Browsing Category

ಬೆಂಗಳೂರು

ಪರಿಶಿಷ್ಟ ಜಾತಿ/ಪಂಗಡದ ಬಡವರಿಗೆ ರಾಜ್ಯ ಸರಕಾರದಿಂದ ಜೋಡಿ ಸಿಹಿ ಸುದ್ದಿ |ಭೂ ಒಡೆತನ ಯೋಜನೆ, ಸಹಾಯಧನ, ವಸತಿ ಸಬ್ಸಿಡಿ…

ಪರಿಶಿಷ್ಟ ಜಾತಿ/ಪಂಗಡದ ಬಡವರಿಗೆ ರಾಜ್ಯ ಸರ್ಕಾರ ಜೋಡಿ ಸಿಹಿಸುದ್ದಿಯೊಂದನ್ನು ಪ್ರಕಟಿಸಿದೆ. ಈ ಸಮುದಾಯದ ಬಡವರು ಭೂ ಒಡೆಯರಾಗುವ ಅವಕಾಶ ಕಲ್ಪಿಸುವ ಉದ್ದೇಶದಿಂದ ಭೂ ಒಡೆತನ ಯೋಜನೆಯಡಿ ನೀಡುತ್ತಿರುವ ಸಹಾಯಧನ ಮೊತ್ತವನ್ನು 15 ರಿಂದ 20 ಲಕ್ಷ ರೂ.ಗೆ ಹೆಚ್ಚಿಸುವ ಹಾಗೂ ಎಸ್‌ಸಿ/ಎಸ್‌ಟಿ

ಸ್ನೇಹಿತರ ಜೊತೆ ಊಟ ಮುಗಿಸಿ ವಾಪಸ್ಸಾಗುತ್ತಿದ್ದ ಯುವಕನನ್ನು ಚಾಕುವಿನಿಂದ ಇರಿದು ಕೊಂದ ಅಪರಿಚಿತರ…

ಸಿಲಿಕಾನ್ ಸಿಟಿಯಲ್ಲಿ ಮರ್ಡರ್ ಕೇಸ್ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದ್ದು, ಇದೀಗ ಅದೇ ಸಾಲಿಗೆ ಮತ್ತೊಂದು ಪ್ರಕರಣ ಸೇರಿದೆ.ಗೆಳೆಯನ ಹುಟ್ಟುಹಬ್ಬಕ್ಕೆಂದು ಹೋದ ಯುವಕ ವಾಪಾಸ್ಸಾಗುತ್ತಿದ್ದ ವೇಳೆ ಯಾರೋ ಕಿಡಿಗೇಡಿಗಳು ಚಾಕು ಇರಿದು ಕೊಲೆಮಾಡಿರುವ ಘಟನೆ ನಿನ್ನೆ ತಡರಾತ್ರಿ ನಡೆದಿದೆ.

ಹನುಮನ ಜನ್ಮಸ್ಥಳ ಅಂಜನಾದ್ರಿ ಬೆಟ್ಟ ಅಭಿವೃದ್ಧಿಗೆ 100 ಕೋಟಿ ರೂ. ಅನುದಾನ ಬಿಡುಗಡೆ | ಸಿಎಂ ಬಸವರಾಜ ಬೊಮ್ಮಾಯಿ!!!

ಬೆಂಗಳೂರು: ಹಂಪಿ ಬಳಿಯ ಹನುಮನ ಜನ್ಮಸ್ಥಳವಾದಅಂಜನಾದ್ರಿ ಕ್ಷೇತ್ರವನ್ನು ಅಭಿವೃದ್ಧಿಪಡಿಸಲು 100 ಕೋಟಿ ರೂ. ಅನುದಾನವನ್ನು ಬಜೆಟ್‌ನಲ್ಲಿ ಒದಗಿಸಲಾಗಿದೆ. ಇದೇ ವರ್ಷ ಈ ಯೋಜನೆಯನ್ನು ಸಿದ್ಧಪಡಿಸಿ ಅಭಿವೃದ್ಧಿ ಕಾಮಗಾರಿ ಆರಂಭಿಸಲಾಗುವುದು' ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಕೇಂದ್ರಸಚಿವ ಅಮಿತ್ ಶಾ ಸಂಚರಿಸುವ ಮಾರ್ಗದಲ್ಲಿ ಅವಘಡ!

ರಾಜ್ಯಕ್ಕೆ ಆಗಮಿಸಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಹಲವು ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದಾರೆ. ಈ ನಡುವೆ ಅಮಿತ್ ಶಾ ತೆರಳ ಬೇಕಿದ್ದ ಮಾರ್ಗದಲ್ಲಿ ಅಗ್ನಿ ಅವಘಡ ಸಂಭವಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ರಾಜ್ಯಕ್ಕಾಗಿಮಿಸಿದ ಕೇಂದ್ರ ಗೃಹ ಸಚಿವ ಅಮಿತ್‌ ಶಾ ತೆರಳಬೇಕಿದ್ದ ಮಾರ್ಗದಲ್ಲಿ

SSLC ಪರೀಕ್ಷೆ ಬರೆಯಲು ಪರೀಕ್ಷಾ ಕೇಂದ್ರದಲ್ಲಿ ಓರ್ವ ವಿದ್ಯಾರ್ಥಿಗೋಸ್ಕರ ಕಾದು ಕಾದು ಸುಸ್ತಾದ 10 ಕ್ಕೂ ಹೆಚ್ಚು…

ಓರ್ವ ವಿದ್ಯಾರ್ಥಿಯ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯುವ ಸಲುವಾಗಿ 10ಕ್ಕೂ ಹೆಚ್ಚು ಸಿಬ್ಬಂದಿ ಕಾದು ಕುಳಿತ ಘಟನೆಯೊಂದು ಕೊಪ್ಪಳದ ಸ್ವಾಮಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಪರೀಕ್ಷಾ ಕೇಂದ್ರದಲ್ಲಿ ನಡೆದಿದೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆ ಹಿನ್ನೆಲೆಯಲ್ಲಿ ಇಂದು ವಿಶೇಷಚೇತನ

ಈ ಕಾಲ ಬಲು ದುಬಾರಿಯಪ್ಪಾ… ದುಬಾರಿ !!|ಲಕ್ಸ್ ಸೋಪ್, ಸರ್ಫ್ ಎಕ್ಸೆಲ್ ಮತ್ತು ರಿನ್ ಮುಂತಾದ ಉತ್ಪನ್ನಗಳ ಬೆಲೆ ಏರಿಕೆ!!

ನವದೆಹಲಿ:ಈ ಕಾಲ 'ದುಬಾರಿ ಯಪ್ಪಾ ದುಬಾರಿ'.ಯಾಕಂದ್ರೆ ದಿನ ಬಳಕೆಯ ವಸ್ತುಗಳಿಂದ ಹಿಡಿದು ಬೆಲೆ ಬಾಳುವ ವಸ್ತುಗಳವರೆಗೂ ದರ ಹೆಚ್ಚುತ್ತಲೇ ಇದೆ.ಇದಕ್ಕೆಲ್ಲ ಕಾರಣ ರಷ್ಯಾ-ಉಕ್ರೇನ್ ನಡುವೆ ನಡೆಯುತ್ತಿರುವ ಯುದ್ಧ.ಇದೀಗ ಪ್ರತಿಸ್ಪರ್ಧಿ FMCG ಬ್ರ್ಯಾಂಡ್‌ಗಳ ಹೆಜ್ಜೆಗಳನ್ನು ಅನುಸರಿಸಿ,ಹಿಂದೂಸ್ತಾನ್

9 ನೇ ಕ್ಲಾಸ್ ಹುಡುಗಿಯ ಕೊಲೆ ಪ್ರಕರಣಕ್ಕೆ ರೋಚಕ ತಿರುವು| ಸರಿಸುಮಾರು ಒಂದು ತಿಂಗಳ ಬಳಿಕ ಪ್ರಿಯಕರನ ಶವ ಕೂಡಾ ಪತ್ತೆ!

ಸರಿಸುಮಾರು ಒಂದು ತಿಂಗಳ ಹಿಂದೆ ಮಸ್ಕಿ ಪಟ್ಟಣ ಹೊರವಲಯದಲ್ಲಿ ನಡೆದಿದ್ದ 9ನೇ ತರಗತಿ ವಿದ್ಯಾರ್ಥಿನಿಯೊಬ್ಬಳ ಕೊಲೆ ಪ್ರಕರಣಕ್ಕೆ ತಿರುವು ಸಿಕ್ಕಿದೆ. ಯಾವ ಜಾಗದಲ್ಲಿ ಬಾಲಕಿಯ ಶವ ಪತ್ತೆಯಾಗಿತ್ತೋ, ಅದೇ ಸ್ಥಳದ ಸಮೀಪದ ಪೊದೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಯುವಕನೊಬ್ಬನ ಶವ ಸಿಕ್ಕಿದೆ.

ಮಹಿಳೆಯರೇ ಎಚ್ಚರ |ತೆಂಗಿನಕಾಯಿ ಕೀಳೋಕೆ ಬಂದವನು ಮಾಡಿದ ಖತರ್ನಾಕ್ ಕೆಲಸ | ವೃದ್ಧೆ ಮಹಿಳೆಯ ಕುತ್ತಿಗೆಗೆ ಮಚ್ಚಿನಿಂದ…

ಅಪರಿಚಿತರನ್ನು ಯಾರೂ ಕೂಡಾ ಮನೆಗೆ ಬರಲು ಬಿಡುವುದಿಲ್ಲ. ಆದರೆ ಕೆಲವರು ನಂಬಿಕೆ ದ್ರೋಹ ಮಾಡಿ ವಿಶ್ವಾಸ ಸಂಪಾದನೆ ಮಾಡಿ ಅನಂತರ ಮಾಡುವ ಕೃತ್ಯಗಳಿಗೆ ಈ ಘಟನೆಯೇ ನಿದರ್ಶನ. ಹಾಗಾಗಿ ಮಹಿಳೆಯರೇ ಎಚ್ಚರ. ತಮಿಳುನಾಡು ಮೂಲದ ಕೃಷ್ಣಗಿರಿ ಮೂಲದ ಸಭಾಪತಿ ಬಂಧಿತ ವ್ಯಕ್ತಿ. ಘಟನೆ ವಿವರ : ಈತ ಕಳೆದ