ದ.ಕ., ಉಡುಪಿ : ಪಡಿತರದಲ್ಲಿ ಕುಚ್ಚಲಕ್ಕಿ ವಿತರಿಸಲು ಕೇಂದ್ರ ಸರಕಾರದ ಅನುಮೋದನೆ
ಮಂಗಳೂರು:ದಕ್ಷಿಣ ಕನ್ನಡ ಉಡುಪಿ ಜಿಲ್ಲೆಯಲ್ಲಿ ಪಡಿತರ ಚೀಟಿದಾರರ ಬಹುಕಾಲದ ಬೇಡಿಕೆ ಈಡೇರಿದಂತಾಗಿದೆ.
ಜಿಲ್ಲೆಯ ರೈತರು ಬೆಳೆಯುತ್ತಿರುವ ಕುಚ್ಚಲಕ್ಕಿ ಪ್ರಭೇಧಗಳಾದ ಕಜೆ, ಜಯ, ಜ್ಯೋತಿ, ಪಂಚಮುಖಿ, ಸಹ್ಯಾದ್ರಿ ಹಾಗೂ ಉಮ ತಳಿಗಳನ್ನು ಕೇಂದ್ರ ಸರಕಾರದ ಕನಿಷ್ಠ ಬೆಂಬಲ ಬೆಲೆಯಡಿಯಲ್ಲಿ ಖರೀದಿ!-->!-->!-->…