ಕದ್ದ ರಿವಾಲ್ವರ್ ತೋರಿಸಿ ದರೋಡೆ ಮಾಡುತ್ತಿದ್ದ ಖತರ್ನಾಕ್ ಖದೀಮರ ತಂಡವನ್ನು ಬಂಧಿಸಿ ಪೊಲೀಸರು
ಕಳ್ಳತನ ಮಾಡಿದ ರಿವಾಲ್ವರ್ ತೋರಿಸಿ ದರೋಡೆ ಮಾಡುತ್ತಿದ್ದವರನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.2020 ರಲ್ಲಿ ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಅರೆಹಳ್ಳಿಯಲ್ಲಿ ಮನೆಗೆ ಕಳ್ಳತನ ಮಾಡಲು ನುಗ್ಗಿದ್ದ ಕಳ್ಳರ ಗುಂಪೊಂದು ಬುಲೆಟ್ಗಳ ಸಮೇತ ಲೈಸೆನ್ಸ್ ಇರುವ ಪಿಸ್ತೂಲ್ ಅನ್ನು ಅಪಹರ!-->!-->!-->…