ಪೊಲೀಸ್ ಉದ್ಯೋಗಾಂಕ್ಷಿಗಳಿಗೆ ಭರ್ಜರಿ ಸಿಹಿ ಸುದ್ದಿ| ರಾಜ್ಯ ಕೈಗಾರಿಕಾ ಭದ್ರತಾ ಪಡೆ SI ಹುದ್ದೆಗಳಿಗೆ ಅರ್ಜಿ ಆಹ್ವಾನ…
ಕರ್ನಾಟಕ ರಾಜ್ಯದ ಪೊಲೀಸ್ ಇಲಾಖೆಯಲ್ಲಿನ ಕರ್ನಾಟಕ ರಾಜ್ಯ ಕೈಗಾರಿಕಾ ಭದ್ರತಾ ಪಡೆ ( ಕೆ ಎಸ್ ಐ ಎಸ್ಎಫ್) ಪೊಲೀಸ್ ಸಬ್ ಇನ್ಸ್ ಪೆಕ್ಟರ್ ( ಪುರುಷ ಮತ್ತು ಮಹಿಳಾ ಹಾಗೂ ತೃತೀಯ ಲಿಂಗ) ಮತ್ತು ಸೇವಾನಿರತರನ್ನೊಳಗೊಂಡ ಹುದ್ದೆಗಳ ನೇಮಕಾತಿಗಾಗಿ ಕರ್ನಾಟಕ ರಾಜ್ಯ ಕೈಗಾರಿಕಾ ಭದ್ರತಾ ಪಡೆ ( ವೃಂದ!-->…