Browsing Category

ಉಡುಪಿ

ಲಾಕ್ ಡೌನ್ ಭಯದಲ್ಲಿ ಡ್ರಿಂಕ್ಸ್ ಗೆ ಮುಗಿಬಿದ್ದ ಜನ | ಕೇವಲ ಅರ್ಧ ದಿನದಲ್ಲಿ ಮದ್ಯ ಮಾರಾಟದಲ್ಲಿ 100 % ದಾಖಲೆಯ…

ರಾಜ್ಯದಲ್ಲಿ ಮತ್ತೆ ಪೂರ್ತಿ ಲಾಕ್‌ಡೌನ್‌ ಭೀತಿಯಿಂದಾಗಿ ಅರ್ಧ ದಿನದಲ್ಲೇ ಬರೋಬ್ಬರಿ 117.28 ಕೋಟಿ ರೂ. ಮದ್ಯ ವಹಿವಾಟು ನಡೆದಿದೆ. ಇದು ಸಾಧಾರಣ ದಿನದ ವ್ಯವಹಾರದ 100% ಕ್ಕಿಂತಲೂ ಅಧಿಕ ಹೆಚ್ಚಳವಾಗಿದೆ. ಕೊರೋನಾ ನಿಯಂತ್ರಿಸಲು ಲಾಕ್ ಡೌನ್ ಜಾರಿ ಆಗುವ ಸಂಭವವಿದೆ ಎಂಬ ವದಂತಿ, ಆತಂಕ ಎಲ್ಲಾ

ಹಠಾತ್ ಚಲಿಸಿತು ನಿಲ್ಲಿಸಿದ್ದ ತ್ಯಾಜ್ಯ ವಿಲೇವಾರಿ ಲಾರಿ | ಕೋಳಿ ಅಂಗಡಿ, ವಾಹನಗಳಿಗೆ ಡಿಕ್ಕಿಯಾಗಿ ಅಪಾರ ಹಾನಿ

ಮಂಗಳೂರಿನ ಕಂಕನಾಡಿ ಮಾರುಕಟ್ಟೆಯ ಬಳಿ ನಿಂತಿದ್ದ ಲಾರಿಯೊಂದು ಹಠಾತ್ ಚಲಿಸಿದ ಪರಿಣಾಮ ಕೋಳಿ ಅಂಗಡಿ ಹಾಗೂ ವಾಹನಗಳಿಗೆ ಹಾನಿಯಾದ ಬಗ್ಗೆ ಗುರುವಾರ ವರದಿಯಾಗಿದೆ. ಆ್ಯಂಟನಿ ಕಂಪೆನಿಗೆ ಸೇರಿದ ಈ ತ್ಯಾಜ್ಯ ವಿಲೇವಾರಿ ಲಾರಿಯನ್ನು ಚಾಲಕ ನಿಲ್ಲಿಸಿ ಸ್ವಲ್ಪ ದೂರ ಹೋಗಿದ್ದು, ಈ ಸಂದರ್ಭ ಲಾರಿಯು

ಈ ಗ್ರಾ.ಪಂ.ಸದಸ್ಯೆ ಮಾಡಿದ ಕಾರ್ಯಕ್ಕೆ ಕೇಳಿ ಬರುತ್ತಿದೆ ಎಲ್ಲೆಡೆ ಮೆಚ್ಚುಗೆ

ಗ್ರಾ.ಪಂ.ಸದಸ್ಯೆಯೊಬ್ಬರು ಮಾಡಿದ ಕಾರ್ಯವೊಂದಕ್ಕೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗಿದೆ. ನಿಟ್ಟೆ ಗ್ರಾ.ಪಂ. ಸ‌ದಸ್ಯೆಯೋರ್ವರು ರಸ್ತೆಯಲ್ಲಿ ಕಸ ಹಾಕುತ್ತಿದ್ದವರನ್ನು ಹಿಡಿದು ಅವರಿಂದಲೇ ಕಸ ವಿಲೇವಾರಿ ಗೊಳಿಸುವ ಮೂಲಕ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಕಸ

ಫೇಸ್‌ಬುಕ್ ಮೂಲಕ ಸಾರ್ವಜನಿಕರನ್ನು ಸಂಪರ್ಕಿಸಿ ಸರಕಾರಿ ಉದ್ಯೋಗ ಕೊಡಿಸುವ ನಂಬಿಕೆ | ಹಲವರಿಂದ ಹಣ,ಲ್ಯಾಪ್‌ಟಾಪ್ ಪಡೆದು…

ಫೇಸ್‌ಬುಕ್ ಮೂಲಕ ಸಾರ್ವಜನಿಕರನ್ನು ಸಂಪರ್ಕಿಸಿ, ಸರಕಾರಿ ಉದ್ಯೋಗ ನೀಡುವುದಾಗಿ ನಂಬಿಸಿ, ಹಣ ಮತ್ತು ಲ್ಯಾಪ್‌ಟಾಪ್‌ಗಳನ್ನು ಪಡೆದು ವಂಚಿಸುತ್ತಿದ್ದ ಆರೋಪಿಯನ್ನು ಉಡುಪಿಯ ಸೆನ್ ಪೊಲೀಸರು ಬಂಧಿಸಿದ್ದಾರೆ. ಕಾಪು ಉಳಿಯಾರಗೋಳಿಯ ನಿಶಾಂತ್ ಎಸ್.ಕುಮಾರ್ ಯಾನೆ ನಿತಿನ್ (21) ಬಂಧಿತ ಆರೋಪಿ.

ಹೊಳೆಯಲ್ಲಿ ಮುಳುಗಿ ಯುವಕ ಮೃತ್ಯು   | ನದಿಯಲ್ಲಿ ಸ್ನಾನ ಮಾಡುತ್ತಿದ್ದಾಗ ಘಟನೆ

ಉಡುಪಿ ಜಿಲ್ಲೆಯ ಹೆಬ್ರಿ ಸಮೀಪದ ಜರ್ವತ್ತು ಹೊಳೆಗೆ ಸ್ನಾನ ಮಾಡಲು ಹೋದ ವ್ಯಕ್ತಿಯೊಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಎ.21ರಂದು ನಡೆದಿದೆ. ಹೆಬ್ರಿ ಗ್ರಾಮದ ಬೊಳಂಗಲ್ ನಿವಾಸಿ ಸುಬ್ಬಣ್ಣ ನಾಯಕ್ ಎಂಬವರ ಮಗ ಕೃಷ್ಣಮೂರ್ತಿ(30) ಎಂದು ಗುರುತಿಸಲಾಗಿದೆ. ಉಡುಪಿಯ ಬಟ್ಟೆ ಅಂಗಡಿ

ಉಡುಪಿ : ಶೀರೂರು ಮಠಕ್ಕೆ ಉತ್ತರಾಧಿಕಾರಿಯಾಗಿ ಧರ್ಮಸ್ಥಳದ ಅನಿರುದ್ದ ಆಯ್ಕೆ | ಮೇ.14ರಂದು ಪಟ್ಟಾಭಿಷೇಕ

ಅಷ್ಟಮಠಗಳಲ್ಲಿ ಒಂದಾದ ಉಡುಪಿಯ ಶೀರೂರು ಮಠದ ಉತ್ತರಾಧಿಕಾರಿ ನೇಮಕ ಮಾಡಲಾಗಿದೆ. ಅನಿರುದ್ಧ ಎಂಬ ವಟುವನ್ನು ಮಠದ ಉತ್ತರಾಧಿಕಾರಿಯನ್ನಾಗಿ ಆಯ್ಕೆ ಮಾಡಿದ್ದು, ಮೇ 14ರಂದು ಪಟ್ಟಾಭಿಷೇಕ ನಡೆಯಲಿದೆ. ಶೀರೂರು ಮಠಾಧೀಶರಾಗಿದ್ದ ಶ್ರೀ ಲಕ್ಷ್ಮೀವರ ತೀರ್ಥ ಶ್ರೀಪಾದರ ಉತ್ತರಾಧಿಕಾರಿಯಾಗಿ ಧರ್ಮಸ್ಥಳ

ಪ್ರಿಯತಮೆಗೆ ಗಿಫ್ಟ್ ಕೊಡಲು ಹುಂಡಿ ಕಳವಿಗೆ ಯತ್ನಿಸಿದ | ಪರಾರಿ ಯತ್ನದಲ್ಲಿ ಕಾರು ಬಿಟ್ಟು ಹೋಗಿದ್ದ ಈತ ಈಗ ಪೊಲೀಸರ…

ಉಡುಪಿ:ಪ್ರಿಯತಮೆಗೆ ಉಡುಗೊರೆ ಕೊಡಲು ಹಾಗೂ ಸುತ್ತಾಡಲು ಬೇಕಾಗಿ ದೇವಸ್ಥಾನದ ಹುಂಡಿ ಕಳವಿಗೆ ಯತ್ನಿಸಿದ ಪ್ರಿಯಕರನನ್ನು ಪೊಲೀಸರು ಬಂಧಿಸಿದ ಬಗ್ಗೆ ವರದಿಯಾಗಿದೆ. ಉಡುಪಿ- ಅಂಬಾಗಿಲು ಮುಖ್ಯರಸ್ತೆಯಲ್ಲಿರುವ ತಾಂಗದಗಡಿ ಶ್ರೀ

ಎರಡು ವರ್ಷಗಳ ಕಾಲ‌ ಹಡೀಲು ಬಿಟ್ಟ ಕೃಷಿ ಭೂಮಿ ಸರಕಾರದ ವಶಕ್ಕೆ

ಒಂದೆರಡು ವರ್ಷಗಳ ಕಾಲ ಹಡಿಲು ಬಿಟ್ಟ ಭೂಮಿ ಯನ್ನು ಸರಕಾರದ ಸುಪರ್ದಿಗೆ ತೆಗೆದುಕೊಳ್ಳಲು ಕಾಯ್ದೆಯಲ್ಲಿ ಅವಕಾಶವಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ. ಕೆಳಪರ್ಕಳದ ಗೋಪಾಲಕೃಷ್ಣ ದೇವಸ್ಥಾನದ ಸಮೀಪದಲ್ಲಿ ನಡೆದ ಉಡುಪಿ ವಿಧಾನಸಭಾ ಕ್ಷೇತ್ರದ ಕೃಷಿ ಆಂದೋಲನದ ಪ್ರಥಮ ಹಂತದ