Browsing Category

ಬೆಂಗಳೂರು

ಅಕ್ಟೋಬರ್ 3 : ಪೊಲೀಸ್ ಸಬ್-ಇನ್ಸ್ಪೆಕ್ಟರ್ ಹುದ್ದೆಗೆ ಲಿಖಿತ ಪರೀಕ್ಷೆ

ಬೆಂಗಳೂರು : ಪೊಲೀಸ್ ಸಬ್-ಇನ್ಸ್ಪೆಕ್ಟರ್ (ಸಿವಿಲ್) ಪುರುಷ ಮತ್ತು ಮಹಿಳಾ (ಎನ್‌ಕೆಕೆ-ಕೆಕೆ) ಹಾಗೂ ಸೇವಾನಿರತರನ್ನೊಳಗೊಂಡ 545 ಹುದ್ದೆ ಗಳಿಗೆ ನಡೆಸಲಾದ ಇಟಿ/ಪಿಎಸ್‌ಟಿ ಪರೀಕ್ಷೆಗಳಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಅ.3ರಂದು ಲಿಖಿತ ಪರೀಕ್ಷೆಯನ್ನು ನಡೆಸಲಾಗುವುದು. ಪತ್ರಿಕೆ-1 ಮತ್ತು

ಅ.11ರವರೆಗೆ ರಾತ್ರಿ ಕರ್ಫ್ಯೂ ವಿಸ್ತರಣೆ | ರಾಜ್ಯ ಸರ್ಕಾರ ಆದೇಶ

ಕೋವಿಡ್-19 ಪ್ರಕರಣಗಳನ್ನು ಇನ್ನಷ್ಟು ನಿಯಂತ್ರಣಕ್ಕೆ ತರುವ ಉದ್ದೇಶದಿಂದ ರಾಜ್ಯದಾದ್ಯಂತ ಜಾರಿಯಲ್ಲಿರುವ ರಾತ್ರಿ ಕರ್ಪೂ ವನ್ನು ಅಕ್ಟೋಬರ್ 11ರ ಬೆಳಿಗ್ಗೆ 5 ರವರೆಗೆ ವಿಸ್ತರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಹಿಂದಿನ ಆದೇಶದ ಅನ್ವಯ ಸೆ.27ರ ಬೆಳಿಗ್ಗೆ 5 ಗಂಟೆಗೆ ರಾತ್ರಿ ಕರ್ಫ್ಯೂ

ಅಂತರ್ಜಾತಿ ಮದುವೆಗೆ ಒಪ್ಪದ ಪ್ರಿಯಕರನ ಮನೆಯವರು |
ಪ್ರೇಯಸಿಗೆ ನ್ಯಾಯ ಒದಗಿಸಿದ ಪೊಲೀಸರು , ಠಾಣೆಯಲ್ಲೇ ಮದುವೆ

ಅಂತರ್ಜಾತಿ ಕಾರಣದಿಂದ ಪ್ರೀತಿಸಿದ ಹುಡುಗ ಮದುವೆ ಆಗಲು ಹಿಂದೇಟು ಹಾಕುತ್ತಿರುವ ಬಗ್ಗೆ ದೂರು ನೀಡಲು ಬಂದ ಪ್ರೇಯಸಿಯೊಂದಿಗೆ ಪೊಲೀಸ್‌ ಸಿಬ್ಬಂದಿ ನೇತೃತ್ವದಲ್ಲಿ ಆಕೆಯ ಪ್ರಿಯಕರನ ಜೊತೆಗೆ ಮದುವೆ ಮಾಡಿದ ಪ್ರಸಂಗ ಶುಕ್ರವಾರ ನಡೆಯಿತು. ಸೊಲ್ಲಾಪುರದ ಅಕ್ಕಲಕೋಟ ದಕ್ಷಿಣ ಪೊಲೀಸ್‌ ಠಾಣೆಯಲ್ಲಿ

ಐಪಿಎಸ್ ಅಧಿಕಾರಿ ಕೆ.ವಿ.ಜಗದೀಶ್ ಕ್ಯಾನ್ಸರ್‌ಗೆ ಬಲಿ

ಬೆಂಗಳೂರು : ಕಳೆದ 6 ತಿಂಗಳಿಂದ ಕ್ಯಾನ್ಸರ್ ನಿಂದ ಬಳಲುತ್ತಿದ್ದ ಐಪಿಎಸ್ ಅಧಿಕಾರಿ ಕೆ.ವಿ. ಜಗದೀಶ್ ಅವರು ರವಿವಾರ ಮೃತಪಟ್ಟಿದ್ದಾರೆ. ಬೆಂಗಳೂರಿನ ಎಚ್. ಸಿ. ಜಿ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ಧಾರೆ. 2006 ರಲ್ಲಿ ಪೊಲೀಸ್ ಸೇವೆ

ಪ್ರೀತಿಸಿ ಮದುವೆಯಾಗಿದ್ದ ಪತ್ನಿ ಸಂಬಂಧಿಕನ ಜತೆ ಪರಾರಿ | ನೊಂದ ಪತಿ ನೇಣು ಬಿಗಿದು ಆತ್ಮಹತ್ಯೆ

ಪ್ರೀತಿಸಿ ಮದುವೆಯಾಗಿದ್ದ ಪತ್ನಿ ಸಂಬಂಧಿಕನೊಂದಿಗೆ ಓಡಿ ಹೋಗಿದ್ದರಿಂದ ಮನ ನೊಂದ ಪತಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಜಯಪುರ ಜಿಲ್ಲೆಯ ತಾಳಿಕೋಟಿ ತಾಲೂಕಿನ ಬೊಮ್ಮನಹಳ್ಳಿ ಗ್ರಾಮದಲ್ಲಿ ನಡೆದಿರುವುದು ವರದಿಯಾಗಿದೆ. ವೆಂಕಟೇಶ ದ್ವಾರನಹಳ್ಳಿ (25) ಆತ್ಮಹತ್ಯೆ ಮಾಡಿಕೊಂಡ ಯುವಕ.

ಸೆಪ್ಟೆಂಬರ್ 27ರಂದು ಕೇಂದ್ರ ಸರಕಾರದ ಕೃಷಿ ನೀತಿಗಳನ್ನು ವಿರೋಧಿಸಿ ಭಾರತ ಬಂದ್ | ಹಲವು ಸಂಘಸಂಸ್ಥೆಗಳಿಂದ ಬೆಂಬಲ

ಕೇಂದ್ರ ಸರ್ಕಾರದ ಕೃಷಿ ನೀತಿಗಳನ್ನು ವಿರೋಧಿಸಿ ರಾಷ್ಟ್ರೀಯ ರೈತ ಸಂಘಟನೆಗಳ ಒಕ್ಕೂಟ ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ) ಸೆ.27 ರಂದು ಭಾರತ ಬಂದ್‌ಗೆ ಕರೆ ನೀಡಿದೆ. ಇದಕ್ಕೆ ರಾಜ್ಯದಲ್ಲಿಯೂ ಕೆಲ ರೈತ ಪರ ಮತ್ತು ಕಾರ್ಮಿಕ ಹಾಗೂ ಪ್ರಗತಿಪರ ಸಂಘಟನೆಗಳು, ನೌಕರರ ಒಕ್ಕೂಟಗಳು ಬೆಂಬಲ

ಇಂದಿನಿಂದ ನಾಲ್ಕು ದಿನ ಕರಾವಳಿ, ಬೆಂಗಳೂರು ಸೇರಿದಂತೆ ಹಲವೆಡೆ ಭಾರಿ ಮಳೆ!!ಕರ್ನಾಟಕದ ಹಲವೆಡೆ ಹೈ ಅಲರ್ಟ್

ಬೆಂಗಳೂರು: ಕರ್ನಾಟಕದಲ್ಲಿ ಮಳೆಯ ಅಬ್ಬರ ಹೆಚ್ಚಾಗಿದ್ದು, ಇಂದಿನಿಂದ 4 ದಿನ ಮಳೆ ಹೆಚ್ಚಾಗಲಿದೆ.ವರುಣನ ಅಬ್ಬರದಿಂದ ಹಲವೆಡೆ ಹೈ ಅಲರ್ಟ್ ಘೋಷಿಸಲಾಗಿದೆ. ಇಂದಿನಿಂದ ಸೆಪ್ಟೆಂಬರ್ 25ರವರೆಗೆ ಕರ್ನಾಟಕದಲ್ಲಿ ಮಳೆ ಸುರಿಯಲಿದೆ. ಹೀಗಾಗಿ ಹಲವು ಜಿಲ್ಲೆಗಳಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ.

ಡೀಮ್ಡ್ ಫಾರೆಸ್ಟ್‌ನಲ್ಲಿ ಮನೆ ಮಾಡಿದವರಿಗೆ,ಕೃಷಿ ಮಾಡಿದವರಿಗೆ ಸಿಹಿ ಸುದ್ದಿ ನೀಡಿದ ಬಿಜೆಪಿ ಸರಕಾರ

ಡೀಮ್ಡ್ ಫಾರೆಸ್ಟ್‌ನಲ್ಲಿ ಮನೆ ಮಾಡಿದವರಿಗೆ,ಕೃಷಿ ಮಾಡಿದವರಿಗೆ ಬಿಜೆಪಿ ಸರಕಾರ ಸಿಹಿ ಸುದ್ದಿ ನೀಡಿದೆ. ರಾಜ್ಯದಲ್ಲಿನ ಡೀಮ್ಸ್ ಫಾರೆಸ್ಟ್ ಎಂದು ಗುರುತಿಸಲಾಗಿರುವ 9 ಲಕ್ಷ ಹೆಕ್ಟೇರ್ ಭೂಮಿಯ ಪೈಕಿ 6 ಲಕ್ಷ ಹೆಕ್ಟೇರ್ ಪ್ರದೇಶವನ್ನು ಕಂದಾಯ ಇಲಾಖೆಗೆ ವಾಪಸ್ ಕೊಡಲು ಅರಣ್ಯ ಇಲಾಖೆ