Browsing Category

ಉಡುಪಿ

ಹಿಜಾಬ್ ವಿವಾದ : ಕೋರ್ಟ್ ಮೆಟ್ಟಿಲೇರಿದ ವಿದ್ಯಾರ್ಥಿನಿ

ಹಿಜಾಬ್ ಧರಿಸಿ ತರಗತಿಗೆ ಹಾಜರಾಗಲು ಮತ್ತು ತನ್ನ ಧಾರ್ಮಿಕ ಆಚರಣೆ ಪಾಲಿಸುವ ವಿಚಾರದಲ್ಲಿ ಮಧ್ಯಪ್ರವೇಶಿಸದಂತೆ ಉಡುಪಿ ಸರಕಾರಿ ಪದವಿ ಪೂರ್ವ ಕಾಲೇಜಿನ ಆಡಳಿತ ಮಂಡಳಿಗೆ ನಿರ್ದೇಶಿಸಬೇಕು ಎಂದು ವಿದ್ಯಾರ್ಥಿನಿಯೊಬ್ಬರು ಕರ್ನಾಟಕ ಹೈ ಕೋರ್ಟ್ ಗೆ ಮನವಿ ಸಲ್ಲಿಸಿದ್ದು, ಬುಧವಾರ ಅರ್ಜಿ ವಿಚಾರಣೆಗೆ

ಮಲ್ಪೆ ಬಂದರಿನಲ್ಲಿ 60 ಕೆಜಿ ತೂಕದ ಮಡಲು ಮೀನು ಬಲೆಗೆ !

ಮಲ್ಪೆ ಬಂದರಿನಲ್ಲಿ ಸನ್ಮಯ ಬೋಟಿನ ಬಲೆಗೆ 60 ಕೆಜಿ ತೂಕದ ಮಡಲು ಮೀನು ಸಿಕ್ಕಿದೆ. ಮಲ್ಪೆ ಬಂದರಿನಲ್ಲಿ ಈ ಮೀನನ್ನು ನೋಡಲು ಜನ ಜಮಾಯಿಸಿದ್ದರು. ಇದರ ಮಾಂಸ ತುಂಬಾ ರುಚಿಕರವಾಗಿರುತ್ತದೆ. ಈ ಮೀನು ಕೆ ಜಿ ಗೆ 120 ರೂಪಾಯಿಯಂತೆ ಮಾರಾಟವಾಗಿದೆ. ಇದು ಬಂಗುಡೆ, ಬೂತಾಯಿ, ಅಕ್ಟೋಪಸ್ ಇನ್ನಿತರ

ಕಾರ್ಕಳ : ಎಸೈ ಹಾಗೂ ಸಿಬಂದಿಗಳ ಮೇಲೆ ಕಾರು ಚಲಾಯಿಸಿ ಕೊಲೆಯತ್ನ | ಗೋಕಳ್ಳರಿಂದ ಕೃತ್ಯ

ಕಾರ್ಕಳ: ಮಾಳ ಹುಕ್ರಟ್ಟೆ ರಸ್ತೆ ಯಲ್ಲಿ ಶನಿವಾರ ರಾತ್ರಿ ಪಾಳಿಯಲ್ಲಿ ನಿರತರಾಗಿದ್ದ ಕಾರ್ಕಳ ಗ್ರಾಮಾಂತರ ಠಾಣಾಧಿಕಾರಿ ತೇಜಸ್ವಿ ಹಾಗೂ ಸಿಬ್ಬಂದಿಗಳ ಮೇಲೆ ಕಾರು ಚಲಾಯಿಸಲು ಮುಂದಾಗಿ ಕೊಲೆಗೆ‌ ಪ್ರಯತ್ನಿಸಿದ ಘಟನೆ ನಡೆದಿದೆ. ಗೋಕಳವು ಜಾಲವನ್ನು ತಡೆಗಟ್ಟುವ ನಿಟ್ಟಿನಲ್ಲಿ ಪೊಲೀಸರು ಕರ್ತವ್ಯ

ಯಕ್ಷಗಾನ ವೇಷಧಾರಿಗೆ ರಂಗ ಸ್ಥಳ ಪ್ರವೇಶ ಆಗುತ್ತಿದ್ದಂತೆ ದೈವ ಆವೇಷ!!!

ಉಡುಪಿ ಜಿಲ್ಲೆಯ ಹೆಬ್ರಿಯಲ್ಲಿ ಯಕ್ಷಗಾನದ ವೇಳೆ ವೇಷಧಾರಿಗೆ ಮೈ ಮೇಲೆ ದೈವ ಆವೇಷವಾಗಿ ಕೆಲ ಕಾಲ ಆತಂಕದ ವಾತಾವರಣ ಸೃಷ್ಟಿಯಾಗಿತ್ತು. ಪ್ರೇಕ್ಷಕರು ಹತ್ತು ನಿಮಿಷದವರೆಗೆ ಪಾತ್ರಧಾರಿಯನ್ನು ಹಿಡಿದುಕೊಂಡರೂ ಆವೇಶ ನಿಲ್ಲಲಿಲ್ಲ. ಕೊನೆಗೆ ಚೌಕಿಯಿಂದ ದೇವರ ತೀರ್ಥ ಹಾಕಿದ ಬಳಿಕ ಕಲಾವಿದ ಮೊದಲ

ಸಹನಾ ಗುಣದ ಸಹಜ ಸಾಧಕಿ – ಬಾಲಕಿ ಸೊಹನ ಶಂಕರ್ ಉಡುಪಿ

"ಅನುಕರಣೆಯಿಂದ ಮಾನವನ ಕಲಾಸೃಷ್ಟಿ ಆರಂಭವಾಯಿತು" ಎಂಬ ವ್ಯಾಖ್ಯಾನವನ್ನು ದಾರ್ಶನಿಕರು ದರ್ಶಿಸುತ್ತಾರೆ. ಈ ವ್ಯಾಖ್ಯಾನವನ್ನು ಬ್ರಹ್ಮಾಂಡದ ಸಕಲ ಜೀವಕೋಟಿಗಳಿಗೂ ಸಮೀಕರಿಸಬಹುದು. ಹುಟ್ಟಿದ ಪ್ರತಿಯೊಂದೂ ಜೀವಿಯೂ ತನ್ನ ತಾಯಿ ಹಾಗೂ ಸುತ್ತಣ ಪರಿಸರವನ್ನು ಮೊದಲಿಗೆ ಅನುಕರಿಸುತ್ತದೆ. ಆನಂತರ

ಕಾರ್ಕಳ:ಕಾರು ಹಾಗೂ ಆಟೋ ನಡುವೆ ಭೀಕರ ಅಪಘಾತ|ಆಟೋ ಚಾಲಕ ಸ್ಥಳದಲ್ಲೇ ಸಾವು

ಕಾರ್ಕಳ: ಮಿಯ್ಯಾರು ಚರ್ಚಿನ ಬಳಿ ಕಾರು ಹಾಗೂ ಆಟೋ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿ, ಓರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ಇಂದು ಬೆಳಗ್ಗೆ ನಡೆದಿದೆ. ಮೃತರು ಘಟನೆಯಲ್ಲಿ ಆಟೋ ಚಾಲಕ ಚಂದ್ರಶೇಖರ ಸಾವನ್ನಪ್ಪಿದ್ದು,ಅವರ ಸಹೋದರ ಗಂಭೀರ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಪ್ರೌಢಶಾಲಾ ಶಿಕ್ಷಕರ ವರ್ಗಾವಣೆ ಕೌನ್ಸಿಲಿಂಗ್ : ವೇಳಾಪಟ್ಟಿ ಪ್ರಕಟ, ಹೆಚ್ಚಿನ ಮಾಹಿತಿ ಇಲ್ಲಿದೆ

ಉಡುಪಿ : 2020-21 ನೇ ಸಾಲಿನ ಸರಕಾರಿ ಪ್ರೌಢಶಾಲಾ ಶಿಕ್ಷಕರ ಅಂತರ್ ಘಟಕ ವಿಭಾಗದ ಹೊರಗಿನ ಕೋರಿಕೆ ವರ್ಗಾವಣೆ ಕೌನ್ಸಿಲಿಂಗ್ ಗೆ ಸಂಬಂಧಿಸಿದಂತೆ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಕೌನ್ಸಿಲಿಂಗ್ ಮಂಗಳವಾರದಿಂದ ಪ್ರಾರಂಭಗೊಳ್ಳಲಿದೆ. ಸಹಶಿಕ್ಷಕರ ಕ್ರಮಸಂಖ್ಯೆ 151-300 ರವರೆಗಿನ 150

ಹಿರಿಯ ಯಕ್ಷಗಾನ ಕಲಾವಿದ, ಸ್ತ್ರೀ ಪಾತ್ರಧಾರಿ ಮಾರ್ಗೋಳಿ ಗೋವಿಂದ ಶೇರಿಗಾರ್ ನಿಧನ!!

ಉಡುಪಿ: ಸತತವಾಗಿ ಹಲವು ವರ್ಷಗಳಿಂದ ಯಕ್ಷಗಾನ ರಂಗದಲ್ಲಿ ಬಣ್ಣಹಚ್ಚಿ ಕಲಾ ಸೇವೆಗೈದ ಹಿರಿಯ ಕಲಾವಿದ, ಸ್ತ್ರೀ ಪಾತ್ರಧಾರಿ ಉಡುಪಿ ಜಿಲ್ಲೆಯ ಮಾರ್ಗೋಳಿ ಗೋವಿಂದ ಶೇರಿಗಾರ್ ನಿಧನಹೊಂದಿದ್ದಾರೆ. ಬಸ್ರೂರು ಸಮೀಪದ ಮಾರ್ಗೋಳಿ ಯಲ್ಲಿ ಜನಿಸಿದ್ದ ಗೋವಿಂದ ಶೇರಿಗಾರ್ ಬಾಲ್ಯದಿಂದಲೇ ರಂಗದತ್ತ