ಉಡುಪಿ: ಹಿಜಾಬ್ ಪರವಾಗಿ ಕಿಡಿಗೇಡಿಗಳಿಂದ ಗೋಡೆ ಬರಹ !! | ಸ್ಥಳಕ್ಕೆ ಜಮಾಯಿಸಿದ ನೂರಾರು ಹಿಂದೂ ಕಾರ್ಯಕರ್ತರು, ದೂರು…
ಹಿಜಾಬ್ ಕುರಿತಾಗಿ ಈಗಾಗಲೇ ಹೈಕೋರ್ಟ್ ತನ್ನ ಆದೇಶ ಪ್ರಕಟಿಸಿದೆ. ಹಾಗಿದ್ದೂ ರಾಜ್ಯದಲ್ಲಿ ಹಿಜಾಬ್ ಕುರಿತಾದ ವಿವಾದ ಮುಗಿದಿಲ್ಲ. ಇದೀಗ ಹಿಜಾಬ್ ಪರವಾಗಿ ಕೆಲವೊಂದು ಕಿಡಿಗೇಡಿಗಳು ಮಲ್ಪೆ ಸಮೀಪದ ಬೈಲಕೆರೆ ಎಂಬಲ್ಲಿ ಗೋಡೆ ಬರಹವನ್ನು ಬರೆದಿರುವುದು ಪತ್ತೆಯಾಗಿದೆ.
ನ್ಯಾಯಾಲಯ ಹಿಜಾಬ್ ವಿರುದ್ಧ!-->!-->!-->…