ರಾಜ್ಯಾದ್ಯಂತ ಹಿಜಾಬ್ ವಿವಾದ ಪ್ರಕರಣ | ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ |ನಾಳೆ ಮಧ್ಯಾಹ್ನ 2.30 ಕ್ಕೆ ಮರು…
ರಾಜ್ಯದ ಶಾಲಾ ಕಾಲೇಜುಗಳಲ್ಲಿ ಹಿಜಾಬ್, ಕೇಸರಿ ಶಾಲು ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಹೈಕೋರ್ಟ್ ನಲ್ಲಿ ಮಹತ್ವದ ವಿಚಾರಣೆ ನಡೆದಿದೆ.
ಅರ್ಜಿದಾರರ ಸಂಪೂರ್ಣ ವಾದ ಕೇಳಿದ್ದೇನೆ.ವಿದ್ಯಾರ್ಥಿಗಳು ಹೊಡೆದಾಟದಲ್ಲಿ ತೊಡಗುವುದು ಸರಿಯಲ್ಲ. ಶಾಂತಿ ಭಂಗ ಮಾಡದಂತೆ ಹೈಕೋರ್ಟ್ ನ್ಯಾ ಯ ಮೂರ್ತಿ ಕೃಷ್ಣ!-->!-->!-->…