Browsing Category

ಬೆಂಗಳೂರು

ಶಾಲೆಗಳತ್ತ ಮುಖ ಮಾಡಿದ ವಿದ್ಯಾರ್ಥಿಗಳಿಗೆ ನಿರಾಸೆ!!|ಈ ಬಾರಿಯೂ ರಾಜ್ಯದ 8ನೇ ತರಗತಿ ಮಕ್ಕಳಿಗೆ ಸೈಕಲ್ ವಿತರಣೆ…

ಆ ಬಾರಿ ಕೊರೋನ ಸೋಂಕಿನಿಂದಾಗಿ ಶಾಲೆಗಳನ್ನು ಮುಚ್ಚಲಾಗಿತ್ತು. ಆದರೆ ಈ ಬಾರಿ ವಿದ್ಯಾರ್ಥಿಗಳು ಶಾಲೆಯತ್ತ ಮುಖ ಮಾಡಿದರೂ ಸರ್ಕಾರ ವಿದ್ಯಾರ್ಥಿಗಳಿಗೆ ಸೈಕಲ್ ವಿತರಣೆ ಮಾಡುವ ಬಗ್ಗೆ ಈವರೆಗೆ ಯಾವುದೇ ನಿರ್ಧಾರ ಪ್ರಕಟವಾಗಿಲ್ಲ. ಕೊರೊನಾ ಭೀತಿಯಿಂದ ಮುಚ್ಚಲಾಗಿದ್ದ ಶಾಲೆಗಳು ಕಳೆದ ಕೆಲ

ಭೂ ಪರಿವರ್ತನೆ ನಿಯಮ ಸರಳ,24 ಗಂಟೆಯೊಳಗೆ ಭೂಪರಿವರ್ತನೆ – ಆರ್. ಅಶೋಕ್

ಬೆಂಗಳೂರು: ರಾಜ್ಯದಲ್ಲಿ ರಿಯಲ್ ಎಸ್ಟೇಟ್ ವ್ಯವಹಾರ‌ಕ್ಕೆ ಉತ್ತೇಜನ, ರೈತರಿಗೆ ನೆರವಾಗುವ ನಿಟ್ಟಿನಲ್ಲಿ ನಿಯಮಗಳನ್ನು ಸರಳಗೊಳಿಸಿ, ಕೇವಲ 24 ಗಂಟೆಯಲ್ಲೇ ಭೂ ಪರಿವರ್ತನೆ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಆರ್. ಅಶೋಕ್ ತಿಳಿಸಿದ್ದಾರೆ. ಕೃಷಿ ಭೂಮಿ ಪರಿವರ್ತನೆ‌ಗೆ ಸಂಬಂಧಿಸಿದಂತೆ

ಸರ್ಕಾರದ ಮುಖ್ಯ ಸಚೇತಕರಾಗಿ ಶಾಸಕ ಸತೀಶ್ ರೆಡ್ಡಿ

ಬೆಂಗಳೂರಿನಲ್ಲಿ ವಿಧಾನ ಸಭೆ ಅಧಿವೇಶನ ಇಂದಿನಿಂದ ಆರಂಭಗೊಂಡಿದ್ದು,ಅದಕ್ಕೂ ಮೊದಲು ಸರ್ಕಾರದ ಮುಖ್ಯ ಸಚೇತಕ ಹುದ್ದೆ ಆಯ್ಕೆ ನಡೆದಿದೆ.ಶಾಸಕ ಸತೀಶ್ ರೆಡ್ಡಿ ಅವರನ್ನು ಆಯ್ಕೆ ಮಾಡಲಾಗಿದೆ . ಈ ಹಿಂದೆ ಮುಖ್ಯಸಚೇತಕರಾಗಿದ್ದ ಕಾರ್ಕಳ ಶಾಸಕ ವಿ.ಸುನೀಲ್ ಕುಮಾರ್ ಸಚಿವರಾಗಿರುವುದರಿಂದ ಸಚೇತಕ

ಮತ್ತೆ ಶುರುವಾಗಲಿದೆ ವಿಧಾನಸಭಾ ಅಧಿವೇಶನ!!ಈ ಬಾರಿ ಹತ್ತು ದಿನಗಳ ಕಾಲ ನಡೆಯುವ ಅಧಿವೇಶನದಲ್ಲಿ ಚರ್ಚೆಯಾಗಲಿದೆಯೇ ತೈಲ…

ಮಹಾಮಾರಿಯಿಂದಾಗಿ ನಿಂತುಹೋಗಿದ್ದ ವಿಧಾನಸಭೆ ಅಧಿವೇಶನ ಬರೋಬ್ಬರಿ ಆರು ತಿಂಗಳುಗಳ ಭರ್ಜರಿ ಅಂತರದ ಬಳಿಕ ಮತ್ತೆ ಶುರುವಾಗಲಿದ್ದು, ಈ ಬಾರಿ ಸುಮಾರು ಹತ್ತು ದಿನಗಳ ಕಾಲ ಅಧಿವೇಶನ ನಡೆಯಲಿದ್ದು ಆನ್ ಲೈನ್ ಜೂಜಾಟ ಹಾಗೂ ಪೊಲೀಸ್ ಕಾಯಿದೆ 1963 ರ ತಿದ್ದುಪಡಿ ಸಹಿತ 18ಕ್ಕೂ ಮಿಕ್ಕಿ ಮಸೂದೆಗಳ

ವರ್ಕ್ ಫ್ರಂ ಹೋಮ್ ಉದ್ಯೋಗ ನೀಡುವ ನೆಪದಲ್ಲಿ 3.5 ಕೋಟಿ ರೂ. ಸಂಪಾದಿಸಿದ ವಂಚಕರು!!

ಬೆಂಗಳೂರು:ಉದ್ಯೋಗಕ್ಕಾಗಿ ಪರದಾಡುವ ಎಲ್ಲರೂ ಯಾವುದೇ ಜಾಹಿರಾತು ನೋಡಿದರು ಅದಕ್ಕೆ ದಾಖಲೆಗಳನ್ನು ಸಲ್ಲಿಸುವುದು ಮಾಮೂಲು ಆಗಿದೆ. ಆದರೆ ಇದೇ ಒಂದು ಅಸ್ತ್ರ ಎಂಬತೆ ಕಿಡಿಗೇಡಿಗಳು ವರ್ಕ್ ಫ್ರಂ ಹೋಮ್ ಉದ್ಯೋಗ ನೀಡುವುದಾಗಿ ನಂಬಿಸಿ, ಮೋಸದ ಜಾಲೆಗೆ ಸಿಲುಕುವಂತೆ ಮಾಡಿದ್ದಾರೆ.

ತನ್ನ 10 ವರ್ಷದ ಮಗನನ್ನು ನೋಡಿಕೊಳ್ಳಲು ಕಷ್ಟ ಎಂದು ರೌಡಿ ಶೀಟರ್ ಗೆ ಒಪ್ಪಿಸಿದ ಮಹಿಳೆ | ಮುಂದೆ ಅದೇ ಆಯ್ತು !!

ತನ್ನ ಮಗು ತಾಯಿಗೆ ಎಂದೂ ಭಾರವಲ್ಲ. ಎಷ್ಟು ಕಷ್ಟ ಇದ್ದರೂ ಆಕೆ ತನ್ನ ಮಗುವಿಗೆ ಎಂದೂ ತೋರ್ಪಡಿಸದೆ ಕೇವಲ ಪ್ರೀತಿಯನ್ನು ಮಾತ್ರ ಉಣಬಡಿಸುವವಳು. ಆದರೆ ಇಲ್ಲೊಂದು ಘಟನೆ ವಿಚಿತ್ರವಾಗಿ ನಡೆದಿದೆ.ತಾಯಿಯೊಬ್ಬಳು ತನ್ನ 10 ವರ್ಷದ ಮಗನನ್ನು ನೋಡಿಕೊಳ್ಳಲು ಕಷ್ಟ ಎಂದು ರೌಡಿಶೀಟರ್ ಬಳಿ ಬಿಟ್ಟಿದ್ದಳು.

ಎಲೆಕ್ಟ್ರಿಕ್ ವಾಹನ ಖರೀದಿದಾರರಿಗೆ ಸಿಹಿ ಸುದ್ದಿ ನೀಡಿದ ಇಂಧನ ಸಚಿವ ಸುನಿಲ್ ಕುಮಾರ್ | ರಾಜ್ಯದಲ್ಲೆಡೆ ರಿಚಾರ್ಜ್…

ಬೆಂಗಳೂರು: ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯುತ್ ಚಾಲಿತ ವಾಹನಗಳು ಬರುತ್ತಿರುವ ಕಾರಣದಿಂದ ಎಲೆಕ್ಟ್ರಿಕ್ ರೀಚಾರ್ಜ್ ಸೆಂಟರ್‌ಗಳನ್ನು ಮುಂದಿನ ದಿನಗಳಲ್ಲಿ ರಾಜ್ಯದಾದ್ಯಂತ ತೆರೆಯಲಾಗುವುದು ಎಂದು ರಾಜ್ಯದ ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ. ಸುನಿಲ್ ಕುಮಾರ್ ತಿಳಿಸಿದರು.

ರಸ್ತೆಯಲ್ಲಿ ಕಬ್ಬಿನ ಲಾರಿಗೆ ಅಡ್ಡ ಹಾಕಿ ಕಬ್ಬು ಸವಿದ ಆನೆಗಳು !! | ಸಾಮಾಜಿಕ ಜಾಲತಾಣದಲ್ಲಿ ಫೋಟೋ ಫುಲ್ ವೈರಲ್

ಇತ್ತೀಚಿಗಷ್ಟೇ ಅದೆಷ್ಟೋ ಆನೆಗಳು ರಸ್ತೆಗೆ ಇಳಿದು ಅನೇಕ ಅಪಘಾತಗಳು ಸಂಭವಿಸಿದ್ದು ಉಂಟು. ಕಾಡಿನಿಂದ ನಾಡಿಗೆ ಬರುವ ಈ ಆನೆಗಳು ತೊಂದರೆ ನೀಡುವುದಂತೂ ಖಚಿತ. ಇದೀಗ ಜಿಲ್ಲೆಯ ಗಡಿ ಭಾಗವಾದ ತಮಿಳುನಾಡಿನ ಸತ್ಯಮಂಗಲಂ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಹಾದುಹೋಗಿರುವ ರಾಷ್ಟ್ರೀಯ ಹೆದ್ದಾರಿಯಲ್ಲಿ