ಉಡುಪಿ : ಭೀಕರ ಕಾರು ಅಪಘಾತ | ಪ್ರವಾಸಕ್ಕೆಂದು ಬಂದ ಸ್ನೇಹಿತರಲ್ಲಿ ಓರ್ವ ಸಾವು, ಮೂವರು ಗಂಭೀರ
ಪ್ರವಾಸಕ್ಕೆಂದು ಬಂದಿದ್ದ ಬೆಂಗಳೂರು ಮೂಲದ ನಾಲ್ವರು ಕಾರು ಅಪಘಾತಕ್ಕೊಳಗಾಗಿ ಓರ್ವ ಸಾವನ್ನಪ್ಪಿದ ಘಟನೆಯೊಂದು ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕಿರುಮಂಜೇಶ್ವರದಲ್ಲಿ ನಡೆದಿದೆ.
ಉತ್ತರಕನ್ನಡ ಜಿಲ್ಲೆಯಿಂದ ಪ್ರವಾಸಕ್ಕೆಂದು ಬಂದಿದ್ದ ನಾಲ್ವರು ಸ್ನೇಹಿತರು ಬೆಂಗಳೂರಿಗೆ ಹೋಗುವ ದಾರಿಯಲ್ಲಿ!-->!-->!-->…