವಿವಾಹಿತ ಮಹಿಳೆಯೊಬ್ಬರು ಹೃದಯಾಘಾತವಾಗಿ ನಿಧನರಾಗಿದ್ದಾರೆ.
ಮೃತ ಮಹಿಳೆ ಭವ್ಯ ಕೋಟ ಪಡುಕರೆಯ ಖಾಸಗಿ ಮೀನು ಸಂಸ್ಕರಣಾ!-->!-->!-->…