Browsing Category

ಉಡುಪಿ

ಉಡುಪಿ: ಮಹಿಳೆ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು | ಮತಾಂತರವೆಂಬ ಪೀಡೆಗೆ ಬಲಿಯಾದರೆ ಮಹಿಳೆ ??

ಉಡುಪಿ: ಮಹಿಳೆಯೋರ್ವರ ಆತ್ಮಹತ್ಯೆ ಪ್ರಕರಣ ಇದೀಗ ಸ್ಫೋಟಕ ತಿರುವು ಪಡೆದುಕೊಂಡಿದ್ದು, ಮತಾಂತರದ ಪೀಡೆಗೆ ಮಹಿಳೆ ಬಲಿಯಾದರೇ?? ಎನ್ನುವ ಅನುಮಾನ ಹುಟ್ಟಿದೆ. ಮಣಿಪಾಲದ ನೇತಾಜಿ ನಗರದ ಜಯಲಕ್ಷ್ಮೀ(35) ಎಂಬ ಮಹಿಳೆ ಕಳೆದ ಕೆಲವು ದಿನಗಳ ಹಿಂದೆ ತಮ್ಮ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ

ಕರಾವಳಿಯಲ್ಲಿ ಪ್ರಾರಂಭವಾಯಿತು ‘ಕಂಬಳ ಋತು’ | ಮೊದಲ ಕಂಬಳಕ್ಕೆ ಸಾಕ್ಷಿಯಾಯಿತು ಸಿದ್ಧಕಟ್ಟೆಯ…

ತುಳುನಾಡು ಎಂದ ಕೂಡಲೇ ನೆನಪಿಗೆ ಬರುವುದೇ ಕಂಬಳ. ಈ ದೃಶ್ಯವನ್ನು ಕಣ್ ತುಂಬಿಕೊಳ್ಳುವುದೇ ಒಂದು ರೋಮಾಂಚನ.ಇದೀಗ ಕರಾವಳಿಯಲ್ಲಿ ಕಂಬಳ ಋತು ಆರಂಭವಾಗಿದ್ದು,ಪ್ರಥಮ ಕಂಬಳ ಬಂಟ್ವಾಳ ತಾಲೂಕಿನ ಸಿದ್ಧಕಟ್ಟೆಯ ಹೊಕ್ಕಾಡಿಗೋಳಿ ಎಂಬಲ್ಲಿ ನಡೆದಿದೆ. ಬಂಟ್ವಾಳದ ಎಲಿಯನಡುಗೋಡು ಮತ್ತು ಬೆಳ್ತಂಗಡಿ

ಅಮಾಸೆಬೈಲಿನ ಕಾಡಿನ ಪೊದೆಯಲ್ಲಿ ಸಿಕ್ಕಿದೆ ಏಳು ದಿನಗಳ ನವಜಾತ ಹೆಣ್ಣು ಶಿಶು | ಹೆಣ್ಣೆಂದು ತಿರಸ್ಕರಿಸಿ ಅಮಾನವೀಯತೆ…

ಉಡುಪಿ :ಇತ್ತೀಚೆಗೆ ಪುಟ್ಟ ಕಂದಮ್ಮಗಳನ್ನು ಎಲ್ಲೆಂದರಲ್ಲಿ ಎಸೆದು ಹೋಗುತ್ತಿರುವ ಪ್ರಕರಣದ ಸಂಖ್ಯೆ ಅತಿಯಾಗಿದೆ. ಇದೀಗ ಅಮಾಸೆಬೈಲು ಪೊಲೀಸ್ ಠಾಣಾ ವ್ಯಾಪ್ತಿಯ ಕಾಡಿನಲ್ಲಿ ನವಜಾತ ಶಿಶುವೊಂದನ್ನು ಪೋಷಕರು ಬಿಟ್ಟು ಹೋದ ಅಮಾನುಷ ಘಟನೆನಡೆದಿದೆ. ಮಹಿಳೆಯೊಬ್ಬರು ಹಾಲಿನ ಡೈರಿಗೆ ಹೋಗುತ್ತಿದ್ದ

ಗಾಳ ಹಾಕಿ ಮೀನು ಹಿಡಿಯುತ್ತಿದ್ದ ವ್ಯಕ್ತಿ ಆಕಸ್ಮಿಕವಾಗಿ ನೀರಿಗೆ ಬಿದ್ದು ಸಾವು

ಉಡುಪಿ : ಗಾಳ ಹಾಕಿ ಮೀನು ಹಿಡಿಯಲು ಹೋದ ವ್ಯಕ್ತಿಯೋರ್ವರು ಆಕಸ್ಮಿಕವಾಗಿ ಕಾಲು ಜಾರಿ ತೋಡಿಗೆ ಬಿದ್ದು ಮೃತಪಟ್ಟ ಘಟನೆ ಕುಂದಾಪುರ ಕಸಬಾ ಗ್ರಾಮದ ಕೋಡಿ ಗಡಿಯಾರ ಹಿತ್ಲು ಮೀನುಕೆರೆ ತೋಡಿನಲ್ಲಿ ಡಿ.1ರಂದು ನಡೆದಿದೆ. ಕುಂದಾಪುರ ಕಸಬಾ ಗ್ರಾಮದ ಕೋಡಿ ಗಡಿಯಾರ ನಿವಾಸಿ ಜೋಗ ಭಂಡಾರಿ (55) ಮೃತ

ಕಾರ್ಕಳ : ಕಲ್ಲಿನ ಕೋರೆಯಲ್ಲಿ ಸ್ಪೋಟ ,ಇಬ್ಬರು ಕಾರ್ಮಿಕರು ಗಂಭೀರ

ಕಾರ್ಕಳ:ಇಲ್ಲಿನ ಜಾರ್ಕಳದ ಕಲ್ಲಿನ ಕ್ವಾರೇಯಲ್ಲಿ ಸ್ಫೋಟ ಸಂಭವಿಸಿ, ಅಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರು ಕಾರ್ಮಿಕರು ಗಾಯಗೊಂಡ ಘಟನೆ ನಡೆದಿದೆ. ಗಾಯಾಳುಗಳನ್ನು ಕಾರ್ಕಳದ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಗೊಂಡವರನ್ನು ಕಾರ್ಮಿಕರಾದ ತಮಿಳುನಾಡು ಮೂಲದ ಮಂಜುನಾಥ (44), ರಾಘವೇಂದ್ರ(40) ಎಂದು

ಅಕ್ರಮ ಮರಳುಗಾರಿಕೆ ಸ್ಥಳಕ್ಕೆ ದಾಳಿ ಮಾಡಲು ತೆರಳಿದ್ದ ಪೊಲೀಸರ ಮೇಲೆಯೇ ಕಲ್ಲು ತೂರಾಟ !! | ಓರ್ವನ ಬಂಧನ

ಮಲ್ಪೆ : ಅಕ್ರಮ ಮರಳುಗಾರಿಕೆಯ ಸ್ಥಳಕ್ಕೆ ದಾಳಿ ಮಾಡಲು ತೆರಳಿದ ಮಲ್ಪೆ ಎಸೈ ಸಕ್ತಿವೇಲು ಮತ್ತು ಸಿಬ್ಬಂದಿ ಮೇಲೆ ಕೆಲವು ಯುವಕರು ಕಲ್ಲು ತೂರಿದ ಘಟನೆ ಹೊಡೆಯಲ್ಲಿ ನಡೆದಿದೆ. ಹೊಡೆ ಕಡೆಯಿಂದ ಅಕ್ರಮ ಮರಳು ಸಾಗಿಸುವ ಲಾರಿಯೊಂದು ಅತಿವೇಗದಿಂದ ಸಾರ್ವಜನಿಕರಿಗೆ ಭಯಹುಟ್ಟಿಸುತ್ತಾ ಸಾಗುತ್ತಿದೆ

ಜಿಲ್ಲೆಯಾದ್ಯಂತ ಮಾಸ್ಕ್ ಧರಿಸದಿದ್ದರೆ ದಂಡ, ಮಾಸ್ಕ್ ಡ್ರೈವ್‌ – ಜಿಲ್ಲಾಧಿಕಾರಿ ಎಚ್ಚರಿಕೆ

ಉಡುಪಿ ಜಿಲ್ಲೆಯಲ್ಲಿ ಪ್ರಥಮ ಡೋಸ್‌ ಕೋವಿಡ್‌ ಲಸಿಕೆ ನೀಡುವಲ್ಲಿ ಶೇ.93ರಷ್ಟು ಸಾಧನೆ ಮಾಡಿದ್ದು, ಬಾಕಿ ಉಳಿದ ಶೇ.7 ರಷ್ಟು ಜನರಿಗೆ ಲಸಿಕೆ ಪಡೆಯುವಂತೆ ಎಲ್ಲ ಸಮುದಾಯಗಳ ಮುಖಂಡರು ಮತ್ತು ವೈದ್ಯರು ಮನವೊಲಿಸಬೇಕು. ಮಾಸ್ಕ್ ಧರಿಸದವರಿಗೆ ದಂಡ ವಿಧಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ

ಉಡುಪಿ:ವಿದೇಶದಿಂದ ಆಗಮಿಸುವ ಪ್ರಯಾಣಿಕರಿಗೆ ಕೋವಿಡ್ ಪರೀಕ್ಷೆ ಕಡ್ಡಾಯ-ಕೂರ್ಮಾರಾವ್ ಜಿಲ್ಲಾಧಿಕಾರಿ

ಉಡುಪಿ:ಕೊರೋನ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ನಿಯಮವನ್ನು ಪಾಲಿಸುವುದು ಅನಿವಾರ್ಯವಾಗಿದೆ. ಈ ನಿಟ್ಟಿನಲ್ಲಿ ವಿದೇಶದಿಂದ ಆಗಮಿಸುವ ಪ್ರಯಾಣಿಕರನ್ನು ಕೋವಿಡ್ ಪರೀಕ್ಷೆ ಕಡ್ಡಾಯ ಎಂದು ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್ ಮನವಿ ಮಾಡಿದ್ದಾರೆ. ಕೋವಿಡ್ ಪರೀಕ್ಷೆ ಕಡ್ಡಾಯದ ಜೊತೆಗೆ ಮಾಸ್ಕ್