ಭಾರತದ ಈಗಿನ ಮುಸ್ಲಿಮರ ಪೂರ್ವಜರೆಲ್ಲ ಹಿಂದೂಗಳೇ| ತನ್ವೀರ್ ಸೇಠ್ ತಾತ ಕೂಡ ಹಿಂದೂವೇ- ಪ್ರತಾಪ್ ಸಿಂಹ ಹೇಳಿಕೆ
ಹಿಜಾಬ್ ವಿವಾದ ಈಗ ರಾಷ್ಟ್ರ ವ್ಯಾಪ್ತಿ ಚರ್ಚೆಯ ವಿಷಯ ಆಗಿದೆ. ಎಲ್ಲಾ ರಾಜಕಾರಣಿಗಳು ಕೂಡಾ ಇದರ ಬಗ್ಗೆನೇ ವಿವರಣೆ ನೀಡುತ್ತಿದ್ದಾರೆ. ಮೊನ್ನೆ ಮೊನ್ನೆಯಷ್ಟೇ ಪ್ರತಾಪ್ ಸಿಂಹ ಅವರ ಹೇಳಿಕೆಗೆ ತನ್ವೀರ್ ಅವರು ಹೊರಗೆ ಹೋಗಿ ಎನ್ನಲು ಈ ದೇಶ ಇವರ ತಾತನದ್ದಾ ? ಎಂಬ ಹೇಳಿಕೆಯನ್ನು ನೀಡಿದ್ದರು. ಈಗ!-->…