Browsing Category

ಬೆಂಗಳೂರು

ರಾಜ್ಯಾದ್ಯಂತ ಹೇರಲಾಗಿದ್ದ ವೀಕೆಂಡ್ ಕರ್ಫ್ಯೂ ತೆರವು-ಮುಖ್ಯಮಂತ್ರಿ ಬೊಮ್ಮಾಯಿ!! ಕರ್ಫ್ಯೂ ಬದಲಿಗೆ ಟಫ್ ರೂಲ್ಸ್ ಜಾರಿ

ಬೆಂಗಳೂರು: ಕೊರೋನ ಮಹಾಮಾರಿಯ ಹಿನ್ನೆಲೆಯಲ್ಲಿ ಮುಂಜಾಗ್ರತ ಕ್ರಮವಾಗಿ ರಾಜ್ಯಾದ್ಯಂತ ಹೇರಲಾಗಿದ್ದ ವೀಕೆಂಡ್ ಕರ್ಫ್ಯೂ ರದ್ದುಗೊಳಿಸಿ ಆದೇಶ ಹೊರಡಿಸಲಾಗಿದೆ. ತಜ್ಞರ ಅಭಿಪ್ರಾಯ ಆಧರಿಸಿ ರಾಜ್ಯದಲ್ಲಿ ಮುಂದಿನ ದಿನಗಳಲ್ಲಿ ಕೋವಿಡ್ ನಿಯಮದಲ್ಲಿ ವೀಕೆಂಡ್ ಕರ್ಫ್ಯೂ ರದ್ದು ಮಾಡಿ, ನೈಟ್ ಕರ್ಫ್ಯೂ

ವಿವಾಹ ಜಾಲತಾಣದಲ್ಲಿ ಹೆಸರು ನೋಂದಾಯಿಸಿದ ಆನ್ ಲೈನ್ ವರನಿಂದ ಬ್ಲಾಕ್ ಮೇಲ್!!
ನೊಂದ ಯುವತಿಯಿಂದ ಪೊಲೀಸರಿಗೆ ದೂರು-ಆರೋಪಿಯ

ವೈವಾಹಿಕ ಜಾಲತಾಣವೊಂದರಲ್ಲಿ ಮದುವೆಗೆ ಹುಡುಗಿ ಬೇಕೆಂದು ಹೆಸರು ನೋಂದಾಯಿಸಿ, ಸಿಕ್ಕಿದ ಹುಡುಗಿಯೊಂದಿಗೆ ಕಾಲ ಕಳೆದು ಆಕೆಯ ಖಾಸಗಿ ಕ್ಷಣಗಳ ಫೋಟೋ ವೈರಲ್ ಮಾಡುವುದಾಗಿ ಬ್ಲಾಕ್ ಮೇಲ್ ಮಾಡಿದ ವರನೊಬ್ಬ ಪೊಲೀಸರ ಅತಿಥಿಯಾಗಿದ್ದಾನೆ. ಬಂಧಿತ ಆರೋಪಿಯನ್ನು ರಾಜಾಜಿನಗರದ ನಿವಾಸಿ ವಿಜಯ ಕುಮಾರ್

ಕರ್ನಾಟಕ ಮಾಧ್ಯಮ ಅಕಾಡೆಮಿಯಿಂದ ಮಹಿಳಾ ಅಭ್ಯರ್ಥಿಗಳಿಗೆ ವೃತ್ತಿ ತರಬೇತಿ, ಮಾಸಿಕ ರೂ.15,000/- ಸ್ಟೈಫಂಡ್

ಕರ್ನಾಟಕ ಮಾಧ್ಯಮ ಅಕಾಡೆಮಿಯ ಪ್ರಸಕ್ತ ಸಾಲಿನ ಮಹಿಳಾ‌ ಉದ್ದೇಶಿತ ಆಯವ್ಯಯ ಯೋಜನೆಯಡಿಯಲ್ಲಿ ಪತ್ರಿಕೋದ್ಯಮ ಸ್ನಾತಕೋತ್ತರ ಪದವಿ ಪಡೆದಿರುವ ಮಹಿಳಾ ಅಭ್ಯರ್ಥಿಗಳಿಗೆ ಎರಡು ತಿಂಗಳ ವೃತ್ತಿ ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ. ಆಸಕ್ತ, ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. 15 ಜನ

ಗಂಡನನ್ನು ಬಿಟ್ಟು ಹೊಸ ಬದುಕು ಕಟ್ಟಿಕೊಳ್ಳಲು ಪ್ರಿಯಕರನೊಂದಿಗೆ ಮಹಿಳೆ ಪರಾರಿ!! ಇಪ್ಪತ್ತನೇ ದಿನಕ್ಕೆ ನಡೆಯಿತು ಇಬ್ಬರ…

ಬೆಂಗಳೂರು: ಮದುವೆಯಾಗಿ ಗಂಡನೊಂದಿಗೆ ಸಂಸಾರ ನಡೆಸುತ್ತಿದ್ದ ಮಹಿಳೆಯೊಬ್ಬಳಿಗೆ ತನ್ನ ಸಂಬಂಧಿಕನೊಂದಿಗೆ ಪ್ರೀತಿ ಉಕ್ಕಿದ್ದು, ಬಳಿಕ ಕಟ್ಟಿಕೊಂಡ ಗಂಡನನ್ನು ತೊರೆದು ಪ್ರಿಯಕರನೊಂದಿಗೆ ಪರಾರಿಯಾದ ಮಹಿಳೆ ದುರಂತ ಅಂತ್ಯವನ್ನೇ ಕಂಡಿದ್ದು, ನೇಣಿಗೆ ಶರಣಾದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮೃತ

ಬ್ಯಾಂಕ್ ದರೋಡೆಗೆ ಬಂದು ಸಿಕ್ಕಿಬಿದ್ದ ಕಳ್ಳ ಮದುಮಗ | ಹಸೆಮಣೆ ಏರಬೇಕಾದವ ಸೆರೆಮನೆಗೆ

ಮದುವೆಗೆ ಇನ್ನೆರಡು ದಿನವಷ್ಟೇ ಬಾಕಿ ಇತ್ತು. ಆದರೂ ತನ್ನ ಕೈಚಳಕ ತೋರಲು ಮುಂದಾಗಿದ್ದ ಕಳ್ಳ ಪೊಲೀಸರ ಅತಿಥಿಯಾಗಿದ್ದಾನೆ. ಹಸೆಮಣೆ ಏರಬೇಕಿದ್ದ ಮದುಮಗ ಈಗ ಕಂಬಿ ಎಣಿಸುತ್ತಿದ್ದಾನೆ. ಹೌದು, ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಹಾಡಹಗಲೇ ಬ್ಯಾಂಕ್ ದರೋಡೆ ಮಾಡಿ ಪರಾರಿಯಾಗುತ್ತಿದ್ದ

ಕಮಲವ್ವನ ಮೊಗದಲ್ಲಿ ನಗು ತರಿಸಿದ ಮುಖ್ಯಮಂತ್ರಿ|ಮನವಿಯನ್ನು ಸ್ವೀಕರಿಸಿ ಮನೆ ನಿರ್ಮಿಸಿ ಗೃಹಪ್ರವೇಶ ಮಾಡಿಸಿಕೊಟ್ಟ…

ಭಾರಿ ಮಳೆಗೆ ಸೂರು ಕಳೆದುಕೊಂಡ ಕಮಲವ್ವನಿಗೆ ಗಣೇಶ ಹಬ್ಬವನ್ನೂ ಸಂಭ್ರಮಿಸಲಾಗದ ಸಂಕಟದ ಸ್ಥಿತಿ. ಅಂದು ಖಾಸಗಿ ವಾಹಿನಿಯ ಸಂದರ್ಶನ ಕಾರ್ಯಕ್ರಮದಲ್ಲಿ ಜನರ ಸಂಕಷ್ಟವನ್ನು ಆಲಿಸಿ ಸ್ಥಳದಲ್ಲೇ ಪರಿಹಾರ ಸೂಚಿಸುತ್ತಿದ್ದ ಮುಖ್ಯಮಂತ್ರಿಗಳನ್ನು ಕಂಡು ಕಮಲವ್ವನೂ ತನ್ನ ಸಂಕಷ್ಟ ತೋಡಿಕೊಂಡಳು.

ಪಾರ್ಕ್ ನಲ್ಲಿ ಕಾಲೇಜು ವಿದ್ಯಾರ್ಥಿಗಳಿಂದ ಅಸಭ್ಯ ವರ್ತನೆ: ಸಾರ್ವಜನಿಕರಿಂದ ಆಕ್ರೋಶ

ಬೆಂಗಳೂರು : ಕಾಲೇಜು ವಿದ್ಯಾರ್ಥಿಗಳು ತರಗತಿಗಳಿಗೆ ಚಕ್ಕರ್​ ಹೊಡೆದು ಪಾರ್ಕ್ ಪೊದೆಗಳ ಮರೆಯಲ್ಲಿ ಅಸಭ್ಯ ವರ್ತನೆಯಲ್ಲಿ ತೊಡಗುತ್ತಿರುವ ದೃಶ್ಯ ರಾಮನಗರದಲ್ಲಿ ನಡೆಯುತ್ತಿದೆ.‌ಇದು ಸಿಸಿಟಿವಿ ಗಳಲ್ಲಿ ರೆಕಾರ್ಡ್ ಆಗಿದ್ದು,ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಮನಗರ ಜಿಲ್ಲೆಯ

ಇಂದು ಈ ವರ್ಷದ ಕೊನೆಯ, ಶತಮಾನದ ಸುದೀರ್ಘ ಅವಧಿಯ ಪಾರ್ಶ್ವ ಚಂದ್ರಗ್ರಹಣ

ನ.19 ಶುಕ್ರವಾರದಂದು ಬೆಳಿಗ್ಗೆ 11.32ರಿಂದ ಸಂಜೆ 5:33ರವರೆಗೆ ಸುದೀರ್ಘ ಅವಧಿಯ ಪಾರ್ಶ್ವ ಚಂದ್ರಗ್ರಹಣ ಸಂಭವಿಸಲಿದೆ. ಇದು ಈ ವರ್ಷದ ಕೊನೆಯ ಚಂದ್ರ ಗ್ರಹಣವಾಗಿದ್ದು, ದುರದೃಷ್ಟವಶಾತ್ ಭಾರತದಲ್ಲಿ ಗ್ರಹಣ ಗೋಚರಿಸುವುದಿಲ್ಲ. ಅಮೆರಿಕ, ಪಶ್ಚಿಮ ಯುರೋಪ್ ಮತ್ತು ಪೂರ್ವ ಏಷ್ಯಾ, ಓಷಿಯಾನಿಯಾ