ಶೀಘ್ರವೇ 882 ಬ್ಯಾಕ್ ಲಾಗ್ ಹುದ್ದೆಗಳ ಭರ್ತಿ | ಮುಂದಿನ ಒಂದು ವಾರದಲ್ಲಿ ಅಧಿಸೂಚನೆ | ಮೂರು ತಿಂಗಳಲ್ಲಿ ನೇಮಕಾತಿ |…
ಬೆಂಗಳೂರು : ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಅವರು ರಾಜ್ಯದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 882 ಬ್ಯಾಕ್ ಹುದ್ದೆಗಳನ್ನು ಶೀಘ್ರವೇ ಭರ್ತಿ ಮಾಡಿಕೊಳ್ಳುವುದಾಗಿ ತಿಳಿಸಿದ್ದಾರೆ.
ರಾಜ್ಯ ಸರಕಾರದ ವಿವಿಧ ಇಲಾಖೆಗಳು, ನಿಗಮ ಮಂಡಳಿಗಳು ಮತ್ತು ವಿಶ್ವವಿದ್ಯಾಲಯಗಳು ಹಾಗೂ ಶಾಸನಬದ್ಧ ಸರಕಾರಿ!-->!-->!-->…