Browsing Category

ಬೆಂಗಳೂರು

ಹೈಕೋರ್ಟ್ ಮೆಟ್ಟಿಲೇರಿದ ಶಿರೂರು ನೂತನ ಮಠಾಧಿಪತಿ ನೇಮಕ ವಿಚಾರ | ವರದಿ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚನೆ, ಜೂ.2…

ಉಡುಪಿ: ಇಲ್ಲಿನ ಶಿರೂರು ಮಠಕ್ಕೆ 16 ವರ್ಷದ ವಟು ಒಬ್ಬರನ್ನು ಮಠಾಧಿಪತಿಯಾಗಿ ನೇಮಕ ಮಾಡಿರುವ ವಿಚಾರ ಈಗ ಹೈಕೋರ್ಟ್ ಮೆಟ್ಟಲೇರಿದೆ. ಶಿರೂರು ಮಠದ ನಿಕಟ ಪೂರ್ವ ಯತಿ ದಿ.ಲಕ್ಷ್ಮೀ ವರ ತೀರ್ಥ ಸ್ವಾಮೀಜಿ ಅವರ ಸಹೋದರ ಲಾತವ್ಯ ಆಚಾರ್ಯ ಅವರು ಅಪ್ರಾಪ್ತ ಬಾಲಕನಿಗೆ ಒತ್ತಾಯದಿಂದ ಸನ್ಯಾಸ ದೀಕ್ಷೆ

ಪುತ್ತೂರು ಬ್ಲಾಕ್ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಎಂ.ಬಿ.ವಿಶ್ವನಾಥ ರೈ

ಪುತ್ತೂರು ವಿಧಾನ ಸಭಾ ಕ್ಷೇತ್ರದ ಪುತ್ತೂರು ಬ್ಲಾಕ್ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಎಂ.ಬಿ.ವಿಶ್ವನಾಥ ರೈ ಅವರನ್ನು ಆಯ್ಕೆ ಮಾಡಲಾಗಿದೆ. ಈ ನೇಮಕಾತಿ ಕುರಿತು ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ರವರು ಕಾರ್ಯಾಧ್ಯಕ್ಷರಾದ ಸಲೀಂ ಅಹ್ಮದ್ ರವರೊಂದಿಗೆ ಜಿಲ್ಲಾಧ್ಯಕ್ಷರಾದ

ಜೂನ್‌ 7ರವರೆಗಿನ ಪರಿಸ್ಥಿತಿ ಪರಾಮರ್ಶಿಸಿ ಮುಂದಿನ ತೀರ್ಮಾನ: ಸಿ.ಎಂ. ಯಡಿಯೂರಪ್ಪ

ಪ್ರಸ್ತುತ ಜಾರಿಯಲ್ಲಿರುವ ಲಾಕ್‌ಡೌನ್‌ ಜೂನ್‌ 7ರವರೆಗೆ ಇರಲಿದ್ದು,ಅಲ್ಲಿಯ ತನಕದ ಪರಿಸ್ಥಿತಿ ಪರಾಮರ್ಶಿಸಿ ಲಾಕ್‌ಡೌನ್‌ ವಿಸ್ತರಿಸುವ ಬಗ್ಗೆ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದರು. ಅವರು ಶನಿವಾರ ಕೋವಿಡ್‌ ನಿಯಂತ್ರಣ ಕುರಿತಂತೆ ಮೈಸೂರು,

ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಇಲ್ಲ | ಸಿಎಂ ಪುತ್ರರ ಹಸ್ತಕ್ಷೇಪ ಹಾಗೂ ಯೋಗೇಶ್ವರ ಹೇಳಿಕೆ ಬಗ್ಗೆ ವಿವರಣೆ…

ರಾಜ್ಯದಮುಖ್ಯಮಂತ್ರಿ ಬದಲಾವಣೆ ವಿಚಾರವನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅಲ್ಲಗಳೆದಿದ್ದಾರೆ.ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ.ಈ ಕುರಿತು ಎಲ್ಲಿಯೂ ಚರ್ಚೆ ಆಗಿಲ್ಲ, ಯಾವುದೇ ಬದಲಾವಣೆ ಕೂಡ ಮಾಡಲ್ಲ. ಬಿ.ಎಸ್​.ಯಡಿಯೂರಪ್ಪ ಮುಖ್ಯಮಂತ್ರಿಯಾದಗಿನಿಂದ ಬದಲಾವಣೆ ಬಗ್ಗೆ

ನಾಯಿಗೆ ಡಿಕ್ಕಿಯಾಗುವುದನ್ನು ತಪ್ಪಿಸಲು ಹೋಗಿ ಪಲ್ಟಿಯಾದ ಹಾಲು ಸಾಗಾಟದ ವಾಹನ | ಸಾವಿರ ಲೀಟರ್ ಹಾಲು ರಸ್ತೆ ಪಾಲು

ಬೀದಿ ನಾಯಿಯೊಂದಕ್ಕೆ ಡಿಕ್ಕಿಯಾಗುವುದನ್ನು ತಪ್ಪಿಸಲು ಹೋಗಿ ಹಾಲಿನ ವಾಹನ ಪಲ್ಟಿಯಾಗಿ ಸುಮಾರು 1 ಸಾವಿರಕ್ಕೂ ಅಧಿಕ ಲೀಟರ್ ಹಾಲು ರಸ್ತೆ ಪಾಲಾದ ಬಗ್ಗೆ ಘಟನೆ ಧಾರವಾಡ ಜೆಎಸ‌್‌ಎಸ್‌ಕಾಲೇಜ್ ಬಳಿ ನಡೆದಿದೆ. ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದಿಂದ ಧಾರವಾಡ ಕೆಎಂಎಫ್‍ಗೆ ಹಾಲು ತುಂಬಿಕೊಂಡು

ಸಮಯ ಮೀರಿ ಅಂಗಡಿಯಲ್ಲಿ ವ್ಯಾಪಾರ | ಪ್ರಶ್ನಿಸಿದ ಪೊಲೀಸ್‌ಗೆ ಹಲ್ಲೆ ಮಾಡಿದ ಅಪ್ಪ-ಮಕ್ಕಳು,ಮೂವರ ಬಂಧನ

ಲಾಕ್​ಡೌನ್​ ಸಂದರ್ಭದಲ್ಲಿ ಅವಶ್ಯಕ‌ ವಸ್ತು ಖರೀದಿಗೆ ಸಮಯ ನಿಗದಿ ಮಾಡಿದ್ದು,ಬಳಿಕ ಅಂಗಡಿ ಮುಚ್ಚುವುದು ನಿಯಮ.ಆದರೆ ಇಲ್ಲೊಬ್ಬರು ನಿಗದಿತ ಸಮಯ ಮೀರಿದ್ದರೂ ಅಂಗಡಿ‌ ಮುಚ್ಚದೆ ಕಾನೂನು ಉಲ್ಲಂಘಿಸಿದ್ದಾರೆ.ಜತೆಗೆ ಅಂಗಡಿ ಮುಚ್ಚಿ ಎಂದು ಸೂಚಿಸಿದ ಪೊಲೀಸರೊಬ್ಬರ ಮೇಲೆ ತನ್ನ

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಅವರಿಂದ ಸಿ.ಎಂ. ಭೇಟಿ | ರಾಜ್ಯದ ಸ್ಥಿತಿಗಳ ಚರ್ಚೆ

ಬಿಜೆಪಿ ರಾಜ್ಯಾಧ್ಯಕ್ಷರಾದ ಶ್ರೀ ನಳಿನ್ ಕುಮಾರ್ ಕಟೀಲ್ ರು ಮುಖ್ಯಮಂತ್ರಿಗಳಾದ ಸನ್ಮಾನ್ಯ ಬಿ ಎಸ್ ಯಡಿಯೂರಪ್ಪ ಅವರನ್ನು ಭೇಟಿಯಾಗಿ ರಾಜ್ಯದ ಕೋವಿಡ್ ಸ್ಥಿತಿಗಳ ಕುರಿತು ಚರ್ಚಿಸಿದರು. ಬಿಜೆಪಿಯಿಂದ ರಾಜ್ಯಾದ್ಯಂತ ನಡೆಯುತ್ತಿರುವ ಕೋವಿಡ್ ನೆರವಿನ ‘ಸೇವೆಯೇ ಸಂಘಟನೆ - 2.0’ ಪರಿಹಾರ

ಬೆಡ್ ಬ್ಲಾಕಿಂಗ್ ದಂಧೆ | ಇಬ್ಬರು ವೈದ್ಯರ ಸಹಿತ 8 ಮಂದಿ ಸಿಸಿಬಿ ವಶಕ್ಕೆ

ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಬಯಲಿಗೆಳೆದಿರುವ ಬೆಡ್ ಬ್ಲಾಕಿಂಗ್ ದಂಧೆ ಪ್ರಕರಣದ ಕುರಿತು ಮುಖ್ಯಮಂತ್ರಿ ಯಡಿಯೂರಪ್ಪ ಸಿಸಿಬಿ ತನಿಖೆಗೆ ಆದೇಶಿಸಿದ್ದು, ಸಂಬಂಧಿಸಿದಂತೆ ಬೆಂಗಳೂರಿನ ಇಬ್ಬರು ಡಾಕ್ಟರ್ ಸೇರಿದಂತೆ 8 ಮಂದಿಯನ್ನು ಸಿಸಿಬಿ ಪೊಲೀಸರು ವಶಕ್ಕೆ