Browsing Category

ಬೆಂಗಳೂರು

ಬೇಕರಿಯಲ್ಲಿ ಗ್ಯಾಸ್ ಸಿಲಿಂಡರ್ ಸ್ಪೋಟ | ಇಬ್ಬರು ಸಜೀವ ದಹನ

ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಇಬ್ಬರು ಸಜೀವ ದಹನವಾಗಿದ್ದು, ನಾಲ್ವರು ಗಂಭೀರ ಗಾಯಗೊಂಡಿದ್ದಾರೆ. ಈ ದುರ್ಘಟನೆ ಬೆಂಗಳೂರಿನ ಮಾಗಡಿ ರಸ್ತೆಯಲ್ಲಿರುವ ಎಂಎಂ ಫುಡ್ ಫ್ಯಾಕ್ಟರಿಯಲ್ಲಿ ಸಂಭವಿಸಿದೆ. ಮೃತರನ್ನು ಮನೀಶ್ ಮತ್ತು ಸೌರಭ್ ಎಂದು ಗುರುತಿಸಲಾಗಿದ್ದು, ಇಬ್ಬರೂ ಬಿಹಾರ ಮೂಲದವರು.

ಕಳ್ಳತನ ಮಾಡಿದ್ದಲ್ಲದೆ ಸಾರ್ವಜನಿಕರ ಭಯಕ್ಕೆ ಚಿನ್ನದ ಸರವನ್ನೇ ನುಂಗಿದ ಖತರ್ನಾಕ್ ಕಳ್ಳ !!

ಕಳ್ಳತನದ ಸಂಖ್ಯೆ ಇದೀಗ ಹೆಚ್ಚಾಗುತ್ತಲೇ ಇದ್ದು, ಇದು ಸರ್ವೇ ಸಾಮಾನ್ಯದಂತೆ ಆಗಿದೆ. ಆದರೆ ಕಳ್ಳತನ ಮಾಡಿದ ಸರವನ್ನು ನುಂಗುವುದನ್ನು ನೀವು ನೋಡಿದ್ದೀರಾ!? ಹೌದು ಇಲ್ಲೊಬ್ಬ ಮಹಾನುಭಾವ ಸಾರ್ವಜನಿಕರ ಭಯಕ್ಕೆ ಕದ್ದ ಸರವನ್ನೇ ನುಂಗಿದ ಪ್ರಸಂಗ ಕೆ.ಆರ್‌.ಮಾರುಕಟ್ಟೆ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ

ಆನ್ಲೈನ್ ನಲ್ಲಿ ಖರೀದಿಸುವಾಗ ಎಚ್ಚರ ! | ಮದ್ಯ ಖರೀದಿಗೆ ಕ್ರೆಡಿಟ್ ಕಾರ್ಡ್ ಮೂಲಕ ಪಾವತಿ ಮಾಡಿ 1.79 ಲಕ್ಷ ರೂ…

ಮದ್ಯದ ಹುಚ್ಚು ಎಷ್ಟರ ಮಟ್ಟಿಗೆ ಎಂದರೆ ಆನ್‌ಲೈನ್‌ ನಲ್ಲಿ ಖರೀದಿಸುವವರೆಗೂ ತಲುಪಿದೆ. ಈಗ ಅಂತೂ ಎಲ್ಲಾ ಆನ್ಲೈನ್ ಮಯ ಆಗಿರುವ ಕಾಲವಾಗಿದ್ದು, ಆನ್ಲೈನ್ ನಲ್ಲಿ ವೈನ್‌ ಬಾಟಲಿ ಖರೀದಿಸಿದ್ದ ಗ್ರಾಹಕನೊಬ್ಬನಿಗೆ ಸೈಬರ್‌ ಖದೀಮರು ಬರೋಬ್ಬರಿ 1.79 ಲಕ್ಷ ರೂ. ವಂಚಿಸಿರುವ ಘಟನೆ ಬೆಂಗಳೂರು

ವಿಟ್ಲ | ಲಾರಿ ಹಾಗೂ ಆಕ್ಟಿವಾ ನಡುವೆ ನಡೆದ ಭೀಕರ ಅಪಘಾತ, ಸವಾರನಿಗೆ ಗಾಯ

ಲಾರಿ ಹಾಗೂ ದ್ವಿಚಕ್ರ ವಾಹನದ ನಡುವೆ ನಡೆದ ಭೀಕರ ಅಪಘಾತದಲ್ಲಿ ಸವಾರ ಗಾಯಗೊಂಡ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬುಡೋಳಿ ಎಂಬಲ್ಲಿ ನಡೆದಿದೆ. ಪೇರಮುಗೇರು ನಿವಾಸಿ ರುಕ್ಮಯ ಗಾಯಗೊಂಡ ದ್ವಿಚಕ್ರ ವಾಹನ ಸವಾರ. ರುಕ್ಮಯ ಅವರು ಉಪ್ಪಿನಂಗಡಿ ಕಡೆಯಿಂದ ಮಾಣಿ ಕಡೆಗೆ

ಮುಖ್ಯಮಂತ್ರಿಯವರ ಮಾಧ್ಯಮ ಸಂಯೋಜಕರಾಗಿ ಗುರುಲಿಂಗಸ್ವಾಮಿ ಹೊಲಿಮಠ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಯವರ ಮಾಧ್ಯಮ ಸಂಯೋಜಕರಾಗಿ ಗುರುಲಿಂಗಸ್ವಾಮಿ ಹೊಲಿಮಠ ಅವರನ್ನು ನೇಮಕ ಮಾಡಲಾಗಿದೆ. ಈ ಕುರಿತು ಸರಕಾರದ ಅಧೀನ ಕಾರ್ಯದರ್ಶಿ ಟಿ.ಮಹಂತೇಶ್ ಅವರು ಆದೇಶ ಹೊರಡಿಸಿದ್ದಾರೆ.

ಕಸ ಆಯುವ ಮಹಿಳೆಯ ಇಂಗ್ಲಿಷ್ ಕೇಳಿ ಫೀದಾ ಆದ ಯುವಜನತೆ | ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆದ ವಿಡಿಯೋ

ಛಲ ಇದ್ದರೆ ಯಾವುದೂ ಅಸಾಧ್ಯವಲ್ಲ. ಅಂತಹದರಲ್ಲಿ ಇಂದಿನ ಯುವ ಪೀಳಿಗೆ ಉತ್ಸಾಹ ಕಳೆದುಕೊಂಡು ತಮ್ಮ ಸಾಮರ್ಥ್ಯವನ್ನೇ ಮರೆತಿರುವುದು ಕಂಡುಬರುತ್ತಿದೆ. ಆದರೆ ಇಂದು ಅದೇ ಯುವ ಜನತೆ, ಕಸ ಆಯುವ ಮಹಿಳೆಯೊಬ್ಬರು ತನ್ನ ದಿಟ್ಟತನದ ಧ್ವನಿಯ ಮೂಲಕ ಸುಸೂತ್ರವಾಗಿ ಇಂಗ್ಲಿಷ್ ಮಾತನಾಡುವುದನ್ನು ನೋಡಿ

ಆ.31 ರಿಂದ ದೂರದರ್ಶನ ಮರುಪ್ರಸಾರ ಕೇಂದ್ರಗಳ ಪ್ರಸಾರ ಸ್ಥಗಿತ

ದೂರದರ್ಶನ ಮರುಪ್ರಸಾರ ಕೇಂದ್ರಗಳ ಕೇಂದ್ರಗಳು ಆಗಸ್ಟ್‌ 31ರಿಂದ ಪ್ರಸಾರವನ್ನು ಸ್ಥಗಿತಗೊಳಿಸಲಿವೆ. ಡಿಜಿಟಲೀಕರಣದಿಂದಾಗಿ ದೇಶಾದ್ಯಂತ 272 ದೂರದರ್ಶನ ಮರುಪ್ರಸಾರ ಕೇಂದ್ರ (ಲೋ ಪವರ್‌ ಟ್ರಾನ್ಸ್‌ಮಿಟರ್‌- ಎಲ್‌ಪಿಟಿ) ಗಳನ್ನು ಮುಚ್ಚುವ ಪ್ರಕ್ರಿಯೆ ಕಳೆದ ನಾಲ್ಕೈದು ವರ್ಷಗಳಿಂದ

ಅನುಮತಿ ಪಡೆದು ಮಸೀದಿಗಳಲ್ಲಿ ಮೈಕ್ ಬಳಸುವಂತೆ ಮಸೀದಿಗಳಿಗೆ ಹೈ ಕೋರ್ಟ್ ತಾಕೀತು

ಶಬ್ದ ಮಾಲಿನ್ಯ ನಿಯಂತ್ರಣ ನಿಯಮಗಳ ಅನ್ವಯ ಪರವಾನಿಗೆ ಪಡೆಯದ ಹೊರತು ಧ್ವನಿವರ್ಧಕಗಳನ್ನು ಉಪಯೋಗಿಸುವುದಿಲ್ಲ ಎಂದು ಸ್ಪಷ್ಟಪಡಿಸಿ ಪ್ರಮಾಣ ಪತ್ರ ಸಲ್ಲಿಸುವಂತೆ ಬೆಂಗಳೂರಿನ ಥಣಿಸಂದ್ರ ಹಾಗು ಸುತ್ತಲಿನ 16 ಮಸೀದಿಗಳಿಗೆ ಹೈ ಕೋರ್ಟ್ ಸೂಚಿಸಿದೆ. ಮಸೀದಿಗಳು ಅನಧಿಕೃತವಾಗಿ ಧ್ವನಿವರ್ಧಕಗಳನ್ನು