ಕಾರ್ಕಳ: ಕಾಲೇಜಿಗೆ ತೆರಳಿದ್ದ ಯುವತಿ ಮನೆಗೆ ಹಿಂದಿರುಗದೆ ನಾಪತ್ತೆ!! ಕಾರ್ಕಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು-…
ಕಾರ್ಕಳ: ಕಾಲೇಜಿಗೆ ತೆರಳಿದ್ದ ವಿದ್ಯಾರ್ಥಿನಿಯೋರ್ವಳು ಮನೆಗೆ ಬಾರದೆ ನಾಪತ್ತೆಯಾದ ಬಗ್ಗೆ ಆಕೆಯ ಪೋಷಕರು ನೀಡಿದ ದೂರಿನಂತೆ ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿದೆ.
ಕಾರ್ಕಳ ತಾಲೂಕಿನ ಮಾಳ ಗ್ರಾಮದ ಹುಕಟ್ಟೆ ಬೆಟ್ಟು ನಿವಾಸಿ ಸುಪ್ರಿಯಾ(18) ನಾಪತ್ತೆಯಾದ!-->!-->!-->…