ಉಡುಪಿ : ದೈವಸ್ಥಾನಕ್ಕೆ ಕನ್ನ ಹಾಕಿದ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದ ಕೋರ್ಟ್
ಉಡುಪಿ: ಹಿರೇಬೆಟ್ಟು ದೈವಸ್ಥಾನಕ್ಕೆ ಕನ್ನ ಹಾಕಿದ್ದ ಆರೋಪಿ ಮಣಿಪಾಲ ಪೊಲೀಸರ ಬಲೆಗೆ ಬಿದ್ದಿದ್ದು, ಇದೀಗ ನ್ಯಾಯಾಲಯವು ಆತನಿಗೆ ನ್ಯಾಯಾಂಗ ಬಂಧನ ವಿಧಿಸಿದೆ.
ಬಂಧಿತ ಆರೋಪಿಯನ್ನು ಹಿರೇಬೆಟ್ಟು ಭಾಸ್ಕರ ಶೆಟ್ಟಿ (49)ಎಂದು ಗುರುತಿಸಲಾಗಿದೆ.
10 ದಿನಗಳ ಹಿಂದೆ ಬಾಳಕಟ್ಟು ಬೀಡುಮನೆ!-->!-->!-->!-->!-->…