ಕರ್ನಾಟಕದಲ್ಲಿ ನಿರ್ಮಾಣ ಆಗುತ್ತದೆಯಾ ದಕ್ಷಿಣದ ಅಯೋಧ್ಯೆ? ಅಶ್ವಥ್ ನಾರಾಯಣ್ ಹೇಳಿದ್ದೇನು?
ಉತ್ತರ ಭಾರತದ ಅಯೋಧ್ಯೆ ರಾಮ ಜನ್ಮ ಭೂಮಿಯಲ್ಲಿ ರಾಮಮಂದಿರ ನಿರ್ಮಾಣದ ಕಾರ್ಯ ಭರದಿಂದ ಸಾಗುತ್ತಿದೆ. ಅಂತೆಯೇ ನಮ್ಮ ಕರ್ನಾಟಕದಲ್ಲಿಯೂ ಕೂಡ ರಾಮ ಮಂದಿರ ನಿರ್ಮಾಣದ ಕನಸನ್ನು ನಮ್ಮ ರಾಜಕೀಯ ನಾಯಕರು ಗಳು ಕಾಣುತ್ತಿದ್ದಾರೆ. ಹೌದು ಕರ್ನಾಟಕದಲ್ಲಿಯೂ ಕೂಡ ಮುಂದಿನ ದಿನಗಳಲ್ಲಿ ಭವ್ಯವಾದ ರಾಮ ಮಂದಿರ!-->…