ಪಾರಿವಾಳವನ್ನು ಹಿಡಿಯಲು ಹೋಗಿ ಮಕ್ಕಳಿಬ್ಬರಿಗೆ ವಿದ್ಯುತ್ ಶಾಕ್ : ಸ್ಥಿತಿ ಗಂಭೀರ
ಬೆಂಗಳೂರು: ನಗರದ ಮಹಾಲಕ್ಷ್ಮಿ ಲೇಔಟ್ನಲ್ಲಿ ಹೈಟೆನ್ಷನ್ ಲೈನ್ ಮೇಲೆ ಕುಳಿತಿದ್ದ ಪಾರಿವಾಳವನ್ನು ಹಿಡಿಯಲು ಹೋಗಿ ಇಬ್ಬರು ಮಕ್ಕಳಿಗೆ ಕರೆಂಟ್ ಶಾಕ್ ತಗುಲಿ ಸಾವು ಬದುಕಿನ ನಡುವೆ ಮಕ್ಕಳು ಹೋರಾಡುತ್ತಿರುವ ಘಟನೆ ನಡೆದಿದೆ.
ವಿಜಯನಾಂದನಗರದ ಚಂದ್ರು ಹಾಗೂ ಸುಪ್ರೀತ್ ಗುರುವಾರ ಸಂಜೆ ಶಾಲೆ!-->!-->!-->…