ಉಡುಪಿ: ಮಳೆಗಾಲ ಪ್ರಾರಂಭ ಆದಾಗಿನಿಂದ ಮೀನಿಗೆ ಭಾರೀ ರೇಟ್ ಉಂಟಾಗಿತ್ತು. ಮೀನು ತಿನ್ನುವುದೇ ಕಷ್ಟ ಎನ್ನುವ ಪರಿಸ್ಥಿತಿಯಾಗಿತ್ತು. ಆದರೆ ಈಗ ಮತ್ತೆ ಮೀನುಗಾರರು ಸಮುದ್ರಕ್ಕೆ ಇಳಿದಿದ್ದು, ಮೀನುಗಳ ಔತಣವನ್ನೇ ನಮಗೆ ನೀಡಲಿದ್ದಾರೆ. ಮಂಗಳೂರು ಮತ್ತು ಮಲ್ಪೆ ಬೀಚಿನಲ್ಲಿ ಮೀನುಗಳ ಭರಾಟೆ ಹೆಚ್ಚಾಗಿದೆ. …
ಉಡುಪಿ
-
ಉಡುಪಿ: ನಾಡದೋಣಿ ಮಗುಚಿ ಯುವಕ ಸಮುದ್ರ ಪಾಲಾಗಿರುವ ಘಟನೆ ನಡೆದಿದೆ. ಮೃತ ಯುವಕ ಪಾರಂಪಳ್ಳಿ ನಿವಾಸಿ ಸುಮಂತ್ ಮೊಗವೀರ (23) ಎಂದು ತಿಳಿದುಬಂದಿದೆ. ಪಾರಂಪಳ್ಳಿ ಪಡುಕರೆಯ ಕಡಲ ಕಿನಾರೆಯಲ್ಲಿ ನಿನ್ನೆ ಬೆಳಿಗ್ಗೆ ಸಂದೀಪ್, ಪ್ರಜ್ವಲ್ ಹಾಗೂ ಸುಮಂತ್ ಎಂಬ ಮೂವರು ಯುವಕರು …
-
ಉಡುಪಿ: ಲಾಡ್ಜ್ ಒಂದಕ್ಕೆ ದಕ್ಷಿಣ ಕನ್ನಡ ಜಿಲ್ಲೆಯ ಭಿನ್ನ ಕೋಮಿನ ಜೋಡಿ ತೆರಳಿದ ಮಾಹಿತಿ ತಿಳಿದ ಹಿಂದೂ ಸಂಘಟನೆ ಕಾರ್ಯಕರ್ತರು ಪೊಲೀಸರಿಗೆ ಮಾಹಿತಿ ರವಾಣಿಸಿದ್ದು, ಪೊಲೀಸರು ಜೋಡಿಯನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಿದ ಘಟನೆಯೊಂದು ಜಿಲ್ಲೆಯ ಬೈಂದೂರು ತಾಲೂಕಿನ ನಂದನವನ ವಸತಿಗೃಹದಲ್ಲಿ …
-
ಉಡುಪಿ: ತಾಯಿಯನ್ನು ನಿಂದಿಸಿದ ಎನ್ನುತ್ತಾ ವ್ಯಕ್ತಿಯೊಬ್ಬನನ್ನು ಬರ್ಬರವಾಗಿ ಹೊಡೆದು ಕೊಂದ ಘಟನೆಯೊಂದು ಜಿಲ್ಲೆಯ ಇಂದ್ರಾಳಿ ರೈಲ್ವೇ ಜಂಕ್ಷನ್ ಬಳಿಯಲ್ಲಿ ನಡೆದಿದೆ. ಮೃತನನ್ನು ತಮಿಳುನಾಡು ಮೂಲದ ಕುಮಾರ್(32) ಎಂದು ಗುರುತಿಸಲಾಗಿದ್ದು, ಕೊಲೆಗೈದ ಆರೋಪಿಗಳನ್ನು ನವೀನ್ ಮತ್ತು ಕುಟ್ಟಿ ಎಂದು ಗುರುತಿಸಲಾಗಿದೆ. ಘಟನೆ ವಿವರ: …
-
Newsಉಡುಪಿ
ಶಿರೂರು: ರೋಗಿಯನ್ನು ಹೊತ್ತು ತರುತ್ತಿದ್ದ ಆಂಬುಲೆನ್ಸ್ ಟೋಲ್ ಕಂಬಕ್ಕೆ ಡಿಕ್ಕಿ !! ಮಹಿಳೆ ಸಹಿತ ಮೂವರ ದುರ್ಮರಣ-ಭೀಕರ ಘಟನೆಯ ದೃಶ್ಯ ಸಿಸಿ ಟಿವಿ ಯಲ್ಲಿ ಸೆರೆ
ಉಡುಪಿ:ರೋಗಿಯನ್ನು ಹೊತ್ತು ತರುತ್ತಿದ್ದ ಆಂಬುಲೆನ್ಸ್ ಒಂದು ಚಾಲಕನ ನಿಯಂತ್ರಣ ತಪ್ಪಿ ಟೋಲ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆಯೊಂದು ಶಿರೂರು ಟೋಲ್ ಗೇಟ್ ನಲ್ಲಿ ನಡೆದಿದೆ. ಅಪಘಾತದ ಭೀಕರತೆಗೆ ಮಹಿಳೆ ಸಹಿತ ಮೂವರು ಮೃತಪಟ್ಟಿದ್ದು, ಆಂಬುಲೆನ್ಸ್ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲು ಮುಂದಾದ …
-
latestಉಡುಪಿ
ಉಡುಪಿ: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ!! ಮಾಜಿ ಸಚಿವ ಕೆ.ಎಸ್ ಈಶ್ವರಪ್ಪಗೆ ರಿಲೀಫ್!??
ಉಡುಪಿ: ಇಲ್ಲಿನ ಲಾಡ್ಜ್ ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಪೊಲೀಸರು ಅಂತಿಮ ವರದಿ ಸಲ್ಲಿಸಿದ್ದು, ಮಾಜಿ ಸಚಿವ ಈಶ್ವರಪ್ಪಗೆ ಕ್ಲೀನ್ ಚಿಟ್ ದೊರಕಿರುವ ಸಾಧ್ಯತೆ ಹೆಚ್ಚಿದೆ ಎನ್ನಲಾಗಿದೆ. ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ …
-
latestNewsಉಡುಪಿ
ಬಸ್ನಲ್ಲಿ ಪ್ರಯಾಣಿಸುತ್ತಿದ್ದ ಯುವತಿಯರಿಗೆ ಬಸ್ನ ಸಿಬ್ಬಂದಿ ಸಹಿತ ನಾಲ್ವರಿಂದ ಕಿರುಕುಳ | ಆರೋಪಿಗಳು ವಶಕ್ಕೆ
ಉಡುಪಿ : ಕುಂದಾಪುರದ ಕಡೆಗೆ ತೆರಳುವ ಖಾಸಗಿ ಬಸ್ಸಿನಲ್ಲಿ ಮಹಿಳೆಯರಿಗೆ ಬಸ್ಸಿನ ಸಿಬ್ಬಂದಿ ಕಿರುಕುಳ ನೀಡಿದ ಘಟನೆಯೊಂದು ನಡೆದಿದೆ. ಉಡುಪಿಯಿಂದ ಕುಂದಾಪುರದ ಕಡೆ ಹೊರಟ ಎ.ಕೆ.ಎಂ.ಎಸ್.ಎಂಬಾ ಬಸ್ಸಿನಲ್ಲಿ ಯುವತಿಯರು ಬ್ರಹ್ಮಾವರ ಕಡೆಗೆ ಹೋಗುತ್ತಿದ್ದರು. ಈ ಸಂದರ್ಭದಲ್ಲಿ ಬಸ್ಸಿನ ಸಿಬ್ಬಂದಿ ಸಹಿತ ನಾಲ್ವರು …
-
latestNewsಉಡುಪಿ
ಕುಂದಾಪುರ | ಕಾರಲ್ಲಿ ಮಲಗಿಸಿ ಜೀವಂತ ದಹನ ಪ್ರಕರಣ ಭೇದಿಸಿದ ಪೊಲೀಸರು!!ಅಮಾಯಕನ ಕೊಲೆಯ ಹಿಂದಿದೆ ಆಕೆಯ ಕೈವಾಡ
ಬೈಂದೂರು: ತನ್ನ ವೈಯಕ್ತಿಕ ವಿಚಾರವಾಗಿ, ತಾನು ಸತ್ತಿದ್ದೇನೆ ಎಂದು ಬಿಂಬಿಸಲು ಇನ್ನೊರ್ವ ಅಮಾಯಕ ವ್ಯಕ್ತಿಯನ್ನು ಜೀವಂತ ಸುಟ್ಟ ಪ್ರಕರಣವೊಂದು ಇದೀಗ ಉಡುಪಿ ಜಿಲ್ಲೆಯನ್ನೇ ಬೆಚ್ಚಿ ಬೀಳಿಸಿದೆ. ಬೈಂದೂರು ಸಮೀಪದ ವತ್ತಿನೆಣೆ ಎಂಬಲ್ಲಿ ಜುಲೈ 13 ರ ಮುಂಜಾನೆ ಜನನಿಬಿಡ ಪ್ರದೇಶದಲ್ಲಿ ಸುಟ್ಟ …
-
ಉಡುಪಿ : ಆಟವಾಡುತ್ತಿದ್ದ 5 ವರ್ಷದ ಮಗುವೊಂದು ನೀರಿನ ಹೊಂಡಕ್ಕೆ ಬಿದ್ದು ದಾರುಣವಾಗಿ ಮೃತಪಟ್ಟ ಘಟನೆಯೊಂದು ಬ್ರಹ್ಮಾವರ ತಾಲೂಕಿನ ಉಪ್ಪರು ತೆಂಕಬೆಟ್ಟುವಿನಲ್ಲಿ ನಡೆದಿದೆ. ನಾರ್ಮನ್ ಹಾಗೂ ಸಿಲ್ವಿಯಾ ದಂಪತಿಯ ಪುತ್ರ ಲಾರೆನ್ ಲೆವಿಸ್(5) ಮೃತ ಬಾಲಕ. ಮನೆ ಸಮೀಪ ಆಟವಾಡುತ್ತಿದ್ದ ಮಗು …
-
latestNewsಉಡುಪಿ
ಉಡುಪಿ: ಬ್ರಹ್ಮಾವರದ ಘಟನೆ ಮಾಸುವ ಮುನ್ನವೇ ಇನ್ನೊಂದು ಪ್ರಕರಣ ಬೆಳಕಿಗೆ!!! ಸುಟ್ಟ ಕಾರಿನ ಹಿಂದಿನ ಸೀಟಿನಲ್ಲಿದೆ ಶವ??
ಉಡುಪಿ:ಇತ್ತೀಚೆಗಷ್ಟೇ ಉಡುಪಿಯ ಬ್ರಹ್ಮಾವರದಲ್ಲಿ ಬೆಂಗಳೂರು ಮೂಲದ ಜೋಡಿಯೊಂದು ಕಾರಿನೊಳಗೆ ಬೆಂಕಿ ಹಚ್ಚಿಕೊಂಡು, ಕಾರು ಸಹಿತ ದೇಹ ಸುಟ್ಟು ಕರಕಲಾದ ಘಟನೆ ಮಾಸುವ ಮುನ್ನವೇ ಅದೇ ಘಟನೆಯನ್ನು ಹೋಲುವ ಇನ್ನೊಂದು ಘಟನೆ ಬೆಳಕಿಗೆ ಬಂದಿದೆ.ಹೌದು ಜಿಲ್ಲೆಯ ಬೈಂದೂರು ತಾಲೂಕಿನ ವತ್ತಿನೆಣೆ ಪ್ರದೇಶದ ಹೇನಬೇರು …
