ರಾಜ್ಯ ರಾಜಕೀಯದಲ್ಲಿ ಕಿಡಿ ಹೊತ್ತಿಸಿದ ಹಿಜಾಬ್ ವಿವಾದ | ಕರಾವಳಿಯನ್ನು ಯಾವುದೇ ಕಾರಣಕ್ಕೂ ಮತ್ತೊಂದು ತಾಲಿಬಾನ್ ಆಗಲು…
ಹಿಜಾಬ್ ವಿವಾದ ಇದೀಗ ರಾಜ್ಯ ರಾಜಕೀಯದಲ್ಲಿ ದೊಡ್ಡ ಕಿಚ್ಚು ಹಚ್ಚಿಸುವ ಹಾಗೆ ಕಾಣಿಸುತ್ತಿದೆ. ಹಿಜಾಬ್ ಪರವಾಗಿ ಮಾಜಿ ಸಿಎಂ ಸಿದ್ಧರಾಮಯ್ಯ ಹೇಳಿಕೆ ನೀಡುತ್ತಿದ್ದಂತೆ ಸಮವಸ್ತ್ರ ವಿವಾದವನ್ನು ತಾಲಿಬಾನ್ ಹಂತಕ್ಕೆ ಹೋಲಿಸಿ ಬಿಜೆಪಿಯೂ ರಾಡಿ ಎಬ್ಬಿಸಿದ್ದು, ಯಾವುದೇ ಕಾರಣಕ್ಕೂ ಮಂಗಳೂರು,!-->…