Browsing Category

ಬೆಂಗಳೂರು

ಸಾರ್ವಜನಿಕರೇ ಗಮನಿಸಿ : ಸಬ್ ರಿಜಿಸ್ಟ್ರಾರ್ ಆಫೀಸ್ ಸಮಯದಲ್ಲಿ ಬದಲಾವಣೆ | ಇನ್ನು ಮುಂದೆ ಬೆಳಗ್ಗೆ 9 ರಿಂದ ಸಂಜೆ 7…

ಬೆಂಗಳೂರು : ರಾಜ್ಯ ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಸಬ್ ರಿಜಿಸ್ಟ್ರಾರ್ ಕಚೇರಿ‌ ಕರ್ತವ್ಯದ ಸಮಯವನ್ನು ಬೆಳಿಗ್ಗೆ 9 ರಿಂದ‌ ರಾತ್ರಿ‌ 7 ಗಂಟೆಯವರೆಗೂ ವಿಸ್ತರಣೆ ಮಾಡಿ ಸರಕಾರ ಆದೇಶ ಹೊರಡಿಸಿದೆ. ಸಾರ್ವಜನಿಕ ಹಿತದೃಷ್ಟಿಯಿಂದ ಕರ್ನಾಟಕ ನೋಂದಣಿ ನಿಯಮ‌ 1965 ರ ನಿಯಮ 4 ಅನ್ವಯ ಬೆಳಗ್ಗೆ 9

ಹಿಜಾಬ್ ಪ್ರಕರಣ : ರಾಜ್ಯ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯಿಂದ ಮಹತ್ವದ ಸುತ್ತೋಲೆ!!!

ಬೆಂಗಳೂರು : ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯು ಹಿಜಾಬ್ ಗೆ ಸಂಬಂಧಪಟ್ಟಂತೆ ಸುತ್ತೋಲೆಯನ್ನು ಹೊರಡಿಸಿದೆ. ಇದರ ಪ್ರಕಾರ, ಅಲ್ಪಸಂಖ್ಯಾತ ಇಲಾಖೆಯಡಿಯಲ್ಲಿ ಬರುವ ವಸತಿ ಶಾಲಾ, ಕಾಲೇಜು ‌ಮತ್ತು ಮೌಲಾನಾ ಅಜಾದ್ ಉರ್ದು ಶಾಲೆಗಳ ತರಗತಿಗಳಲ್ಲಿ ಕೇಸರಿ ಶಾಲು, ಸ್ಕಾರ್ಫ್ , ಹಿಜಾಬ್ ಧರಿಸುವಂತಿಲ್ಲ‌ ಎಂಬ

ಪ್ರವಾಸ ಮುಗಿಸಿ ವಾಪಾಸು ಬರುವಾಗ ಭೀಕರ ಅಪಘಾತ| ನಾಲ್ವರು ಎಂಜಿನಿಯರ್ ವಿದ್ಯಾರ್ಥಿಗಳ ದಾರುಣ ಸಾವು| ಅಪಘಾತದ ತೀವ್ರತೆಗೆ…

ಪ್ರವಾಸಕ್ಕೆಂದು ಬಂದಿದ್ದ ವಿದ್ಯಾರ್ಥಿಗಳು ಕೋಲಾರಕ್ಕೆ ಹೋಗಿ ಅಲ್ಲಿಂದ ಬೆಂಗಳೂರಿಗೆ ವಾಪಾಸ್ ಬರುತ್ತಿರುವ ಸಂದರ್ಭದಲ್ಲಿ ಹೊಸಕೋಟೆ ತಾಲೂಕಿನ ಅಟ್ಟೂರ್ ಗೇಟ್ ಬಳಿ ಭೀಕರ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ನಾಲ್ವರು ಎಂಜಿನಿಯರ್ ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಆಟೋ ಚಾಲಕರೇ ಇತ್ತ ಗಮನಿಸಿ| ಸಾರಿಗೆ ಇಲಾಖೆಯಿಂದ ಬಿಗ್ ಶಾಕ್| ಅರ್ಹತಾ ಪ್ರಮಾಣ ಪತ್ರ( FC) ಮಾರ್ಚ್ 31 ಕ್ಕೆ ಮುಕ್ತಾಯ

ಬೆಂಗಳೂರು : ಆಟೋ‌ ಚಾಲಕರಿಗೆ ಸಾರಿಗೆ‌ ಇಲಾಖೆ ಬಿಗ್ ಶಾಕ್ ನೀಡಿದ್ದು, ಎಫ್ ಸಿ ( ಅರ್ಹತಾ ಪತ್ರ) ಅವಧಿಯ ಸಮಯವನ್ನು ಮಾರ್ಚ್ 31 ಕ್ಕೆ ಮುಕ್ತಾಯಗೊಳಿಸುವುದಾಗಿ‌ ಹೇಳಿದೆ. ಮಾಲಿನ್ಯ ನಿಯಂತ್ರಣಕ್ಕಾಗಿ ಟು- ಸ್ಟ್ರೋಕ್ ಆಟೋಗಳ ಅರ್ಹತಾ ಪ್ರಮಾಣ ಪತ್ರ ( FCl ) ಅವಧಿ ಮುಕ್ತಾಯಗೊಳಿಸುವುದಾಗಿ

ಹಿಜಾಬ್ ವಿವಾದ : ವಿಚಾರಣೆ ಮುಂದೂಡಿದ ಹೈಕೋರ್ಟ್ ತ್ರಿಸದಸ್ಯ ಪೀಠ| ನಾಳೆ ಮಧ್ಯಾಹ್ನ 2.30 ಕ್ಕೆ ವಿಚಾರಣೆ ಮುಂದೂಡಿಕೆ

ಬೆಂಗಳೂರು : ಶಾಲೆ ಕಾಲೇಜುಗಳಲ್ಲಿ ಹಿಜಾಬ್ ಧರಿಸಿ ತರಗತಿಗೆ ಹಾಜರಾಗಲು ನಿರ್ಬಂಧಿಸಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾದ ಅರ್ಜಿಗಳ ವಿಚಾರಣೆ ಇಂದು ಹೈಕೋರ್ಟ್ ನಲ್ಲಿ ಮುಂದುವರಿದಿದೆ. ಇಂದು ಮಧ್ಯಾಹ್ನ 2.30 ಕ್ಕೆ ಮುಖ್ಯನ್ಯಾಯಮೂರ್ತಿ ರಿತುರಾಜ್ ಅವಸ್ತಿ ನೇತೃತ್ವದ ವಿಸ್ತ್ರತ ಪೀಠದಲ್ಲಿ

ಆನ್ಲೈನ್ ಗೇಮಿಂಗ್ ಗೆ ಹೈಕೋರ್ಟ್ ನಿಂದ ಗ್ರೀನ್ ಸಿಗ್ನಲ್| ರಾಜ್ಯ ಸರಕಾರದ ಆದೇಶ ರದ್ದುಪಡಿಸಿದ ಹೈಕೋರ್ಟ್

ಬೆಂಗಳೂರು : ರಾಜ್ಯದಲ್ಲಿ ನಿಷೇಧಗೊಂಡಿದ್ದ ಆನ್ಲೈನ್ ಗೇಮಿಂಗ್ ಗೆ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ. ಇತ್ತೀಚೆಗಷ್ಟೇ ರಾಜ್ಯ ಸರಕಾರ ಆನ್ಲೈನ್ ಗೇಮಿಂಗ್ ನಿಷೇಧ ಮಾಡಿ ಆದೇಶ ಹೊರಡಿಸಿತ್ತು. ಈ ಬಗ್ಗೆ ನಿಷೇಧ ಪ್ರಶ್ನಿಸಿ ಹೈಕೋರ್ಟ್ ನಲ್ಲಿ ಅರ್ಜಿಯನ್ನು ಸಲ್ಲಿಸಲಾಗಿತ್ತು. ವಿಚಾರಣೆ

ಹಿಜಾಬ್ ಪ್ರಕರಣ : ಇಂದು ಮಧ್ಯಾಹ್ನ 2.30ಕ್ಕೆ ಹೈಕೋರ್ಟ್ ನಲ್ಲಿ ವಿಚಾರಣೆ

ಬೆಂಗಳೂರು : ಶಾಲೆ ಕಾಲೇಜುಗಳಲ್ಲಿ ಹಿಜಾಬ್ ಧರಿಸಿ ತರಗತಿಗೆ ಹಾಜರಾಗಲು ನಿರ್ಬಂಧಿಸಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾದ ಅರ್ಜಿಗಳ ವಿಚಾರಣೆ ಇಂದು ಹೈಕೋರ್ಟ್ ನಲ್ಲಿ ಮುಂದುವರಿಯಲಿದೆ. ಇಂದು ಮಧ್ಯಾಹ್ನ 2.30 ಕ್ಕೆ ಮುಖ್ಯನ್ಯಾಯಮೂರ್ತಿ ರಿತುರಾಜ್ ಅವಸ್ತಿ ನೇತೃತ್ವದ ವಿಸ್ತ್ರತ ಪೀಠದಲ್ಲಿ

ವಿದ್ಯಾರ್ಥಿಗಳೇ ಗಮನಿಸಿ| ಈ ಬಾರಿ ಬೇಸಿಗೆ ರಜೆಗೆ ಬೀಳಲಿದೆ ಕತ್ತರಿ

ಬೆಂಗಳೂರು : ರಾಜ್ಯದ ಶಾಲೆ ಬೇಸಿಗೆ ರಜೆಯನ್ನು ಈ ಬಾರಿ 15 ದಿನಗಳ ಕಾಲ ಕಡಿತಗೊಳಿಸುವ ಸಾಧ್ಯತೆ ಇದೆ. ರಾಜ್ಯದಲ್ಲಿ ವಿದ್ಯಾರ್ಥಿಗಳ ಕಲಿಕಾ ಅಂತರವನ್ನು ಕಡಿಮೆ ಮಾಡುವ ಉದ್ದೇಶ ಇದಾಗಿದೆ. ಕೊರೊನಾ ಮಹಾಮಾರಿಯಿಂದಾಗಿ ಈ ಬಾರಿ ಕೂಡಾ‌ ಶಾಲೆಗಳು ತುಂಬಾ ತಿಂಗಳುಗಳ ಕಾಲ ಮುಚ್ಚಿದ್ದು, ಮಕ್ಕಳ