BREAKING NEWS : ನಾಳೆಯಿಂದ ರಾಜ್ಯಾದ್ಯಂತ 108 ಆಂಬುಲೆನ್ಸ್ ಸೇವೆ ಸ್ಥಗಿತ !
ಬೆಂಗಳೂರು ಕೆಲ ದಿನಗಳ ಹಿಂದಷ್ಟೇ 108 ಆಂಬುಲೆನ್ಸ್ ಸೇವೆಯ ( 108 Ambulance Service ) ಸರ್ವರ್ ಸಮಸ್ಯೆಯಿಂದಾಗಿ ರಾಜ್ಯದ್ಯಂತ ಆಂಬುಲೆನ್ಸ್ ಸೇವೆಯಲ್ಲಿ ವ್ಯತ್ಯಯ ಉಂಟಾಗಿದ್ದಲ್ಲದೆ, ಇದರಿದಾಗಿ ರೋಗಿಗಳಿಗೆ ಸೂಕ್ತ ಕಾಲದಲ್ಲಿ ಆಂಬುಲೆನ್ಸ್ ಸೇವೆ ಸಿಗದೇ ಪರದಾಡುವ ಸ್ಥಿತಿ!-->…