Browsing Category

ಬೆಂಗಳೂರು

ಮೇರೆ ಮೀರಿದ ಕೊರೋನಾ ಮನೆ ಬಿಟ್ಟು ಹೊರಗೆ ಬರಬೇಡಿ: ರಾಜ್ಯದ ಜನತೆಗೆ ಮುಖ್ಯಮಂತ್ರಿ ಮನವಿ

ರಾಜ್ಯದಲ್ಲಿ ದಿನೇ ದಿನೇ ಕೊರೋನ ಸೋಂಕು ಏರುಗತಿಯಲ್ಲಿ ಪ್ರಸರಣವಾಗುತ್ತಿದ್ದು,ಒಂದು ಮನೆಯೊಂದರಲ್ಕೇ ಮೂರರಿಂದ ನಾಲ್ಕು ಜನರಲ್ಲಿ ಕೊರೋನ ಕಾಣಿಸಿಕೊಳ್ಳುತ್ತಿದ್ದು, ಪ್ರಧಾನ ಮಂತ್ರಿ ಸೂಚಿಸಿದ ಕಡ್ಡಾಯವಾಗಿ ಮಾಸ್ಕ್ ಧರಿಸುವುದು, ಸ್ಯಾನಿಟೈಸ್ ಮಾಡಿಕೊಳ್ಳುವುದು, ಅಂತರ ಕಾಯ್ದುಕೊಳ್ಳುವುದು

ಕೋವಿಡ್ ಪ್ರಕರಣಗಳು ಹೆಚ್ಚಳ | ಬೆಳಗ್ಗೆಯಿಂದಲೇ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿಸಿದ ಕೋಲಾರ ಜಿಲ್ಲಾಡಳಿತ

ಕೋಲಾರ ಜಿಲ್ಲೆಯ ಕೋಲಾರ ನಗರದಲ್ಲಿ ಕೋವಿಡ್ ನಿಯಂತ್ರಿಸಲು ಪೊಲೀಸರು ಗುರುವಾರ ಬೆಳಿಗ್ಗೆಯಿಂದಲೇ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿಸುತ್ತಿದ್ದಾರೆ. ನಗರದ ಹೊರವಲಯದ ಗ್ರಾಮಾಂತರ ಪ್ರದೇಶದ ಹಲವಾರು ಗ್ರಾಮಗಳಲ್ಲಿ ಕೋವಿಡ್ ಪ್ರಕರಣಗಳು ಗಣನೀಯ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಕೋಲಾರ

ಬೆಂಗಳೂರಿನಲ್ಲಿ ಆರೋಗ್ಯ ತುರ್ತು ಪರಿಸ್ಥಿತಿ ನಿರ್ಮಾಣ- ಡಾ ಕೆ ಸುಧಾಕರ್

ಕೋವಿಡ್ ಸೋಂಕಿನ ಪರಿಣಾಮ, ಬೆಂಗಳೂರಿನಲ್ಲಿ ಆರೋಗ್ಯ ತುರ್ತು ಪರಿಸ್ಥಿತಿ ಎದುರಾಗಿದೆ ಎಂದು ಸಚಿವ ಡಾ ಕೆ ಸುಧಾಕರ್‌ ತಿಳಿಸಿದ್ದಾರೆ. ಆರೋಗ್ಯ ತುರ್ತಿನ ಸಂದರ್ಭದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪರ ನಿರ್ದೇಶನದಂತೆ ಎರಡು ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಲಾಗುತ್ತದೆ.

ಶಿರಾಡಿ | ಕಾರುಗಳನ್ನು ಸಾಗಿಸುತ್ತಿದ್ದ ಕಂಟೇನರ್ ಮರಕ್ಕೆ ಡಿಕ್ಕಿ | ಚಾಲಕ ಸ್ಥಳದಲ್ಲೇ ಸಾವು

ನೆಲ್ಯಾಡಿ : ಶಿರಾಡಿ ಗ್ರಾಮದ ಕೊಡ್ಡೆಕಲ್ ಎಂಬಲ್ಲಿ ಕಂಟೇನರ್ ಲಾರಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಗುಂಡಿಗೆ ಬಿದ್ದು ಮರಕ್ಕೆ ಡಿಕ್ಕಿಿ ಹೊಡೆದಿದೆ. ಪರಿಣಾಮ ಲಾರಿ ಚಾಲಕ ಸ್ಥಳದಲ್ಲಿಯೇ ಮೃತಪಟ್ಟ ಬಗ್ಗೆ ವರದಿಯಾಗಿದೆ. ಬೆಂಗಳೂರಿನಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ

ಸರಕಾರದ ಆದೇಶ ಪಾಲನೆ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸರ್ಪ‌ ಸಂಸ್ಕಾರ ಸೇವೆ ಸ್ಥಗಿತ | ದೂರದ ಊರಿಂದ ಸೇವೆಗಾಗಿ ಬಂದ ಭಕ್ತರ…

ಸುಬ್ರಹ್ಮಣ್ಯ: ರಾಜ್ಯ ಸರ್ಕಾರದ ಆದೇಶ ಪಾಲನೆ ಮಾಡುವ ಹಿನ್ನೆಲೆಯಲ್ಲಿ ಪ್ರಸಿದ್ದ ನಾಗಕ್ಷೇತ್ರ ಕಡಬ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯ ದೇವಾಲಯದಲ್ಲಿ ಬುಧವಾರ ಸರ್ಪ‌ ಸಂಸ್ಕಾರ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ. ಇದು ದೂರದ ಊರಿನಿಂದ ಬಂದ ಭಕ್ತರ ಆಕ್ರೋಶಕ್ಕೆ ಕಾರಣವಾಗಿದೆ.ಪೂಜೆಗಾಗಿ

ಜಿ.ಪಂ.,ತಾ.ಪಂ ಚುನಾವಣೆ ಮುಂದೂಡಲು ಚಿಂತನೆ -ಸಚಿವ ಈಶ್ವರಪ್ಪ

ಕೋವಿಡ್ ಸೋಂಕು ಏರುತ್ತಿರುವ ಹಿನ್ನೆಲೆಯಲ್ಲಿ ಜಿ.ಪಂ, ತಾ.ಪಂ ಚುನಾವಣೆ ಸದ್ಯಕ್ಕೆ ಬೇಡ ಎಂಬ ಅಭಿಪ್ರಾಯ ಕೇಳಿಬರುತ್ತಿರುವುದರಿಂದ ಚುನಾವಣೆ ಮುಂದೂಡುವ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಅಂತಿಮ ನಿರ್ಧಾರವನ್ನು

ಜಿ.ಪಂ.,ತಾ.ಪಂ ಚುನಾವಣೆ ಮುಂದೂಡಲು ಚಿಂತನೆ -ಸಚಿವ ಈಶ್ವರಪ್ಪ

        ಕೋವಿಡ್ ಸೋಂಕು  ಏರುತ್ತಿರುವ ಹಿನ್ನೆಲೆಯಲ್ಲಿ  ಜಿ.ಪಂ, ತಾ.ಪಂ ಚುನಾವಣೆ ಸದ್ಯಕ್ಕೆ ಬೇಡ ಎಂಬ ಅಭಿಪ್ರಾಯ ಕೇಳಿಬರುತ್ತಿರುವುದರಿಂದ ಚುನಾವಣೆ ಮುಂದೂಡುವ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಅಂತಿಮ ನಿರ್ಧಾರವನ್ನು ಬಳಿಕ ಚುನಾವಣಾ ಆಯೋಗಕ್ಕೆ ತಿಳಿಸಲಾಗುವುದು ಎಂದು

ನಿಘಂಟು ತಜ್ಞ ನಾಡೋಜ ಪ್ರೊ.‌ ಜಿ. ವೆಂಕಟಸುಬ್ಬಯ್ಯ ನಿಧನ

ಬೆಂಗಳೂರು: ನಿಘಂಟು ತಜ್ಞ ಪ್ರೊ.‌ ಜಿ. ವೆಂಕಟಸುಬ್ಬಯ್ಯ ಅವರು ಸೋಮವಾರ ಮುಂಜಾನೆ 1.30ರ ಸುಮಾರಿಗೆ ಜಯನಗರದ ಖಾಸಗಿ ಆಸ್ಪತ್ರೆಯಲ್ಲಿ ವಯೋ ಸಹಜ ಕಾರಣಗಳಿಂದ ಕೊನೆಯುಸಿರೆಳೆದಿದ್ದಾರೆ. ನಾಡೋಜ ಪ್ರೊ. ಜಿ. ವೆಂಕಟಸುಬ್ಬಯ್ಯ ಅವರು ಖ್ಯಾತ ವಿದ್ವಾಂಸರು ಹಾಗೂ ಜನಪ್ರಿಯ