ಕುಂದಾಪುರ | ಕೂಲಿ ಕೆಲಸಕ್ಕೆಂದು ತೋಟಕ್ಕೆ ಹೋಗಿದ್ದ ಇಬ್ಬರು ನದಿಯಲ್ಲಿ ಮುಳುಗಿ ಸಾವು
ಕೂಲಿ ಕೆಲಸಕ್ಕೆಂದು ತೋಟಕ್ಕೆ ಹೋದ ಇಬ್ಬರು ಯುವಕರು ಆಕಸ್ಮಿಕವಾಗಿ ನದಿಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಉಡುಪಿಯ ಕುಂದಾಪುರದಲ್ಲಿ ನಡೆದಿದೆ.
ನಗರದ ಅಲ್ಪಾಡಿ ಗ್ರಾಮದ ಗಂಟುಬೀಲು ಸಮೀಪ ಕೃಷಿ ಕೆಲಸದಲ್ಲಿ ನಿರತರಾಗಿದ್ದ ಮೋಹನ್ ನಾಯ್ಕ್ (21) ಮತ್ತು ಮಹಾಬಲ ನಾಯ್ಕ್ ಅವರ ಮಗ ಸುರೇಶ್ (19)!-->!-->!-->…