ಉಡುಪಿ: ಕುಂದಾಪುರದಲ್ಲಿ ಗುಡಿಸಲಿಗೆ ಆಕಸ್ಮಿಕ ಬೆಂಕಿ !! | ಮಲಗಿದ್ದಲ್ಲೇ ವ್ಯಕ್ತಿ ಸಜೀವ ದಹನ
ಗುಡಿಸಲಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿದ ಪರಿಣಾಮ ಮಲಗಿದ್ದಲ್ಲೇ ವ್ಯಕ್ತಿಯೋರ್ವರು ಸಜೀವ ದಹನವಾಗಿರುವ ದುರಂತ ಘಟನೆ ಗಂಗೊಳ್ಳಿಯಲ್ಲಿ ನಡೆದಿದೆ.
ಗಂಗೊಳ್ಳಿ ಗ್ರಾಮದ ದೊಡ್ಡಹಿತ್ತು ನಿವಾಸಿ ಗಣೇಶ್ ಖಾರ್ವಿ (42) ಮೃತಪಟ್ಟವರು.
ಗಂಗೊಳ್ಳಿಯಲ್ಲಿ ಮೀನುಗಾರಿಕೆ ಬೋಟಿನಲ್ಲಿ ಕೂಲಿ ಕೆಲಸ!-->!-->!-->!-->!-->…