Bengaluru: ಠಾಣೆಗಳಲ್ಲಿ ಮಾನವೀಯತೆಗಳಿಗೆ ಪ್ರಾಶಸ್ತ್ರ ನೀಡಿ : ನೂತನ ಪೊಲೀಸ್ ಕಮೀಷನರ್ ದಯಾನಂದ್ ಖಡಕ್ ಎಚ್ಚರಿಕೆ
ಮಾನವೀಯತೆಗಳಿಗೆ ಮೊದಲ ಪ್ರಾಶಸ್ತ್ಯವನ್ನು ನೀಡಿ ಎಂದು ಬೆಂಗಳೂರು ಪೊಲೀಸ್ ಆಯುಕ್ತ ದಯಾನಂದ (Bengaluru police commissioner Dayananda) ಪೊಲೀಸರಿಗೆ ಖಡಕ್ ಆದೇಶ ನೀಡಿದ್ದಾರೆ.