Browsing Category

ಉಡುಪಿ

ಹೈಕೋರ್ಟ್ ಮೆಟ್ಟಿಲೇರಿದ ಶಿರೂರು ನೂತನ ಮಠಾಧಿಪತಿ ನೇಮಕ ವಿಚಾರ | ವರದಿ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚನೆ, ಜೂ.2…

ಉಡುಪಿ: ಇಲ್ಲಿನ ಶಿರೂರು ಮಠಕ್ಕೆ 16 ವರ್ಷದ ವಟು ಒಬ್ಬರನ್ನು ಮಠಾಧಿಪತಿಯಾಗಿ ನೇಮಕ ಮಾಡಿರುವ ವಿಚಾರ ಈಗ ಹೈಕೋರ್ಟ್ ಮೆಟ್ಟಲೇರಿದೆ. ಶಿರೂರು ಮಠದ ನಿಕಟ ಪೂರ್ವ ಯತಿ ದಿ.ಲಕ್ಷ್ಮೀ ವರ ತೀರ್ಥ ಸ್ವಾಮೀಜಿ ಅವರ ಸಹೋದರ ಲಾತವ್ಯ ಆಚಾರ್ಯ ಅವರು ಅಪ್ರಾಪ್ತ ಬಾಲಕನಿಗೆ ಒತ್ತಾಯದಿಂದ ಸನ್ಯಾಸ ದೀಕ್ಷೆ

ಸ್ಕೂಟರ್‌ಗೆ ಟಿಪ್ಪರ್ ಡಿಕ್ಕಿ | ಸವಾರ ಮೃತ್ಯು

ಸ್ಕೂಟರ್‌ಗೆ ಟಿಪ್ಪರ್‌ವೊಂದು ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಮೃತಪಟ್ಟ ಘಟನೆ ಕೊಲ್ಲೂರು ಸಮೀಪದ ವಂಡ್ಸೆ ಮಸೀದಿ ರಸ್ತೆಯ ತಿರುವಿನಲ್ಲಿ ನಡೆದಿದೆ. ಮೃತಪಟ್ಟ ಸ್ಕೂಟರ್ ಸವಾರರನ್ನು ರಾಜು ಮೊಗವೀರ ಎಂದು ಗುರುತಿಸಲಾಗಿದೆ. ಬೆಳ್ಳಾಲ ಕಡೆಯಿಂದ ವಂಡ್ಸೆ ಕಡೆಗೆ ಬರುತ್ತಿದ್ದ ಸ್ಕೂಟರ್

ಬೈಕ್ – ರಿಕ್ಷಾ ಅಪಘಾತ; ಗಾಯಾಳು ಸಾರಿಗೆ ಉದ್ಯಮಿ ಜೆ .ಎನ್. ಭಟ್ ಮೃತ್ಯು

ಉಡುಪಿ : ಕಾಪು ತಾಲೂಕಿಜ ಕುರ್ಕಾಲು-ಸುಭಾಶ್ ನಗರ ಬಳಿ ಅಪಘಾತಕ್ಕೊಳಗಾಗಿ ಗಂಭೀರ ಗಾಯಗೊಂಡಿದ್ದ ಪಾಂಗಾಳ ಜೆ. ಎನ್. ಮೋಟಾರ್ಸ್ ನ ಮಾಲೀಕ ಹರಿದಾಸ್ ಭಟ್ (65) ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ಬುಧವಾರ ಮೃತ ಪಟ್ಟಿದ್ದಾರೆ. ಶನಿವಾರ ಬೆಳಗ್ಗೆ ಕುರ್ಕಾಲು ಸುಭಾಶ್ ನಗರ ಸಮೀಪದ ದ್ವಾರದ ಬಳಿ

ಮೇ. 25 ರಿಂದ ಜಿಲ್ಲೆಯಲ್ಲಿ ಮದುವೆ ನಿಷೇಧ, ನಿಶ್ಚಿತಾರ್ಥಕ್ಕೂ ಅವಕಾಶವಿಲ್ಲ | ಉಡುಪಿ ಜಿಲ್ಲಾಧಿಕಾರಿ ಆದೇಶ

ಮದುವೆ ಮೆಹಂದಿ ಮುಂತಾದ ಸಮಾರಂಭದಿಂದಾಗಿ ಕೊರೋನ ಸೋಂಕು ಹೆಚ್ಚಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯಲ್ಲಿ ಮೇ 25 ರಿಂದ ಜೂ.7ರ ವರೆಗೆ ಮದುವೆಗೆ ಅನುಮತಿ ನೀಡುವುದಿಲ್ಲ. ಈವರೆಗೆ ಅನುಮತಿ ನೀಡಿದ ಮದುವೆಗಳು ಮಾತ್ರ ನಡೆಯಲಿವೆ ಎಂದು ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್

ಕುಡಿದ ಮತ್ತಿನಲ್ಲಿ ಬರ್ಬರ ಕೊಲೆ

ಕುಡಿದ ಮತ್ತಿನಲ್ಲಿ ಇಬ್ಬರು ಜಗಳಕ್ಕಿಳಿದು ಓರ್ವ ಹತ್ಯೆಯಾದ ಘಟನೆ ಕಾರ್ಕಳದ ಮಾಳ ಗ್ರಾಮದ ಮುಕ್ಕಾಯಿ ಎಂಬಲ್ಲಿ ರವಿವಾರ ರಾತ್ರಿ ನಡೆದಿದೆ. ಮಿಯ್ಯಾರು ಗ್ರಾಮದ ಬೋರ್ಕಟ್ಟೆ ನಿವಾಸಿ ಹರೀಶ್‌ ಪೂಜಾರಿ (42) ಮೃತರು ಎಂದು ಗುರುತಿಸಲಾಗಿದ್ದು, ಗುರುವ ಎಂಬಾತ ಕೊಲೆ ಆರೋಪಿ ಎಂದು ಪೊಲೀಸರು

ಮೇ. 24ರ ಬೆಳಗ್ಗೆ 6 ರಿಂದ ಜಿಲ್ಲೆಯಾದ್ಯಂತ 144 ಸೆಕ್ಷನ್ ಜಾರಿ: ಜಿಲ್ಲಾಧಿಕಾರಿ

ಉಡುಪಿ: ಕೊರೊನ ಸೋಂಕು ತೀವ್ರ ಸ್ವರೂಪ ಪಡೆಯುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಕೋವಿಡ್- 19 ಸೋಂಕು ಪ್ರಸರಣದ ಸರಪಳಿಯನ್ನು ಮುರಿಯಲು ಮೇ 24ರ ಬೆಳಗ್ಗೆ 6 ರಿಂದ ಜೂ.7ರ ಬೆಳಗ್ಗೆ 6 ವರೆಗೆ ಉಡುಪಿ ಜಿಲ್ಲೆ ಯಾದ್ಯಂತ ಸಿಆರ್‌ಪಿಸಿ ಸೆಕ್ಷನ್144(3)ನ್ನು ಜಿಲ್ಲಾ ವ್ಯಾಪ್ತಿಯಲ್ಲಿ

ಮೆಹಂದಿ ಪಾರ್ಟಿಯಲ್ಲಿ ಮಾಸ್ಕ್ ಹಾಕದ ಆರೋಪ; 8 ಮಂದಿಯ ವಿರುದ್ಧ ಪ್ರಕರಣ ದಾಖಲು

ಉಡುಪಿ ಜಿಲ್ಲೆಯ ಕುಂದಾಪುರದ ಕರ್ಕುಂಜೆ ಗ್ರಾಮದ ಅಸೋಡಿ ಎಂಬಲ್ಲಿ ಮೇ 21ರಂದು ಸಂಜೆ ನಡೆದ ಮದುವೆ ಮೆಹಂದಿ ಕಾರ್ಯಕ್ರಮದಲ್ಲಿ ಮಾಸ್ಕ್ ಇಲ್ಲದೆ ಭಾಗವಹಿಸಿದ ಎಂಟು ಮಂದಿಯ ವಿರುದ್ಧ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಕಮ್ರಾಡಿ ನಿವಾಸಿ ಭುಜಂಗ ಶೆಟ್ಟಿ ಎಂಬವರ

ಕೋವಿಡ್ ಸೋಂಕಿತರ ಮನೆಗಳು ಇನ್ನು ಮುಂದೆ ಸೀಲ್ ಡೌನ್

ಜಿಲ್ಲೆಯಲ್ಲಿ ಕೋವಿಡ್ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೋವಿಡ್ ಸೋಂಕಿತರ ಮನೆಗಳು ಇನ್ನು ಮುಂದೆ ಸೀಲ್ ಡೌನ್ ಆಗಲಿವೆ. ಇಂತಹದ್ದೊಂದು ನಿರ್ಧಾರಕ್ಕೆ ಉಡುಪಿ ಜಿಲ್ಲಾಡಳಿತ ಬಂದಿದೆ. ಉಡುಪಿ ಜಿಲ್ಲೆಯಲ್ಲಿ ಜಾರಿಗೆ ಬರುವ ಈ ಹೊಸ ನಿಯಮದ ಪ್ರಕಾರ ಹೋಂ ಐಸೋಲೇಷನ್ ಇರುವ ಮನೆಗಳಿಗೆ ಪಟ್ಟಿ