Browsing Category

ಉಡುಪಿ

ಮಲ್ಪೆ : ಸೈಂಟ್ ಮೆರೀಸ್ ಐಲ್ಯಾಂಡ್ ಗೆ ಪ್ರವಾಸಕ್ಕೆಂದು ಬಂದ ಮೂವರು ವಿದ್ಯಾರ್ಥಿಗಳು ನೀರುಪಾಲು| ಇಬ್ಬರ ಮೃತದೇಹ ಪತ್ತೆ|

ಮಲ್ಪೆ: ಪ್ರವಾಸಕ್ಕೆಂದು ಮಲ್ಪೆ ಸೈಂಟ್ ಮೇರಿಸ್ ಐಲ್ಯಾಂಡ್ ಗೆ ಬಂದಿದ್ದ ಮೂವರು ವಿದ್ಯಾರ್ಥಿಗಳು ನೀರುಪಾಲಾದ ದುರದೃಷ್ಟಕರ ಘಟನೆಯೊಂದು ಇಂದು ಸಂಭವಿಸಿದೆ. ನೀರುಪಾಲಾದವರು ಕೇರಳದ ಕೊಟ್ಟಾಯಂನ ವಿದ್ಯಾರ್ಥಿಗಳು. 42 ಮಂದಿಯಿದ್ದಕೊಟ್ಟಾಯಂನ ಮಂಗಳಾ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳ

ಉಡುಪಿ : ಮಾನಸಿಕ ಖಿನ್ನತೆ – ಯುವಕ ಆತ್ಮಹತ್ಯೆ!

ಉಡುಪಿ: ಮಾನಸಿಕ ಖಿನ್ನತೆಗೆ ಒಳಗಾಗಿ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆಯೊಂದು ಉಡುಪಿ ಜಿಲ್ಲೆಯ ಹೆಬ್ರಿ ಶಿವಪುರ ಗ್ರಾಮದ ಪಾಂಡುಕಲ್ಲು ಎಂಬಲ್ಲಿ ನಡೆದಿದೆ. ಪಾಂಡುಕಲ್ಲು ರಸ್ತೆ ನಿವಾಸಿ ದೀಕ್ಷಿತ್ (27)ಎಂಬುವವನೇ ಮೃತಪಟ್ಟ ಯುವಕ. ಉಡುಪಿಯಲ್ಲಿ ಒಂದು ತಿಂಗಳಿನಿಂದ ಮೆಡಿಕಲ್ ರೆಪ್

ಟೈಮಿಂಗ್ಸ್ ವಿಚಾರವಾಗಿ ನಡುರಸ್ತೆಯಲ್ಲೇ ಹೊಡೆದಾಡಿಕೊಂಡ ಖಾಸಗಿ ಬಸ್ ನಿರ್ವಾಹಕರು|ಬೀದಿ ಜಗಳದ ವಿಡಿಯೋ ವೈರಲ್

ಉಡುಪಿ: ಟೈಮಿಂಗ್ಸ್ ವಿಚಾರವಾಗಿ ಮಾತಿಗೆ ಮಾತು ಬೆಳೆದು ಖಾಸಗಿ ಬಸ್ ನಿರ್ವಾಹಕರಿಬ್ಬರು ನಡುರಸ್ತೆಯಲ್ಲೇ ಹೊಡೆದಾಡಿಕೊಂಡ ಘಟನೆ ಸಿಟಿ ಬಸ್ ನಿಲ್ದಾಣದಲ್ಲಿ ನಡೆದಿದೆ. ಹೂಡೆ ಕೆಮ್ಮಣ್ಣು ಕಡೆ ತೆರಳುವ ಈ ಎರಡು ಬಸ್‌ಗಳ ಕಂಡಕ್ಟರ್‌ಗಳು ಟೈಮಿಂಗ್ಸ್ ವಿಚಾರದಲ್ಲಿ ಹೊಡೆದಾಡಿಕೊಂಡಿದ್ದು,

ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದು ವ್ಯಕ್ತಿ ಸಾವು!

ಬ್ರಹ್ಮಾವರ :ಆಕಸ್ಮಿಕವಾಗಿ ಕಾಲು ಜಾರಿ ವ್ಯಕ್ತಿಯೊಬ್ಬರುಬಾವಿಗೆ ಬಿದ್ದು ಮೃತಪಟ್ಟ ಘಟನೆ ಯಡ್ತಾಡಿ ಗ್ರಾಮದ ಸಾಯಿಬ್ರಕಟ್ಟೆ ಎಂಬಲ್ಲಿ ನಡೆದಿದೆ. ಮೃತರನ್ನು ಶುಕ್ರ ಪೂಜಾರಿ(65) ಎಂದು ಗುರುತಿಸಲಾಗಿದೆ. ಮೃತರಾದ ಶುಕ್ರ ಪೂಜಾರಿಯವರು ಕೂಲಿ ಕೆಲಸ ಮಾಡಿಕೊಂಡಿದ್ದರು.ಗೋಪಾಲಕೃಷ್ಣ ಸೋಮಯಾಜಿ

ಬಸ್ ನ್ನು ಹಿಂದಿಕ್ಕುವ ಭರದಲ್ಲಿ ಕೆಟ್ಟು ನಿಂತಿದ್ದ ಈಚರ್ ಲಾರಿಗೆ ಡಿಕ್ಕಿ ಹೊಡೆದ ಬೈಕ್ ಸವಾರರು|ಭೀಕರ ಅಪಘಾತದಲ್ಲಿ…

ಬ್ರಹ್ಮಾವರ: ಈಚರ್ ಲಾರಿ ಹಾಗೂ ದ್ವಿಚಕ್ರ ವಾಹನ ಮಧ್ಯೆ ತಾಲೂಕಿನ ಕೋಟ ಮಣೂರು ಬೊಬ್ಬರ್ಯ ಕಟ್ಟೆ ಸಮೀಪ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಓರ್ವ ಮೃತಪಟ್ಟು ಇಬ್ಬರು ಗಂಭೀರ ಗಾಯಗೊಂಡ ಘಟನೆ ನಡೆದಿದೆ. ಕೋಟ ಮಣೂರು ಬೊಬ್ಬರ್ಯ ಕಟ್ಟೆ ಸಮೀಪ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಲಾರಿಯೊಂದು ಕೆಟ್ಟು

ಉಡುಪಿ : ಅಕ್ರಮ ಮನೆ ತೆರವು ಪ್ರಕರಣ – ಪಂಚಾಯತ್ ಕಚೇರಿ ಎದುರು ಹೈ ಡ್ರಾಮ| ನೂಕಾಟ ತಳ್ಳಾಟದಲ್ಲಿ ಹರಿದ ಮಾಜಿ…

ಉಡುಪಿ: ಅಕ್ರಮ ಮನೆ ತೆರವು ವಿಚಾರದಲ್ಲಿ ಮಾತಿನ ಚಕಮಕಿ ನಡೆದು ಜಗಳ ತಾರಕಕ್ಕೇರಿ ಕೊನೆಗೆ ನೂಕಾಟ ತಳ್ಳಾಟದಲ್ಲಿ ಕಾಪು ಕ್ಷೇತ್ರದ ಮಾಜಿ ಶಾಸಕರ ಶರ್ಟು ಹರಿದ ಘಟನೆ ಶಿರ್ವ ಗ್ರಾಮ ಪಂಚಾಯತ್ ಕಚೇರಿ ಆವರಣದಲ್ಲಿ ಇಂದು ನಡೆದಿದೆ. ಪರಿಶಿಷ್ಟ ಜಾತಿಯವರಿಗೆ ಸೇರಿದ ವ್ಯಕ್ತಿಯ ಮನೆಯನ್ನು

ಉಡುಪಿಯಲ್ಲಿ ಮುಸ್ಲಿಂ ಗ್ರಾಹಕರು ಅಗತ್ಯವಿಲ್ಲ ಎನ್ನುವ ಪೋಸ್ಟರ್ ವೈರಲ್!! ಹೆಸರಾಂತ ಮಳಿಗೆಯೊಂದರ ಪೋಸ್ಟರ್ ತಿರುಚಿದ…

ಉಡುಪಿಯ ಹೆಸರಾಂತ ಬಟ್ಟೆ ಮಳಿಗೆಯೊಂದಕ್ಕೆ ಮುಸ್ಲಿಂ ಗ್ರಾಹಕರ ಅಗತ್ಯ ಇಲ್ಲ ಎನ್ನುವ ಪೋಸ್ಟರ್ ಒಂದು ವೈರಲ್ ಆಗಿದ್ದು, ವಿಷಯ ತಿಳಿಯುತ್ತಿದ್ದಂತೆ ಮಳಿಗೆಯ ಮಾಲೀಕ ಕಿಡಿಗೇಡಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ ಎಂದು ತಿಳಿದುಬಂದಿದೆ. ದಕ್ಷಿಣ ಕನ್ನಡ, ಉಡುಪಿ, ಸಹಿತ ಹೊರರಾಜ್ಯಗಳಲ್ಲಿ ತನ್ನ

ಉಡುಪಿ ಕೋರ್ಟ್ ನಲ್ಲಿ ಉದ್ಯೋಗವಕಾಶ : ಎಸ್ ಎಸ್ ಎಲ್ ಸಿ ಪಾಸಾದವರು ಅರ್ಜಿ ಸಲ್ಲಿಸಿ| ಮಾಸಿಕ 17,000/- ರಿಂದ 29,000…

ಉಡುಪಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಘಟಕದ ವಿವಿಧ ನ್ಯಾಯಾಲಯಗಳಲ್ಲಿ ಖಾಲಿ ಇರುವ 17 ಜವಾನ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಅಭ್ಯರ್ಥಿಗಳು ಹುದ್ದೆಗಳ ಬಗೆಗೆ ಇನ್ನಷ್ಟು ಮಾಹಿತಿಯನ್ನು ತಿಳಿಯಲು ಮುಂದೆ ಓದಿ. ಪ್ರಮುಖ‌ ದಿನಾಂಕ : ಆನ್‌ಲೈನ್ ಮೂಲಕ ಮಾರ್ಚ್ 29,