Browsing Category

ಉಡುಪಿ

ಹಾಸ್ಟೆಲ್‌ನಲ್ಲಿದ್ದ ವಿದ್ಯಾರ್ಥಿಗೆ ಲೈಂಗಿಕ ಕಿರುಕುಳ | ಹಾಸ್ಟೆಲ್ ಭದ್ರತಾ ಸಿಬ್ಬಂದಿಯ ಬಂಧನ

ಉಡುಪಿ: ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ ಸರಕಾರಿ ಹಾಸ್ಟೆಲ್‌ನ ವಿದ್ಯಾರ್ಥಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಹಾಸ್ಟೆಲ್‌ನ ಭದ್ರತಾ ಸಿಬ್ಬಂದಿಯನ್ನು ಪೊಕ್ಸ್ ಕಾಯಿದೆಯಡಿ ಉಡುಪಿ ಮಹಿಳಾ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ. ಹಾಸ್ಟೆಲ್‌ನ ಭದ್ರತಾ

ಉಡುಪಿ : ಅಪ್ರಾಪ್ತ ನಾದಿನಿ ಮೇಲೆ ಅತ್ಯಾಚಾರ ಪ್ರಕರಣ | ಅಪರಾಧಿಗೆ ಹತ್ತು ವರ್ಷಗಳ ಜೈಲು ಶಿಕ್ಷೆ ವಿಧಿಸಿದ ನ್ಯಾಯಾಲಯ

ಬೈಂದೂರು ಪೊಲೀಸ್ ಠಾಣೆಯಲ್ಲಿ 2018ರಲ್ಲಿ ಹೆಂಡತಿಯ ಅಪ್ರಾಪ್ತ ತಂಗಿ(ನಾದಿನಿ) ಮೇಲೆ ಅತ್ಯಾಚಾರಗೈದ ಪ್ರಕರಣದಲ್ಲಿ ಆರೋಪಿಯಾಗಿದ್ದ ವ್ಯಕ್ತಿ ಮೇಲಿನ ಆಪಾದನೆಗಳು ಸಾಬೀತಾಗಿದ್ದು, ಅಪರಾಧಿಗೆ 10 ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ. ಸುರೇಶ್ ಮರಾಠಿ ( 29 ) ಅಪರಾಧಿಯಾಗಿದ್ದು, ಆತನನ್ನು

ಬಸ್‌ನಲ್ಲಿ ಮುಸ್ಲಿಂ ಯುವಕ-ಹಿಂದೂ ಯುವತಿಯ ರಾಸಲೀಲೆ

ಮಂಗಳೂರು: ಮಂಗಳೂರಿನಿಂದ ಉಡುಪಿ ಕಡೆಗೆ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಮುಸ್ಲಿಂ ಯುವಕ ಮತ್ತು ಹಿಂದೂ ಯುವತಿ ಯು ರಾಸಲೀಲೆ ನಡೆಸುತ್ತಿದ್ದು,ಇದು ಇತರ ಪ್ರಯಾಣಿಕರಿಗೆ ಮುಜುಗರ ಉಂಟುಮಾಡಿದೆ. ಸಾರ್ವಜನಿಕರು ಇಬ್ಬರನ್ನೂ ಬಸ್‌ನಿಂದ ಇಳಿಸಿ ಬುದ್ಧಿಮಾತು ಹೇಳುವ ವೀಡಿಯೋ ವೈರಲ್ ಆಗಿದೆ.

ರಾಮ್ ಸೇನಾ ಕಾರ್ಯಕರ್ತನ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ | ಆರೋಪಿಗಳನ್ನು ಶೀಘ್ರವೇ ಬಂಧಿಸುವಂತೆ ದಕ್ಷಿಣ ಕನ್ನಡ ಜಿಲ್ಲಾ…

ಮಂಗಳೂರು: ವಾಹನದ ಇನ್ಸೂರೆನ್ಸ್ ನೆಪದಲ್ಲಿ ವ್ಯಕ್ತಿಯೊಬ್ಬನನ್ನು ಉಡುಪಿಯ ರಾಜಾಂಗಣಕ್ಕೆ ಕರೆಸಿಕೊಂಡ ದುಷ್ಕರ್ಮಿಗಳು ಏಕಾಏಕಿ ರಾಡ್ ನಿಂದ ಹಲ್ಲೆ ನಡೆಸಿದ ಘಟನೆ ನಡೆದಿದೆ. ದುಷ್ಕರ್ಮಿಗಳಿಂದ ಹಲ್ಲೆಗೊಳಗಾದ ವ್ಯಕ್ತಿ ಉಡುಪಿ ರಾಮ್ ಸೇನಾ ಕಾರ್ಯಕರ್ತ ಬಸವರಾಜ್ ಎಂದು ಗುರುತಿಸಲಾಗಿದೆ.

ದಿನಕ್ಕೊಂದು ಮೊಟ್ಟೆ ಬಗೆಯಲಿದೆಯೇ ಬಿಜೆಪಿ ಸರ್ಕಾರದ ಹೊಟ್ಟೆ ?! | ಶಾಲೆಗಳಲ್ಲಿ ಊಟಕ್ಕೆ ಮೊಟ್ಟೆ ನೀಡುವುದಕ್ಕೆ ಪೇಜಾವರ…

ಉಡುಪಿ: ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಗೆ ಮೊಟ್ಟೆ ನೀಡಲು ಮುಂದಾಗಿರುವ ಬಿಜೆಪಿ ಸರ್ಕಾರದ ಮೇಲೆ ಮಠಾಧೀಶರುಗಳ ಕೋಪ ಹೆಚ್ಚಾಗಿದೆ. ಶಾಲೆಯಲ್ಲಿ ಮೊಟ್ಟೆ ನೀಡುವುದಕ್ಕೆ ಇದೀಗ ಪೇಜಾವರ ವಿಶ್ವಪ್ರಸನ್ನ ತೀರ್ಥ ಶ್ರೀಗಳು ವಿರೋಧ ವ್ಯಕ್ತಪಡಿಸಿದ್ದಾರೆ. ಆಹಾರದ ವಿಷಯದಲ್ಲಿ ಎಲ್ಲರಿಗೂ

ಕಾರ್ಕಳ: ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ತಾಯಿ | ತಾಯಿಯ ಸಾವಿಗೆ ತಂದೆಯೇ ಕಾರಣ ಎಂದು ಪೊಲೀಸ್ ಠಾಣೆ…

ಮೈಮೇಲೆ ಬೆಂಕಿ ಹಚ್ಚಿಕೊಂಡು ತಾಯಿ ಆತ್ಮಹತ್ಯೆಗೆ ಶರಣಾಗಿದ್ದು, ಇದಕ್ಕೆ ತನ್ನ ತಂದೆ ಹಾಗೂ ಸಂಬಂಧಿಕರ ಕಿರುಕುಳವೇ ಕಾರಣ ಎಂದು ಮಗಳು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ ಘಟನೆ ಕಾರ್ಕಳದಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಗೀತಾ (68) ಎಂದು ಗುರುತಿಸಲಾಗಿದೆ. ಸುರೇಂದ್ರ ಕುಡ್ವ ಹಾಗೂ

ಉಡುಪಿ: ಮಹಿಳೆ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು | ಮತಾಂತರವೆಂಬ ಪೀಡೆಗೆ ಬಲಿಯಾದರೆ ಮಹಿಳೆ ??

ಉಡುಪಿ: ಮಹಿಳೆಯೋರ್ವರ ಆತ್ಮಹತ್ಯೆ ಪ್ರಕರಣ ಇದೀಗ ಸ್ಫೋಟಕ ತಿರುವು ಪಡೆದುಕೊಂಡಿದ್ದು, ಮತಾಂತರದ ಪೀಡೆಗೆ ಮಹಿಳೆ ಬಲಿಯಾದರೇ?? ಎನ್ನುವ ಅನುಮಾನ ಹುಟ್ಟಿದೆ. ಮಣಿಪಾಲದ ನೇತಾಜಿ ನಗರದ ಜಯಲಕ್ಷ್ಮೀ(35) ಎಂಬ ಮಹಿಳೆ ಕಳೆದ ಕೆಲವು ದಿನಗಳ ಹಿಂದೆ ತಮ್ಮ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ

ಕರಾವಳಿಯಲ್ಲಿ ಪ್ರಾರಂಭವಾಯಿತು ‘ಕಂಬಳ ಋತು’ | ಮೊದಲ ಕಂಬಳಕ್ಕೆ ಸಾಕ್ಷಿಯಾಯಿತು ಸಿದ್ಧಕಟ್ಟೆಯ…

ತುಳುನಾಡು ಎಂದ ಕೂಡಲೇ ನೆನಪಿಗೆ ಬರುವುದೇ ಕಂಬಳ. ಈ ದೃಶ್ಯವನ್ನು ಕಣ್ ತುಂಬಿಕೊಳ್ಳುವುದೇ ಒಂದು ರೋಮಾಂಚನ.ಇದೀಗ ಕರಾವಳಿಯಲ್ಲಿ ಕಂಬಳ ಋತು ಆರಂಭವಾಗಿದ್ದು,ಪ್ರಥಮ ಕಂಬಳ ಬಂಟ್ವಾಳ ತಾಲೂಕಿನ ಸಿದ್ಧಕಟ್ಟೆಯ ಹೊಕ್ಕಾಡಿಗೋಳಿ ಎಂಬಲ್ಲಿ ನಡೆದಿದೆ. ಬಂಟ್ವಾಳದ ಎಲಿಯನಡುಗೋಡು ಮತ್ತು ಬೆಳ್ತಂಗಡಿ