ಚಂಡಮಾರುತದಿಂದ ಕರಾವಳಿಯಲ್ಲಿ ಮಳೆಯ ಆರ್ಭಟ !! | ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ – ನಿರಾಶೆಯಿಂದ…
ಕರಾವಳಿಯಲ್ಲಿ ಕಳೆದೆರಡು ದಿನಗಳಿಂದ ಜಿಟಿಜಿಟಿ ಮಳೆಯಾಗುತ್ತಿದೆ. ಬಂದರು ನಗರಿ ಮಂಗಳೂರಿನಲ್ಲಿ ತಣ್ಣನೆಯ ಗಾಳಿ ಬೀಸುತ್ತಿದ್ದು, ಉಡುಪಿಯಲ್ಲಿ ಅಕಾಲಿಕ ಮಳೆ ಶುರುವಾಗಿದೆ. ಬಿರು ಬೇಸಿಗೆಯಿಂದ ಬೆಂದಿದ್ದ ಉಭಯ ಜಿಲ್ಲೆಗಳಲ್ಲಿ ಮಳೆಗಾಲದ ವಾತಾವರಣವೇ ಸೃಷ್ಟಿಯಾಗಿದೆ. ಆದರೆ ಅಸನಿ ಚಂಡಮಾರುತ!-->…