ವಿಧಾನ ಪರಿಷತ್ ಚುನಾವಣೆ ಪಕ್ಷೇತರ ಅಭ್ಯರ್ಥಿಯಾಗಿ ಡಾ.ಎಂ.ಎನ್.ಆರ್
ದ.ಕ. ದ್ವಿಸದಸ್ಯ ಕ್ಷೇತ್ರದ ಸ್ಥಳೀಯಾಡಳಿತ ಈಗಿನ ಬಲಾಬಲ ಪರಿಗಣಿಸಿದರೆ ಸಂಸ್ಥೆಗಳಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ತಲಾ ಒಂದು ಸ್ಥಾನ ಗೆಲ್ಲುವ ಅವಕಾಶವಿದೆ. ಈತನ್ಮಧ್ಯೆ ಸಹಕಾರಿ ಕ್ಷೇತ್ರದ ಡಾ| ಎಂ. ಎನ್. ರಾಜೇಂದ್ರ ಕುಮಾರ್ ಪಕ್ಷೇತರರಾಗಿ ಕಣಕ್ಕಿಳಿಯುವ ಇಂಗಿತ ವ್ಯಕ್ತ ಪಡಿಸಿರುವುದು ಕುತೂಹಲ!-->…