Browsing Category

ಬೆಂಗಳೂರು

ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ – ಸಿ ಎಂ ಬಸವರಾಜ್ ಬೊಮ್ಮಾಯಿಯವರಿಂದ ಭರ್ಜರಿ ಗಿಫ್ಟ್

ರಾಜ್ಯದ ವಿದ್ಯಾರ್ಥಿಗಳಿಗೆ ಸಿಎಂ ಬಸವರಾಜ ಬೊಮ್ಮಾಯಿಯರವರು ಭರ್ಜರಿ ಗುಡ್ ನ್ಯೂಸ್ ಒಂದನ್ನು ಇದೀಗ ನೀಡಿದ್ದಾರೆ. ಪರಿಶಿಷ್ಟ ಜಾತಿ ಮತ್ತು ವರ್ಗಗಳಿಗೆ ಸೇರಿದ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡಲು ನಿರ್ಧರಿಸಿರೋದಾಗಿ ಸಿಎಂ ಹೇಳಿದ್ದಾರೆ. ಎಸ್.ಸಿ.ಎಸ್.ಪಿ/ಟಿ.ಎಸ್.ಪಿ ಯೋಜನೆಯಡಿ

ಯಾರಿಗುಂಟು ಯಾರಿಗಿಲ್ಲ | ಭಾಷಣ ಸ್ಪರ್ಧೆಯಲ್ಲಿ ಗೆದ್ರೆ ಸಿಗುತ್ತೆ ಐಫೋನ್, ವಕ್ತಾರ ಹುದ್ದೆ – ರಾಜ್ಯ ಯುವ…

ನಂಬಿದರೆ ನಂಬಿ, ಬಿಟ್ಟರೆ ಬಿಡಿ! ಆದರೆ ಇದು ಸತ್ಯ. ಕಾಂಗ್ರೆಸ್ ರಾಜ್ಯಮಟ್ಟದ ಭಾಷಣ ಸ್ಪರ್ಧೆ ಆಯೋಜಿಸಿದೆ.ಈ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಐಫೋನ್ ಮೊಬೈಲ್ ಬಹುಮಾನ ಕೊಡುವುದಾಗಿ ಘೋಷಿಸಿದೆ. ಜತೆಗೆ ವಕ್ತಾರನ್ನಾಗಿ ಮಾಡುವುದಾಗಿಯೂ ಹೇಳಿದೆ. ಯಾರಿಗುಂಟು ಯಾರಿಗಿಲ್ಲ ಈ ಆಫರ್. ಹೇಳಿ!!!

BDA : 176 ಎಸ್‌ಡಿಎ ಮತ್ತು ಎಫ್‌ಡಿಎ ಹುದ್ದೆಗೆ ಅರ್ಜಿ ಆಹ್ವಾನ

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಪ್ರಥಮ ಮತ್ತು ದ್ವಿತೀಯ ದರ್ಜೆ ( FDA ಮತ್ತು SDA)ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ನಡೆಸುತ್ತಿದೆ. ಸರ್ಕಾರದ ವಿವಿಧ ಇಲಾಖೆಗಳಿಂದ ನುರಿತ ನೌಕರರುಗಳನ್ನು ನಿಯೋಜನೆ ಮೂಲಕ ಭರ್ತಿ ಮಾಡಿಕೊಳ್ಳಲು

ನೂತನ ಪರಿಷತ್ ಹಂಗಾಮಿ ಸಭಾಪತಿಯಾಗಿ ‘ರಘುನಾಥ್ ರಾವ್ ಮಲಕಾಪೂರೆ’ ಅಧಿಕಾರ ಸ್ವೀಕಾರ

ಬೆಂಗಳೂರು: ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿಯವರು ನಿನ್ನೆ ರಾಜೀನಾಮೆ ನೀಡಿದ ಹಿನ್ನೆಲೆ, ಅವರ ಸ್ಥಾನಕ್ಕೆ ಇದೀಗ ಪರಿಷತ್ ಸದಸ್ಯ ರಘುನಾಥ್ ರಾವ್ ಮಲಕಾಪೂರೆ ಅವರನ್ನು ಹಂಗಾಮಿ ಸಭಾಪತಿಯಾಗಿ ಆಯ್ಕೆ ಮಾಡಲಾಗಿದೆ. ವಿಧಾನ ಪರಿಷತ್​ನ ಸಭಾಪತಿ ಬಸವರಾಜ ಹೊರಟ್ಟಿ ರಾಜೀನಾಮೆ

ಪ್ರಿಯಕರನೊಂದಿಗೆ ಮೋಜು ಮಸ್ತಿ ಮಾಡಲು ಅಮ್ಮನ ಚಿನ್ನವನ್ನೇ ಕದ್ದ ಸ್ವಂತ ಮಗಳು | ತಾಯಿಯಿಂದ ದೂರು ದಾಖಲು- ಖತರ್ನಾಕ್…

ಬೆಂಗಳೂರು: ಬೇರೆಯವರ ಮನೆಯನ್ನು ಗುರಿಯಾಗಿಸಿಕೊಂಡು ಕಳ್ಳತನಕ್ಕೆ ಪ್ಲಾನ್ ಹಾಕುವುದನ್ನು ನಾವು ನೋಡಿದ್ದೇವೆ. ಆದರೆ ಇಲ್ಲೊಂದು ಕಡೆ ಮೋಜು ಮಸ್ತಿ ಮಾಡಲು ತನ್ನ ತಾಯಿಯ ಚಿನ್ನವನ್ನೇ ಕದ್ದು ಪ್ರಿಯಕರನಿಗೆ ನೀಡಿದ್ದ, ಖತರ್ನಾಕ್ ಪ್ರೇಯಸಿ ಹಾಗೂ ಪ್ರಿಯಕರ ಪೊಲೀಸ್ ವಶ ಆದ ಘಟನೆ ಅಮೃತಹಳ್ಳಿಯ

ಬಸ್ ಸ್ಟ್ಯಾಂಡ್ ನಲ್ಲಿ ಬಸ್ಸಿಗಾಗಿ ಕಾಯುತ್ತಾ ಕುಳಿತಿದ್ದ ವ್ಯಕ್ತಿಗೆ ಕರೆಂಟ್ ಶಾಕ್ | ವ್ಯಕ್ತಿ ಸ್ಥಳದಲ್ಲೇ ಸಾವು

ಈ ಸಾವು ಯಾವ ಮೂಲಕ ಹೇಗೆ ವಕ್ಕರಿಸುತ್ತೇ ಅಂತಾ…ಹೇಳೋಕ್ಕಾಗಲ್ಲ. ತನ್ನ ಮನೆಗೆ ಹೋಗಲು ಬಸ್ಸಿಗಾಗಿ ಕಾಯುತ್ತಾ ಇದ್ದ ವ್ಯಕ್ತಿ ಕುಳಿತಲ್ಲಿಯೇ ಸಾಯ್ತಾನೆ ಅಂದರೆ ನಂಬುತ್ತೀರಾ ? ಅದು ಕೂಡಾ ಬಸ್ ಸ್ಟಾಪ್ ನಲ್ಲಿ. ಘಟನೆ ವಿವರ : ಬಸ್ ಸ್ಟ್ಯಾಂಡ್‌ನಲ್ಲಿ ಕುಳಿತಿದ್ದ ವ್ಯಕ್ತಿಯೋರ್ವ ಕರೆಂಟ್

ಇಂಜಿನಿಯರಿಂಗ್ ವಿದ್ಯಾರ್ಥಿಗಳ ಪಠ್ಯಕ್ರಮದ ಭಾಗವಾಗಲಿದೆ ವೇದ, ಪುರಾಣ

ನವದೆಹಲಿ: ಭಾರತೀಯ ಜ್ಞಾನ ವ್ಯವಸ್ಥೆಗೆ ಹೆಚ್ಚಿನ ಒತ್ತು ನೀಡುವ ಉದ್ದೇಶದಿಂದ, ಇಂಜಿನಿಯರಿಂಗ್ ವಿದ್ಯಾರ್ಥಿಗಳ ಪಠ್ಯ ಕ್ರಮದಲ್ಲಿ ವೇದ, ಪುರಾಣಗಳನ್ನು ಸೇರ್ಪಡೆಗೊಳಿಸುವ ನಿರ್ಧಾರ ಕೈಗೊಂಡಿದೆ. ಇಂಡಿಯನ್ ನಾಲೆಡ್ಜ್ ಸಿಸ್ಟಮ್ (ಐಕೆಎಸ್) ಮೇಲಿನ ನಾನ್ ಕ್ರೆಡಿಟ್ ಕೋರ್ಸ್ ನ್ನು

ಅಸನಿ ಚಂಡಮಾರುತ ಎಫೆಕ್ಟ್ ;ಗುರುವಾರದವರೆಗೂ ಮುಂದುವರಿಯಲಿದೆ ವರುಣನ ಆರ್ಭಟ!

ಬೆಂಗಳೂರು: ಅಸನಿ ಚಂಡಮಾರುತದಿಂದ ಮಳೆಯ ಆರ್ಭಟ ಹೆಚ್ಚಿದ್ದು,ಗುರುವಾರದವರೆಗೆ ಗುಡುಗು ಹಾಗೂ ಮಿಂಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಗಂಟೆಗೆ 105 ಕಿ.ಮೀ. ವೇಗದ ಗಾಳಿಯೊಂದಿಗೆ ಪೂರ್ವ ಕರಾವಳಿಯನ್ನು ತಲುಪಿರುವ ಅಸಾನಿ ಚಂಡಮಾರುತವು ಹಲವು ರಾಜ್ಯಗಳ