ಬಸ್ ಸ್ಟ್ಯಾಂಡ್ ನಲ್ಲಿ ಬಸ್ಸಿಗಾಗಿ ಕಾಯುತ್ತಾ ಕುಳಿತಿದ್ದ ವ್ಯಕ್ತಿಗೆ ಕರೆಂಟ್ ಶಾಕ್ | ವ್ಯಕ್ತಿ ಸ್ಥಳದಲ್ಲೇ ಸಾವು
ಈ ಸಾವು ಯಾವ ಮೂಲಕ ಹೇಗೆ ವಕ್ಕರಿಸುತ್ತೇ ಅಂತಾ…ಹೇಳೋಕ್ಕಾಗಲ್ಲ. ತನ್ನ ಮನೆಗೆ ಹೋಗಲು ಬಸ್ಸಿಗಾಗಿ ಕಾಯುತ್ತಾ ಇದ್ದ ವ್ಯಕ್ತಿ ಕುಳಿತಲ್ಲಿಯೇ ಸಾಯ್ತಾನೆ ಅಂದರೆ ನಂಬುತ್ತೀರಾ ? ಅದು ಕೂಡಾ ಬಸ್ ಸ್ಟಾಪ್ ನಲ್ಲಿ.
ಘಟನೆ ವಿವರ : ಬಸ್ ಸ್ಟ್ಯಾಂಡ್ನಲ್ಲಿ ಕುಳಿತಿದ್ದ ವ್ಯಕ್ತಿಯೋರ್ವ ಕರೆಂಟ್!-->!-->!-->…