Browsing Category

ಬೆಂಗಳೂರು

ಸ್ಯಾಂಡಲ್ ವುಡ್ ನ ಖ್ಯಾತಿ ನಟಿಯ ಸಹೋದರನ ಮೇಲೆ ಅತ್ಯಾಚಾರ ಆರೋಪ !

ಸ್ಯಾಂಡಲ್ ವುಡ್ ನಟಿ ಹರಿಪ್ರಿಯಾ ಅವರ ಸೋದರ ಕೀರ್ತಿಚಂದ್ರ ಅಲಿಯಾಸ್ ವಿರಾಜ್ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದ್ದು, ಈ ಬಗ್ಗೆ ಸಂತ್ರಸ್ತ ಯುವತಿ ಬಸವನಗುಡಿ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ. ಸಂತ್ರಸ್ತ ಯುವತಿ ಕಂಪನಿ ಒಂದರಲ್ಲಿ ಉದ್ಯೋಗದಲ್ಲಿದ್ದು, ಶಾದಿ ಡಾಟ್ ಕಾಮ್ ನಲ್ಲಿ ತನ್ನ

ಶಿಕ್ಷಕರಿಗೆ ರಾಜ್ಯ ಸರ್ಕಾರದಿಂದ ಸಿಹಿಸುದ್ದಿ!! | ಸ್ವಂತ ಜಿಲ್ಲೆಗೆ ವರ್ಗಾವಣೆಗೆ ಗ್ರೀನ್ ಸಿಗ್ನಲ್ ಸಾಧ್ಯತೆ

ಬೆಂಗಳೂರು : ಸ್ವಂತ ಜಿಲ್ಲೆಗೆ ವರ್ಗಾವಣೆಯ ನಿರೀಕ್ಷೆಯಲ್ಲಿರುವ ಪ್ರಾಥಮಿಕ ಮತ್ತು ಪ್ರೌಢಶಾಲೆ ಶಿಕ್ಷಕರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಲು ಮುಂದಾಗಿದ್ದು,ಒಂದು ಬಾರಿಗೆ ಅವರ ಸ್ವಂತ ಜಿಲ್ಲೆಗೆ ವರ್ಗಾವಣೆಗೆ ಅವಕಾಶ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ. ರಾಜ್ಯ ಸರ್ಕಾರಿ ನೌಕರರ ಸಂಘ ಈ

ಬಿಪಿಎಲ್ ಕಾರ್ಡ್ ದಾರರಿಗೆ ಮುಖ್ಯ ಮಾಹಿತಿ | ಮನೆ ಬಾಗಿಲಿಗೆ ಅಕ್ಕಿ ವಿತರಣೆ ಕೈ ಬಿಟ್ಟ ಸರಕಾರ!

ಮನೆ ಬಾಗಿಲಿಗೆ ಪಡಿತರ ವಿತರಿಸುವ ಯೋಜನೆಯನ್ನು ಸರಕಾರ ಕೈ ಬಿಟ್ಟಿದೆ. ಆಂಧ್ರಪ್ರದೇಶ, ತಮಿಳುನಾಡಿನಲ್ಲಿ ಈ ಯೋಜನೆ ಯಶಸ್ವಿಯಾಗದ ಕಾರಣ ಈಗಿರುವ ಪಡಿತರ ಅಂಗಡಿಗಳ ಮೂಲಕವೇ ರೇಷನ್ ವಿತರಣೆ ಮಾಡಲಾಗುವುದು ಎಂದು ಆಹಾರ ಸಚಿವ ಉಮೇಶ್ ಕತ್ತಿ ಹೇಳಿದ್ದಾರೆ. ಬಡ ಕುಟುಂಬಗಳಿಗೆ ಎಪ್ರಿಲ್ 1 ರಿಂದ

ನಟಿ ಸಂಜನಾ ಗಲ್ರಾನಿಗೆ ಅಶ್ಲೀಲ ಮೆಸೇಜ್| ಪ್ರಸಾದ್ ಬಿದ್ದಪ್ಪ ಮಗ ಆ್ಯಡಂ ಬಿದ್ದಪ್ಪ ಪೊಲೀಸ್ ವಶದಲ್ಲಿ!

ಸ್ಯಾಂಡಲ್ ವುಡ್ ನಟಿ ಸಂಜನಾ ಗಲ್ರಾನಿ ಅವರಿಗೆ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ ಆರೋಪದಲ್ಲಿ ಆ್ಯಡಂ ಬಿದ್ದಪ್ಪನನ್ನು ಇಂದಿರಾ ನಗರ ಪೊಲೀಸರು ಬಂಧಿಸಿದ್ದಾರೆ. ಖ್ಯಾತ ಫ್ಯಾಷನ್ ಡಿಸೈನರ್, ಕೋರಿಯೋಗ್ರಾಫರ್ ಆಗಿರುವ ಪ್ರಸಾದ್ ಬಿದ್ದಪ್ಪ ಅವರ ಪುತ್ರ ಆ್ಯಡಂ ಬಿದ್ದಪ್ಪ ಸಂಜನಾ ಅವರಿಗೆ

ಎತ್ತಿನ ಬಂಡಿಗೆ ಡಿಕ್ಕಿ ಹೊಡೆದ ದ್ವಿಚಕ್ರ ವಾಹನ : ಬೈಕ್ ಸವಾರ ಸ್ಥಳದಲ್ಲೇ ಸಾವು!

ದ್ವಿಚಕ್ರ ವಾಹನವು ಎತ್ತಿನ ಬಂಡಿಯೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವಿಗೀಡಾದ ಘಟನೆಯೊಂದು ನಡೆದಿದೆ. ಅಮರದೇವರ ಗುಡ್ಡ ತಾಂಡಾದ ನಿವಾಸಿ ರಾಥೋಡ್ ( 26) ಎಂಬಾತ ಈ ಅಪಘಾತದಲ್ಲಿ ಸಾವಿಗೀಡಾದ ಬೈಕ್ ಸವಾರ. ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಹೊರವಲಯದ ಚೋರನೂರು

ಎರಡನೇ ವರ್ಷದ ಮದುವೆ ವಾರ್ಷಿಕೋತ್ಸವಕ್ಕೆ ಹೊಸ ಸುದ್ದಿ ನೀಡಿದ ಚಂದನ್ – ನಿವೇದಿತಾ ಜೋಡಿ

ಇಂದು ಈ ಜೋಡಿಗೆ ತುಂಬಾ ವಿಶೇಷವಾದ ದಿನ, ಇಂದಿಗೆ ಚಂದನ್ ನಿವೇದಿತಾ ಮದುವೆಯಾಗಿ ಎರಡು ವರ್ಷ ತುಂಬಿದೆ. ಎರಡು ವರ್ಷಗಳ ಹಿಂದೆ ಮೈಸೂರಿನಲ್ಲಿ ಅದ್ಧೂರಿಯಾಗಿ ಮದುವೆಯಾದರು. ಈ ಜೋಡಿ ಎರಡು ವರ್ಷಗಳಿಂದ ಅನ್ಯೋನ್ಯವಾದ ದಾಂಪತ್ಯ ಜೀವನ ನಡೆಸುತ್ತಿದ್ದಾರೆ.  ಸೋಶಿಯಲ್ ಮೀಡಿಯಾದಲ್ಲಿ ಬಹಳ ಆಕ್ಟಿವ್

‘ಮಹಾಶಿವರಾತ್ರಿ’ ಹಬ್ಬದ ಪ್ರಯುಕ್ತ ಮಾಂಸ ಮಾರಾಟ ಬಂದ್

ಬೆಂಗಳೂರು : ಶಿವನಿಗೆ ಮುಡಿಪಾಗಿರುವ ದಿನವೇ 'ಮಹಾ ಶಿವರಾತ್ರಿ'.ಈ ಹಬ್ಬದ ಪ್ರಯುಕ್ತ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ಮಾರಟ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಮಾರ್ಚ್‌ 1 ರಂದು ನಡೆಯುವ ಶಿವರಾತ್ರಿ

ಸಬ್ ರಿಜಿಸ್ಟ್ರರ್ ಆಫೀಸ್ ಸಮಯ ಮತ್ತೆ ಬದಲಾವಣೆ : ಬೆಳಗ್ಗೆ 8 ರಿಂದ ರಾತ್ರಿ 8 ರವರೆಗೂ ಕಚೇರಿ ಓಪನ್

ಬೆಂಗಳೂರು : ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಕಚೇರಿಯ ಕರ್ತವ್ಯದ ಅವಧಿಯನ್ನು ಸರಕಾರ ಇತ್ತೀಚೆಗಷ್ಟೇ ಮತ್ತಷ್ಟು ವಿಸ್ತರಿಸಿದೆ. ಇಂದು ಸರಕಾರ ಎರಡನೇ ಸಲ ಸಮಯದ ವಿಸ್ತರಣೆ ಮಾಡಿದ್ದು, ಸಾರ್ವಜನಿಕರಿಗೆ ಉಪಯೋಗವಾಗಿದೆ. ಮೊದಲು ನೋಂದಣಿ