ಕಾರ್ಕಳ: ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ತಾಯಿ | ತಾಯಿಯ ಸಾವಿಗೆ ತಂದೆಯೇ ಕಾರಣ ಎಂದು ಪೊಲೀಸ್ ಠಾಣೆ…
ಮೈಮೇಲೆ ಬೆಂಕಿ ಹಚ್ಚಿಕೊಂಡು ತಾಯಿ ಆತ್ಮಹತ್ಯೆಗೆ ಶರಣಾಗಿದ್ದು, ಇದಕ್ಕೆ ತನ್ನ ತಂದೆ ಹಾಗೂ ಸಂಬಂಧಿಕರ ಕಿರುಕುಳವೇ ಕಾರಣ ಎಂದು ಮಗಳು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ ಘಟನೆ ಕಾರ್ಕಳದಲ್ಲಿ ನಡೆದಿದೆ.
ಮೃತ ಮಹಿಳೆಯನ್ನು ಗೀತಾ (68) ಎಂದು ಗುರುತಿಸಲಾಗಿದೆ.
ಸುರೇಂದ್ರ ಕುಡ್ವ ಹಾಗೂ!-->!-->!-->!-->!-->…