Browsing Category

ಬೆಂಗಳೂರು

ವಿದ್ಯಾರ್ಥಿಗಳಿಗೆ ಸಿಗಲಿದೆ ಉಚಿತ ಲ್ಯಾಪ್‌ಟಾಪ್! ಇಲ್ಲಿದೆ ವಿವರ

ಬೆಂಗಳೂರು ಮಹಾನಗರ ಪಾಲಿಕೆ (BBMP) 2023ನೇ ಬಜೆಟ್‌ನಲ್ಲಿ ಶಿಕ್ಷಣಕ್ಕೆ ಬೃಹತ್ ಕೊಡುಗೆಯನ್ನು ನೀಡಿರುವ ಮೂಲಕ ಸಿಹಿ ಸುದ್ದಿ ನೀಡಿದೆ.

ಸಿದ್ದರಾಮಯ್ಯ ,ಕುಮಾರಸ್ವಾಮಿ ಸಾಲಿಗೆ ಸೇರ್ಪಡೆಯಾದ ರಮಾನಾಥ ರೈ

ಈ ಬಾರಿಯ ವಿಧಾನಸಭಾ ಚುನಾವಣೆಯೇ ನಮ್ಮ ರಾಜಕೀಯ ಸ್ಪರ್ಧೆಯ ಕೊನೆಯ ಚುನಾವಣೆ ಎಂದು ಈಗಾಗಲೇ ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ,ಕುಮಾರಸ್ವಾಮಿ ಅವರು ಘೋಷಣೆ ಮಾಡಿದ್ದಾರೆ

ತಾ.ಪಂ., ಜಿ.ಪಂ ಚುನಾವಣೆ ಕ್ಷೇತ್ರ ಪುನರ್‌ವಿಂಗಡನೆ ಅಧಿಸೂಚನೆ ಹೊರಡಿಸುವುದಾಗಿ ಹೈಕೋರ್ಟ್‌ಗೆ ಸರಕಾರ ಮಾಹಿತಿ

ತಾಲೂಕು ಪಂಚಾಯತ್ ಮತ್ತು ಜಿಲ್ಲಾ ಪಂಚಾಯತ್ ಚುನಾವಣೆಯ ಕುರಿತು ಕ್ಷೇತ್ರ ಪುನರ್ ವಿಂಗಡಣೆಗೆ ವಿಚಾರಕ್ಕೆ ಸಂಬಂಧಿಸಿದಂತೆ ಅಧಿಸೂಚನೆ ಹೊರಡಿಸುವುದಾಗಿ ಹೈಕೋಟ್‌ರ್ಗೆ ಮಾಹಿತಿ ನೀಡಿದೆ.

ಜಿಮ್‌ಗೆ ಹೋಗಿ ನಾಪತ್ತೆಯಾದ ವ್ಯಕ್ತಿ : ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಯಾದ ಸ್ಥಿತಿಯಲ್ಲಿ ಪತ್ತೆ

ಜಿಮ್‌ಗೆ ಹೋಗಿ ನಾಪತ್ತೆಯಾಗಿದ್ದ ಯುವಕ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ (Murder)ಯಾದ ಸ್ಥಿತಿಯಲ್ಲಿ ಪತ್ತೆಯಾಗಿದೆ.

Kidney Sale: ನನ್ನ ಕಿಡ್ನಿ ಮಾರಾಟಕ್ಕಿದೆ, ಬಾಡಿಗೆ ಮನೆಗೆ ಡೆಪಾಸಿಟ್ ಇಡಲು ಹಣ ಬೇಕು! ಬೆಂಗಳೂರಿನಲ್ಲಿ ವಿಚಿತ್ರ…

ಬಾಡಿಗೆ ಮನೆಗೆ ಸೆಕ್ಯೂರಿಟಿ ಡೆಪಾಸಿಟ್ ಇಡಲು ಹಣ ಬೇಕಿದೆ. ಹೀಗಾಗಿ ನನ್ನ ಎಡ ಕಿಡ್ನಿ ಮಾರಾಟ(Kidney Sale)ಕ್ಕಿದೆ ಎಂದು ಬರೆದು ಮರಕ್ಕೆ ನೇತಾಕಿರುವ ಈ ಪೋಸ್ಟ್, ಎಲ್ಲರೂ ಬೆರಗಾಗುವಂತೆ ಮಾಡಿದೆ.

Traffic Update : ವಾಹನ ಸವಾರರ ಗಮನಕ್ಕೆ, ಈ ರಸ್ತೆಗಳಲ್ಲಿ ಪಾರ್ಕಿಂಗ್‌ ನಿಷೇಧ

ಜರ್ಮನ್ ಚಾನ್ಸಲರ್ ಆಗಮಿಸುವ ಕಾರಣ, ಗಣ್ಯರ ಭದ್ರತೆ ಮತ್ತು ಸುಗಮ ಸಂಚಾರದ ಹಿತದೃಷ್ಠಿಯಿಂದ ದಿನಾಂಕ 26-02-2023ರ ಅಂದರೆ ಇಂದು ಬೆಳಿಗ್ಗೆ 11 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ನಗರದ ವಿವಿಧ ಪ್ರದೇಶಗಳ ರಸ್ತೆಗಳಲ್ಲಿ ವಾಹನ ಸಂಚಾರ ನಿಷೇಧ

8 ವರ್ಷಗಳ ಪ್ರೀತಿಗೆ ಕೊಳ್ಳಿ ಇಟ್ಟ ಪ್ರೇಯಸಿ, ಲಗ್ನ ಪತ್ರಿಕೆ ನೋಡಿ ದಂಗಾದ ಪ್ರಿಯಕರ! ನಂತರ ಆದದ್ದೇನು?

ತಾನು ಪ್ರೀತಿಸುತ್ತಿದ್ದ ಹುಡುಗಿ ಬೇರೊಬ್ಬನೊಂದಿಗೆ ಮದುವೆಯಾಗುತ್ತಿದ್ದಾಳೆ ಎಂದು ತಿಳಿದು, ಮನನೊಂದ ಪ್ರಿಯಕರ ಆತ್ಮಹತ್ಯೆಗೆ ಯತ್ನಿಸಿರುವ (suicide attempt) ಆಘಾತಕಾರಿ ಘಟನೆ ಬೆಂಗಳೂರಿನ (Bengaluru) ಕುಮಾರಸ್ವಾಮಿ ಲೇಔಟ್​ನಲ್ಲಿ ನಡೆದಿದೆ.

ಯುವತಿಯ ಮೊಬೈಲ್ ಪೋನ್ ಕರೆಗಳ ವಿವರ ಸಂಗ್ರಹಿಸಿ ಖಾಸಗಿ ವ್ಯಕ್ತಿಗೆ ನೀಡಿದ ಪೊಲೀಸರ ಅಮಾನತು

ಯುವತಿಯೋರ್ವಳ ಮೊಬೈಲ್ ಫೋನ್ ಕರೆಗಳ ವಿವರಗಳನ್ನು ಸಂಗ್ರಹಿಸಿ ಖಾಸಗಿ ವ್ಯಕ್ತಿಗೆ ನೀಡಿದ ಆರೋಪದ ಮೇರೆಗೆ ಪೊಲೀಸ್ ಇಲಾಖೆಯ ಮೂವರನ್ನು ಸೇವೆಯಿಂದ ಅಮಾನತು ಮಾಡಿದ ಬಗ್ಗೆ ವರದಿಯಾಗಿದೆ.