Browsing Category

ಬೆಂಗಳೂರು

ಟ್ಯೂಷನ್ ಗೆಂದು ಮನೆಗೆ ಬಂದ ವಿದ್ಯಾರ್ಥಿನಿಯನ್ನು ಗರ್ಭಿಣಿ ಮಾಡಿದ ಪ್ರಾಧ್ಯಾಪಕ !!!

ಮಕ್ಕಳ ಭವಿಷ್ಯ ಚೆನ್ನಾಗಿರಲಿ ಎಂದು ಪೋಷಕರು ಕಷ್ಟಪಟ್ಟು ದುಡ್ಡು ಹೊಂದಿಸಿ, ಕಾಲೇಜು ಟ್ಯೂಷನ್ ಅಂತ ಕಳಿಸಿದರೆ ಅಲ್ಲಿನ ಶಿಕ್ಷಕ ಈ ರೀತಿಯ ನೀಚ ಕೆಲಸ ಮಾಡುವುದು ಸರಿಯೇ…ಅಂತಾ ನಾವು ನಮಗೇನೇ ಪ್ರಶ್ನೆ ಮಾಡಬೇಕಾಗುತ್ತದೆ. ಕಲಿತು ಸಮಾಜಕ್ಕೆ ಮಾದರಿಯಾಗೋ ರೀತಿಯಲ್ಲಿ ಕೆಲಸ ಗಿಟ್ಟಿಸಿ ಬಾಳಬೇಕಾದ

ಶೋಭಾ ಕರಂದ್ಲಾಜೆ ಮತ್ತೆ ರಾಜ್ಯ ರಾಜಕೀಯಕ್ಕೆ ಯಾವಾಗ ಬರ್ತಾರೆ, ಏನಂದ್ರು ಶೋಭಕ್ಕ ?

ಬೆಂಗಳೂರು: ಶೋಭಾ ಕರಂದ್ಲಾಜೆ ಸೈಲೆಂಟ್ ಆಗಿದ್ದಾರೆ. ಹಾಯ್ ಕಮಾಂಡ್ ನ ಆದೇಶ ಅವರಿಗಿದೆ. ಅದಕ್ಕಾಗೇ ಅವರು ಮುಗುಮ್ಮಾಗಿ ಬಾಯಿಗೆ ಬೀಗ ಬಡಿದುಕೊಂಡು ಕೂತಿದ್ದಾರೆ. ಶೀಘ್ರದಲ್ಲೆ ಅವರು ರಾಜ್ಯ ರಾಜಕೀಯಕ್ಕೆ ಮರಳುತ್ತಾರೆ. ಸಿಎಂ ಕೂಡಾ ಆಗ್ತಾರೆ ಅಂತೆ ಇತ್ಯಾದಿ ಕಂತೆ ಕಥೆ ಗಳು ಬಹಳ ತಿಂಗಳುಗಳಿಂದ

ಬೈಲಹೊಂಗಲ : ಅಪಘಾತದಲ್ಲಿ ಮೃತಪಟ್ಟ ಯೋಧನ ಸಕಲ ಗೌರವಗಳೊಂದಿಗೆ ಅಂತ್ಯಕ್ರಿಯೆ

ಬೈಲಹೊಂಗಲ (ಬೆಳಗಾವಿ ಜಿಲ್ಲೆ): ಅಪರಿಚಿತ ವಾಹನ ಡಿಕ್ಕಿ ಹೊಡೆದು ಮೃತಪಟ್ಟ, ಸಮೀಪದ ಹೊಸೂರು ಗ್ರಾಮದ ಯೋಧ ಪ್ರಕಾಶ‌ ಮಡಿವಾಳಪ್ಪ ಸಂಗೊಳ್ಳಿ (28) ಅವರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವಗಳೊಂದಿಗೆ ಶುಕ್ರವಾರ ನೆರವೇರಿತು. ಬೆಳಗಾವಿಯ ಸುವರ್ಣ ವಿಧಾನಸೌಧದ ಹತ್ತಿರ, ರಾಷ್ಟ್ರೀಯ

ಹೋಟೆಲ್, ರೆಸ್ಟೋರೆಂಟ್‌ಗಳು ಗ್ರಾಹಕರಿಗೆ ಇನ್ಮುಂದೆ ಸೇವಾ ಶುಲ್ಕ ವಿಧಿಸುವಂತಿಲ್ಲ: ಕೇಂದ್ರ ಸೂಚನೆ

ನವದೆಹಲಿ: ಹೋಟೆಲ್, ರೆಸ್ಟೋರೆಂಟ್‌ಗಳಲ್ಲಿ ಬಿಲ್ ಮೇಲೆ 'ಸೇವಾ ಶುಲ್ಕ' ವಿಧಿಸುವುದು ಕಾನೂನು ಬಾಹಿರ ಎಂದಿರುವ ಗ್ರಾಹಕ ವ್ಯವಹಾರಗಳ ಸಚಿವಾಲಯ, ಈ ಶುಲ್ಕವನ್ನು ವಿಧಿಸದಂತೆ ಕಟ್ಟುನಿಟ್ಟಿನ ಆದೇಶ ಹೊರಡಿಸಿದೆ. ಗ್ರಾಹಕ ವ್ಯವಹಾರಗಳ ಸಚಿವಾಲಯವು ರೆಸ್ಟೋರೆಂಟ್ ಬಿಲ್‌ಗಳ ಮೇಲಿನ ಸೇವಾ ಶುಲ್ಕ

ರಾಜಧಾನಿಯ ಫೈವ್ ಸ್ಟಾರ್ ಹೋಟೆಲ್ ನಲ್ಲಿ ನಾಯಿಯೇ ಹ್ಯಾಪಿನೆಸ್ ಆಫೀಸರ್ !! | ತನ್ನ ದುಡಿಮೆಗೆ ಸಂಬಳ ಕೂಡ ಪಡೆಯುವ ಈ…

ಅದೆಷ್ಟೋ ಜನ 'ನಾಯಿ'ಯನ್ನು ತಮ್ಮ ಕುಟುಂಬದ ಸದಸ್ಯರಂತೆ ಕಾಣುತ್ತಾರೆ. ಅಷ್ಟು ಪ್ರೀತಿ, ಮಮಕಾರ. ಆದ್ರೆ ಕೆಲವೊಂದಷ್ಟು ಜನ ನಾಯಿಯನ್ನು ಕೀಳಾಗಿ ಕಾಣುತ್ತಾರೆ. ಆದ್ರೆ ನಾನು ಯಾರಿಗೂ ಕಮ್ಮಿ ಇಲ್ಲ ಎಂಬುದನ್ನು ಸಾಧಿಸಿ ತೋರಿಸಿದೆ ಈ ನಾಯಿ. ಹೌದು. ನಾಯಿಯೂ ನಮ್ಮ ನಿಮ್ಮಂತೆ ದುಡಿದು, ನಮಗಿಂತ

ಪೋಷಕರ ವಿರೋಧದ ನಡುವೆ ಓಡಿಹೋಗಿ ಮದುವೆಯಾದ ಜೋಡಿ| ಪೊಲೀಸರೆಂದು ಹೇಳಿ 20 ಜನ ತಂಡದಿಂದ ಏಕಾಏಕಿ ದಾಳಿ| ಈಗ ಮದುಮಗಳು…

ಮನೆಯವರ ವಿರೋಧದಿಂದ ಮದುವೆಯಾಗಿ ಗಂಡನ ಮನೆಯಲ್ಲಿರುವಾಗಲೇ ಹುಡುಗಿ ಹೆತ್ತವರು ಬಂದು ಗಲಾಟೆ, ರಂಪಾಟ ಮಾಡಿ ಹುಡುಗಿನಾ ಎತ್ತಾಕ್ಕೊಂಡು ಹೋಗೋ ಎಷ್ಟೋ‌‌ ಘಟನೆಗಳನ್ನು ನಾವು ಕೇಳಿದ್ದೇವೆ. ಅಥವಾ ಕಣ್ಣಾರೆ ಕಂಡಿದ್ದೇವೆ ಕೂಡಾ. ಅಂಥಹುದೇ ಒಂದು ಘಟನೆ ಈಗ ಮತ್ತೊಮ್ಮೆ ನಡೆದಿದೆ. ಹಾಗಾದರೆ ಪ್ರೀತಿಸಿ

ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು ಆಸಿಡ್ ದಾಳಿ!

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಒಂದು ಆಸಿಡ್ ದಾಳಿ ಪ್ರಕರಣ ಮರೆಮಾಚುವ ಮುನ್ನವೇ ಮತ್ತೊಂದು ಘಟನೆ ಬೆಳಕಿಗೆ ಬಂದಿದೆ. ಸ್ನೇಹಿತನಿಂದ ಸ್ನೇಹಿತನ ಮೇಲೆಯೇ ಆಯಸಿಡ್ ದಾಳಿ ಮಾಡಿರುವ ಘಟನೆ ವರದಿಯಾಗಿದೆ. ಈ ಘಟನೆ ಬೆಂಗಳೂರಿನ ಕಬ್ಬನ್ ಪೇಟೆ 10ನೇ ಕ್ರಾಸ್‍ನಲ್ಲಿ ನಡೆದಿದ್ದು, ಪಶ್ಚಿಮ ಬಂಗಾಳ

ರೈತ ಸಂಘ’ದ ಅಧ್ಯಕ್ಷ ಸ್ಥಾನದಿಂದ ‘ಕೋಡಿಹಳ್ಳಿ ಚಂದ್ರಶೇಖರ್’ ಗೆ ಕೊಕ್ !!! ನೂತನ ಸಾರಥಿಯಾಗಿ ಹೆಚ್…

ರೈತ ಸಂಘದ ಅಧ್ಯಕ್ಷ ಸ್ಥಾನದಿಂದ ಕೋಡಿಹಳ್ಳಿ ಚಂದ್ರಶೇಖರ್ ಅವರನ್ನು ವಜಾಗೊಳಿಸಲಾಗಿದೆ. ಅಲ್ಲದೇ ಅವರ ಸ್ಥಾನಕ್ಕೆ ನೂತನ ಅಧ್ಯಕ್ಷರಾಗಿ ಹೆಚ್.ಆರ್. ಬಸವರಾಜಪ್ಪ ಅವರನ್ನು ಆಯ್ಕೆ ಮಾಡಲಾಗಿದೆ. ಇಂದು ಈ ಸಂಬಂಧ ರಾಜ್ಯ ರೈತ ಸಂಘದಿಂದ ಶಿವಮೊಗ್ಗದಲ್ಲಿ ಮಹತ್ವದ ಸಭೆಯನ್ನು ನಡೆಸಲಾಯಿತು.