ಉಡುಪಿ: ಮಳೆ ನೀರು ತುಂಬಿದ್ದ ಗುಂಡಿಗೆ ಬಿದ್ದು ಸ್ಕೂಟರ್ ಸವಾರ ಸಾವು
ಉಡುಪಿ : ಸ್ಕೂಟರ್ ಸವಾರರೊಬ್ಬರು ಗುಂಡಿಗೆ ಬಿದ್ದು ಪ್ರಾಣ ಕಳೆದುಕೊಂಡಿರುವ ಘಟನೆ ಬೊಮ್ಮರಬೆಟ್ಟು ಗ್ರಾಮದ ಸಾಧನಾ ಕಾಂಪೌಂಡ್ನಲ್ಲಿ ನಡೆದಿದೆ.
ಮೃತರು ಶರತ್ ಶೆಟ್ಟಿ (55).
ಮಳೆ ನೀರು ರಸ್ತೆಯಿಡಿ ತುಂಬಿದ್ದರಿಂದ ಗುಂಡಿಯಾವುದು ರಸ್ತೆ ಯಾವುದು ಎಂದು ತಿಳಿಯದೇ, ಕೆಲಸ ಮುಗಿಸಿ ಮನೆಗೆ!-->!-->!-->!-->!-->…