Browsing Category

ಉಡುಪಿ

ಕೋಟ: ರಾತ್ರೋ ರಾತ್ರಿ ಮದುವೆ ಮನೆಗೆ ನುಗ್ಗಿದ ಪೊಲೀಸರಿಂದ ಲಾಠಿಯೇಟು!! ಮದುಮಗನನ್ನು ಠಾಣೆಗೆ ಕರೆತಂದು ಹಿಗ್ಗಾಮುಗ್ಗ…

ಮೊನ್ನೆಯ ದಿನ ಉಡುಪಿಯ ಕೊಟ್ಟಿತಟ್ಟು ಗ್ರಾಂಪಂ ವ್ಯಾಪ್ತಿಯ ಕೊರಗರ ಕಾಲೋನಿಯೊಂದರಲ್ಲಿ ನಡೆದ ಮೆಹಂದಿ ಕಾರ್ಯಕ್ರದಲ್ಲಿ ಡಿಜೆ ಹಾಕಿದ್ದಾರೆ ಎಂದು ಆರೋಪಿಸಿ ರಾತ್ರೋರಾತ್ರಿ ದಾಳಿ ನಡೆಸಿದ ಪೊಲೀಸರು ಲಾಠಿ ಬೀಸಿದಲ್ಲದೇ, ಮದುಮಗನನ್ನು ಠಾಣೆಗೆ ಕರೆದುಕೊಂಡು ಹೋಗಿ ಬೆತ್ತಲೆ ನಿಲ್ಲಿಸಿ ಹಲ್ಲೆ

ಉಡುಪಿ:ಕೃಷ್ಣ ಮಠದ ಹಿಂಬದಿಯ ಪಾರ್ಕಿಂಗ್ ನಲ್ಲಿ ನಿಲ್ಲಿಸಿದ್ದ ಕಾರಿನ ಗ್ಲಾಸ್ ಒಡೆದು 80 ಸಾವಿರ ರೂ ಮೌಲ್ಯದ…

ಉಡುಪಿ: ಕೃಷ್ಣಮಠದ ಹಿಂಬದಿಯಪಾರ್ಕಿಂಗ್ ನಲ್ಲಿ ನಿಲ್ಲಿಸಿದ್ದ ಕಾರಿನ ಗ್ಲಾಸ್ ಒಡೆದು ಕಳ್ಳತನ ಮಾಡಿರುವ ಘಟನೆ ನಡೆದಿದೆ. ಗೋಕುಲಕೃಷ್ಣ ಎಸ್ ಅವರು ಕುಟುಂಬ ಸಮೇತರಾಗಿ ಉಡುಪಿಯ ಕೃಷ್ಣಮಠಕ್ಕೆ ಬಂದಿದ್ದು, ತಮ್ಮ ಕಾರನ್ನು ಕೃಷ್ಣಮಠದ ಹಿಂಬದಿಯ ಪಾರ್ಕಿಂಗ್ ಪ್ರದೇಶದಲ್ಲಿ ನಿಲ್ಲಿಸಿ ದೇವರ

ಇಂದಿನಿಂದ ರಾಜ್ಯಾದ್ಯಂತ ನೈಟ್ ಕರ್ಫ್ಯೂ – ಕಟ್ಟುನಿಟ್ಟಿನ ಕ್ರಮ ಪಾಲಿಸಲು ಉಭಯ ಜಿಲ್ಲೆಗಳು ಸಜ್ಜು !! ರಾತ್ರಿ 10…

ರಾಜ್ಯದಲ್ಲಿ ವೇಗವಾಗಿ ಹರಡುತ್ತಿರುವ ರೂಪಾಂತರಿ ವೈರಸ್ ವಿರುದ್ಧ ಹೋರಾಡಲು ದಕ್ಷಿಣ ಕನ್ನಡ-ಉಡುಪಿ ಉಭಯ ಜಿಲ್ಲೆಗಳು ಕಟ್ಟುನಿಟ್ಟಿನ ಕ್ರಮಗಳ ಜೊತೆಗೆ ಅಗತ್ಯ ಮಾರ್ಗಸೂಚಿಯನ್ನು ಹೊರಡಿಸಿದೆ. ಇಂದಿನಿಂದ ಜನವರಿ 07 ರ ವರೆಗೆ ರಾತ್ರಿ ಗಂಟೆ 10 ರಿಂದ ಮುಂಜಾನೆ 05 ರವರೆಗೆ ನೈಟ್ ಕರ್ಫ್ಯೂ

ಉಡುಪಿ: ಎಂಜಿಎಂ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು

ಪರ್ಕಳ ದೇವಿನಗರದ ನಿವಾಸಿ ಪ್ರಥಮ ಪಿಯುಸಿ ವಿದ್ಯಾರ್ಥಿನಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯನ್ನು ಸರಸ್ವತಿ (16) ಎಂದು ಗುರುತಿಸಲಾಗಿದೆ. ಧಾರಾವಾಡ ಮೂಲದ ವಿದ್ಯಾರ್ಥಿನಿ ತಂದೆ ತಾಯಿಯರೊಂದಿಗೆ ಪರ್ಕಳದ ದೇವಿನಗರದಲ್ಲಿ


ಇಂಡಿಗೋ ವಿಮಾನದಲ್ಲಿ ತುಳುವಿನಲ್ಲಿ ಅನೌನ್ಸ್ ಮೆಂಟ್ ಮಾಡಿ ಕರಾವಳಿಗರ ಮನಗೆದ್ದ ಪೈಲೆಟ್ !!|  “ಮಾತೆರೆಗ್ಲಾ

ಪಂಚ ದ್ರಾವಿಡ ಭಾಷೆಗಳಲ್ಲಿ ಒಂದಾಗಿರುವ ತುಳು ಭಾಷೆ ಕರಾವಳಿಯ ಮಾತೃಭಾಷೆ. ತುಳು ಭಾಷೆಗೆ ಅದರದ್ದೇ ಆದ ವೈಶಿಷ್ಟ್ಯವಿದೆ. ತುಳು ಭಾಷೆ ಎಂಥವರನ್ನಾದರೂ ಮೆಚ್ಚಿಸುವಂತದ್ದು ಹಾಗೆಯೇ ಆಕರ್ಷಿಸುವಂತದ್ದು ಕೂಡ. ಅದಕ್ಕೆ ತಾಜಾ ಉದಾಹರಣೆಯಂತಿದೆ ಈ ಘಟನೆ. ವಿಮಾನದ ಪೈಲಟ್ ಒಬ್ಬ ತುಳುವಿನಲ್ಲಿ ಅನೌನ್ಸ್

ಒಂದೂವರೆ ಕ್ಲಾಸ್ ಕಲಿತಿದ್ದರೂ, ಇವರು ಮಾಡುತ್ತಾರೆ ಡಾಕ್ಟರೇಟ್ ಗಳಿಗೆ ಪಾಠ !! | ಬರೋಬ್ಬರಿ 52 ದೇಶ ಸುತ್ತಾಡಿದ ನಮ್ಮ…

ವಿದೇಶಗಳಿಗೆ ಹೋಗುವವರೆಂದರೆ ಭಾರೀ ಭಾರೀ ಕಲಿತವರು ಅಥವಾ ಸಿರಿವಂತರು ಎಂಬ ಕಲ್ಪನೆ ಇದೆ. ಉಡುಪಿ ಎಂಜಿಎಂ ಯಕ್ಷಗಾನ ಕೇಂದ್ರದ ಪ್ರಾಂಶುಪಾಲ ಸಂಜೀವ ಸುವರ್ಣರದ್ದು ಇದಕ್ಕೆ ತದ್ವಿರುದ್ಧ. ಇವರು ಕಲಿತದ್ದು ಒಂದೂವರೆ ತರಗತಿ, ಸುತ್ತಾಡಿದ ಒಟ್ಟು ದೇಶಗಳ ಸಂಖ್ಯೆ ಬರೋಬ್ಬರಿ 52.1955ರಲ್ಲಿ ಆರ್ಥಿಕ

ಉಡುಪಿ ಶ್ರೀಕೃಷ್ಣ ಮಠ ವಶಕ್ಕೆ ಹುನ್ನಾರ ನಡೆಸಿದ್ದರಂತೆ ಮಾಜಿ ಸಿಎಂ ಸಿದ್ಧರಾಮಯ್ಯ !! | ಕಾಂಗ್ರೆಸ್ ನಾಯಕನಿಂದಲೇ ಇದೀಗ…

ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಉಡುಪಿ ಶ್ರೀ ಕೃಷ್ಣ ಮಠವನ್ನು ಧಾರ್ಮಿಕ ದತ್ತಿ ಇಲಾಖೆಗೆ ಸೇರಿಸುವ ಹುನ್ನಾರ ನಡೆಸಿತ್ತು ಎಂಬ ವಿಷಯವನ್ನು ಅವರ ಮಂತ್ರಿ ಮಂಡಲದಲ್ಲೇ ಸಚಿವರಾಗಿದ್ದ ಪ್ರಮೋದ್ ಮಧ್ವರಾಜ್ ಬಹಿರಂಗಪಡಿಸಿದ್ದಾರೆ. ಕೃಷ್ಣ ಮಠದ ರಾಜಾಂಗಣದಲ್ಲಿ

ಕೆಲಸಕ್ಕೆ ಹೋದ ವ್ಯಕ್ತಿ ಮನೆಗೆ ಬಾರದೇ ಕಾಣೆ | ತಿಂಗಳ ಹಿಂದೆ ನಾಪತ್ತೆಯಾದ ವ್ಯಕ್ತಿ

ಕಾರ್ಕಳ: ಕೆಲಸಕ್ಕೆ ಹೋದ ವ್ಯಕ್ತಿಯೊಬ್ಬರು ಮನೆಗೆ ಬಾರದೆ ನಾಪತ್ತೆಯಾದ ಘಟನೆ ಕಾರ್ಕಳ ತಾಲೂಕಿನ ಮುಡಾರು ಗ್ರಾಮದ ಬಜಗೋಳಿಯಿಂದ ವರದಿಯಾಗಿದೆ. ತಾಲೂಕಿನ ಬಜಗೋಳಿ ನಿವಾಸಿ ಶೇಖರ (40) ಎಂಬವರು ನಾಪತ್ತೆಯಾಗಿರುವ ವ್ಯಕ್ತಿ. ಇವರು ನ.24ರಂದು ಮನೆಯಿಂದ ಕೆಲಸಕ್ಕೆ ಹೋದವರು ವಾಪಾಸು ಮನೆಗೆ