Browsing Category

ಉಡುಪಿ

ಕುಂದಾಪುರ : ಜಾತ್ರೆ ಪ್ರಯುಕ್ತ ಫ್ಲೆಕ್ಸ್ ಅಳವಡಿಸುತ್ತಿದ್ದ ವೇಳೆ ವಿದ್ಯುತ್ ತಂತಿ ಸ್ಪರ್ಶ | ಯುವಕ ದಾರುಣ ಸಾವು!!

ಜಾತ್ರೆ ಪ್ರಯುಕ್ತ ಬ್ಯಾನರ್‌ ಅಳವಡಿಸುತ್ತಿದ್ದ ವೇಳೆ ಆಕಸ್ಮಿಕವಾಗಿ ಫ್ಲೆಕ್ಸ್‌ ಗೆ ವಿದ್ಯುತ್‌ ತಂತಿಗೆ ತಗುಲಿ ಯುವಕನೋರ್ವ ದಾರುಣವಾಗಿ ಸಾವನ್ನಪ್ಪಿದ್ದು, ಇನ್ನೋರ್ವ ಗಂಭೀರ ಗಾಯಗಳೊಂದಿಗೆ ಆಸ್ಪತ್ರೆಗೆ ದಾಖಲಾದ ಘಟನೆ ಕುಂದಾಪುರದ ಸೌಕೂರು ದೇವಸ್ಥಾನದ ಸಮೀಪದಲ್ಲಿ ನಡೆದಿದೆ. ಸೌಕೂರು

ಬೆಳ್ತಂಗಡಿ: ಮುಸ್ಲಿಂ ಯುವಕನೊಂದಿಗೆ ಹಿಂದೂ ಯುವತಿಯ ಮದುವೆ ಪ್ರಕರಣಕ್ಕೆ ತಿರುವು!! ಅರ್ಚಕರಿಗೆ ಹಣದ ಆಮಿಷ ತೋರಿಸಿ…

ಬೆಳ್ತಂಗಡಿ: ತಾಲೂಕಿನ ಗ್ರಾಮೀಣ ಭಾಗದ ದೇವಾಲಯವೊಂದರಲ್ಲಿ ಹಿಂದೂ ಯುವತಿ ಹಾಗೂ ಮುಸ್ಲಿಂ ಯುವಕನ ವಿವಾಹ ನಡೆಸಿದ ಬಗ್ಗೆ ಸುದ್ದಿಯಾದ ಬೆನ್ನಲ್ಲೇ ಹಿಂದೂ ಸಂಘಟನೆಗಳು ಒಟ್ಟಾಗಿ ನ್ಯಾಯಕ್ಕೆ ಪೊಲೀಸರ ಮೊರೆ ಹೋದ ಬಳಿಕ ಕೆಲವು ಸಂಗತಿಗಳು ಹೊರಬಂದಿವೆ. ತಾಲೂಕಿನ ನಡ ಎಂಬ ಗ್ರಾಮೀಣ ಭಾಗದಲ್ಲಿನ

ಉಡುಪಿ: ನಡುರಸ್ತೆಯಲ್ಲಿ ಧಗಧಗನೆ ಉರಿದ ಖಾಸಗಿ ಬಸ್ !! | ಅದೃಷ್ಟವಶಾತ್ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು

ಉಡುಪಿ: ನಡುರಸ್ತೆಯಲ್ಲಿ ಖಾಸಗಿ ಬಸ್ಸೊಂದು ಧಗಧಗನೆ ಹೊತ್ತಿ ಉರಿದ ಘಟನೆ ಮಣಿಪಾಲದಲ್ಲಿ ಇಂದು ಮುಂಜಾನೆ ನಡೆದಿದೆ. ಶಾರ್ಟ್ ಸರ್ಕ್ಯೂಟ್‌‌ನಿಂದಾಗಿ ಬಳ್ಳಾರಿಯಿಂದ ಮಣಿಪಾಲಕ್ಕೆ ಬರುತ್ತಿದ್ದ ಖಾಸಗಿ ಬಸ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬಸ್ ಸಂಪೂರ್ಣ ಸುಟ್ಟು ಕರಕಲಾಗಿದ್ದು, ಬಸ್‌ನಲ್ಲಿದ್ದ

ಮೀನುಗಾರರಿಗೆ ಬಸ್ಕಿ ಹೊಡೆಸಿದ ಕೋಸ್ಟ್ ಗಾರ್ಡ್ ಸಿಬ್ಬಂದಿ!

ಕಾರವಾರ : ಸಮೀಪದ ಅಂಜುದೀವ್ ದ್ವೀಪದ ಬಳಿ ಆಳ ಸಮುದ್ರದಲ್ಲಿ ಬೋಟ್ ಮೂಲಕ ಮೀನುಗಾರಿಕೆ ನಡೆಸುತ್ತಿದ್ದ ಐವರು ಮೀನುಗಾರರಿಗೆ ಕೋಸ್ಟ್ ಗಾರ್ಡ್ ಸಿಬ್ಬಂದಿ 250 ಬಸ್ಕಿ ಹೊಡಿಸಿದ್ದಾರೆ. ಸುಮಾರು 14 ಮೀಟರ್ ಆಳ ಸಮುದ್ರದಲ್ಲಿ ಧನಲಕ್ಷ್ಮೀ ಹೆಸರಿನ ಬೋಟ್ ನಲ್ಲಿದ್ದ ಮೀನುಗಾರರನ್ನು ತಡೆದ ಕೋಸ್ಟ್

ವೈರಲ್ ಸ್ಟಾರ್ ಮಲ್ಪೆ ವಾಸಣ್ಣ ಅಸ್ವಸ್ಥ-ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು!! ತನ್ನ ಮಾತಿನ ಶೈಲಿಯ ಮೂಲಕ ಅಪಾರ…

ಉಡುಪಿ: ಸಾಮಾಜಿಕ ಜಾಲತಾಣಗಳಲ್ಲಿ ತನ್ನ ಮಾತಿನ ಶೈಲಿಯ ಮೂಲಕ ಹೆಚ್ಚು ಜನರ ಪ್ರೀತಿ ಗಳಿಸಿದ್ದ ಮಲ್ಪೆಯ ವೈರಲ್ ಸ್ಟಾರ್ ವಾಸಣ್ಣ ' ವಾಸು ಮಲ್ಪೆ' ಅನಾರೋಗ್ಯದಿಂದ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಉಡುಪಿಯ ಚಿತ್ರಮಂದಿರ ಒಂದರ ಬಳಿಯಲ್ಲಿ ಅಸ್ವಸ್ಥಗೊಂಡು ಬಿದ್ದಿದ್ದ ಅವರನ್ನು ಕಂಡ

ಹೆಬ್ರಿ : ಕಾರು ಕಂಟೈನರ್ ಡಿಕ್ಕಿ | ಕಾರಿನಲ್ಲಿದ್ದವರು ಅಪಾಯದಿಂದ ಪಾರು

ಹೆಬ್ರಿ ತಾಲೂಕಿನ ವರಂಗ ಸಮೀಪ ಇಂದು ಬೆಳಿಗ್ಗೆ ಕನ್ ಟೈನರ್ ಲಾರಿ ಹಾಗೂ ಕ್ರೆಟಾ ಕಾರು ಮಧ್ಯೆ ಅಪಘಾತ ಸಾಮಭವಿಸಿದ್ದು, ಕಾರಿನಲ್ಲಿ ಪ್ರಯಾಣಿಸುತ್ತಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ. ತೀರ್ಥಹಳ್ಳಿಯಿಂದ ಮಂಗಳೂರು ಕಡೆಗೆ ಸಾಗುತ್ತಿದ್ದ ಕನ್ ಟೈನರ್ ಗೆ

ಮಣಿಪಾಲ : ಒಂಟಿ ಮಹಿಳೆಯ ಮೇಲೆ ರಾತ್ರಿ ಹೊತ್ತು ಮನೆಗೆ ನುಗ್ಗಿ ಚೂರಿ ಇರಿತ| ದರೋಡೆ ಮಾಡಿ ಓಡಲೆತ್ನಿಸಿದವರನ್ನು…

ಮಣಿಪಾಲದಲ್ಲಿ ಹಾಲಿನ ಬೂತ್ ನ ವ್ಯಾಪಾರ ಮಾಡುತ್ತಿರುವ ರಮಾನಂದ ಪೈ ಅವರ ಪತ್ನಿ ಸುಮತಿ ರೈ ಅವರು ರಾತ್ರಿ ( ಫೆ.18) ಮನೆಯಲ್ಲಿ ದೇವರ ಭಜನೆ ಮಾಡುತ್ತಿರುವ ಸಂದರ್ಭದಲ್ಲಿ ಮನೆಗೆ ನುಗ್ಗಿದ ದರೋಡೆಕೋರರು ಸುಮತಿ ಅವರಿಗೆ ಚೂರಿಯಿಂದ ಇರಿದು ಅನಂತರ ಬೆಲೆಬಾಳುವ ವಸ್ತುಗಳನ್ನು ಲೂಟಿ ಮಾಡಿಕೊಂಡು

ಹಿಜಾಬ್ ಅರ್ಜಿ ವಿಚಾರಣೆ ಮುಂದೂಡಿದ ಹೈಕೋರ್ಟ್| ಸೋಮವಾರ ಮಧ್ಯಾಹ್ನ 2.30 ಕ್ಕೆ ವಿಚಾರಣೆ ಮುಂದೂಡಿಕೆ

ಬೆಂಗಳೂರು : ಕರ್ನಾಟಕದಲ್ಲಿ ಆತಂಕದ ವಾತಾವರಣವನ್ನು ಸೃಷ್ಟಿ ಮಾಡಿದ್ದ ಹಿಜಾಬ್ ವಿವಾದ‌ ಸಂಬಂಧಿಸಿ ಇದೀಗ ಕರ್ನಾಟಕ ಹೈಕೋರ್ಟ್ ನಲ್ಲಿ ಪ್ರಕರಣ ನಡೆಯುತ್ತಿದೆ. ನಿನ್ನೆ ವಿಚಾರಣೆಯನ್ನು ಮಾಡಿದ ಹೈಕೋರ್ಟ್ ತ್ರಿಸದಸ್ಯ ಪೀಠ ಅರ್ಜಿಯನ್ನು ಇಂದಿಗೆ ಮುಂದೂಡಿತ್ತು. ಇಂದು ಸರಕಾರದ ಪರವಾಗಿ ಎಜಿ