Udupi: ನಾಲ್ವರ ಹತ್ಯೆ ಪ್ರಕರಣ; ಪ್ರಮುಖ ಸಾಕ್ಷಿಯಾಗಲಿರುವ ಗಾಯಾಳು ಹಾಜಿರಾ ಆಸ್ಪತ್ರೆಯಿಂದ ಬಿಡುಗಡೆ!!
Udupi: ನೇಜಾರು ಸಮೀಪದ ತೃಪ್ತಿ ನಗರದಲ್ಲಿ ಭಾನುವಾರ ನಡೆದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಗಾಯಾಳು ಮಹಿಳೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.
ಮೃತ ಹಸೀನಾ ಅವರ ಅತ್ತೆ ಹಾಜಿರಾ ಮಣಿಪಾಲದ ಕೆಎಂಸಿ ಆಸ್ಪತ್ರೆಯಿಂದ ಚಿಕಿತ್ಸೆ ಪಡೆದು ಬಿಡುಗಡೆಯಾಗಿದ್ದಾರೆ.…