ಶನಿವಾರ, 24 ಅಕ್ಟೋಬರ್ 2026

Political

ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ಅಧಿಕೃತವಾಗಿ ರಾಜೀನಾಮೆ ಸಲ್ಲಿಕೆ: ಹೈಕಮಾಂಡ್‌ ತೀರ್ಮಾನದತ್ತ ಎಲ್ಲರ ಚಿತ್ತ

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಮತ್ತೆ ಸಂಚಲನ ಮೂಡಿಸುವ ಬೆಳವಣಿಗೆ ನಡೆದಿದೆ. ಸಚಿವ ಬಿ. ನಾಗೇಂದ್ರ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ. ಗುರುವಾರ ಸಂಜೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾದ ನಾಗೇಂದ್ರ, ತಮ್ಮ…

ಹನೂರು ರೈತರ ಸಾವು ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಆದೇಶಿಸಿ: ಆರ್. ಅಶೋಕ್

ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಅರಣ್ಯ ಪ್ರದೇಶದಲ್ಲಿ ಮೂವರು ರೈತರ ಸಾವಿನ ಪ್ರಕರಣಕ್ಕೆ ಸಂಬಂಧಿಸಿ ಸರ್ಕಾರದ ವಿವಿಧ ಇಲಾಖೆಗಳ ಹೇಳಿಕೆಗಳಲ್ಲಿ ಸ್ಪಷ್ಟತೆ ಇಲ್ಲ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಆರೋಪಿಸಿದ್ದಾರೆ.   ಕೋಲ್ಪೆಯಲ್ಲಿ…

ನಿಕೋಟಿನ್‌ ಉತ್ಪನ್ನಗಳ ಮಾರಾಟಕ್ಕೆ ಬ್ರೇಕ್: ಅಡಿಕೆ ಬೆಳೆಗಾರರಿಗೆ ತೊಂದರೆಯಾಗದಂತೆ ಕ್ರಮ – ಖಾದರ್

ಬೆಂಗಳೂರು: ರಾಜ್ಯದಲ್ಲಿ ತಂಬಾಕು ಹಾಗೂ ನಿಕೋಟಿನ್‌ ಉತ್ಪನ್ನಗಳ ಅಕ್ರಮ ಮಾರಾಟ ಮತ್ತು ವಿತರಣೆಗೆ ಕಡಿವಾಣ ಹಾಕಲು ಸರ್ಕಾರ ಮುಂದಾಗಿದೆ ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ. ಪಿಎಸ್‌ಐಗೆ ಕಪಾಳಮೋಕ್ಷ ಪ್ರಕರಣ: ಪುತ್ರಿ ಐಶ್ವರ್ಯ ಪರ ಶಾಸಕ ಸುರೇಶ್‌ಗೌಡ…

ಗುಟ್ಕಾ ನಿಷೇಧಕ್ಕೆ ಬ್ರೇಕ್; ಸರ್ಕಾರದ ಆದೇಶ ವಾಪಸ್‌ : ಸಿಎಂ ಡಿಕೆಶಿ

ಬೆಂಗಳೂರು: ರಾಜ್ಯದಲ್ಲಿ ನಿಕೋಟಿನ್‌ಯುಕ್ತ ಗುಟ್ಕಾ ಹಾಗೂ ಪಾನ್ ಮಸಾಲ ಮಾರಾಟ ನಿಷೇಧಿಸಿ ಆರೋಗ್ಯ ಇಲಾಖೆ ಹೊರಡಿಸಿದ್ದ ಆದೇಶ ಇದೀಗ ಹಿಂಪಡೆಯುವ ಹಂತಕ್ಕೆ ಬಂದಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನಿಷೇಧ ಆದೇಶವನ್ನು ತಕ್ಷಣ ಹಿಂಪಡೆಯುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.…

ಆ.15ರ ಧ್ವಜಾರೋಹಣದಿಂದ ಜಮೀರ್ ಔಟ್..! ಸಿಎಂಗೆ ಪತ್ರ ಬರೆದು ಸಚಿವ ಹೇಳಿದ್ದೇನು?

ಬೆಂಗಳೂರು: ವಿಜಯನಗರ ಜಿಲ್ಲೆಯಲ್ಲಿ ಆಗಸ್ಟ್ 15ರಂದು ನಡೆಯಲಿರುವ 80ನೇ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ಕಾರ್ಯಕ್ರಮದ ಜವಾಬ್ದಾರಿಯಿಂದ ತಮ್ಮನ್ನು ವಿನಾಯಿತಿ ನೀಡುವಂತೆ ಸಚಿವ ಜಮೀರ್ ಅಹ್ಮದ್ ಖಾನ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದಾರೆ. ಮುಂದಿನ ದಿನಗಳಲ್ಲಿ ಬಿಬಿಎಂಪಿ ಸೇರಿದಂತೆ…

4 ರಾಜ್ಯಗಳ ಚುನಾವಣೆ – ಏನು ಹೇಳುತ್ತೆ ಎಕ್ಸಿಟ್ ಪೋಲ್ ಫಲಿತಾಂಶ?

ಪಶ್ಚಿಮ ಬಂಗಾಲ, ತಮಿಳುನಾಡು, ಕೇರಳ ಮತ್ತು ಅಸ್ಸಾಂ ರಾಜ್ಯಗಳ ವಿಧಾನಸಭಾ ಚುನಾವಣೆ ಮುಕ್ತಾಯಗೊಂಡಿದ್ದು ಇದೀಗ, ಇಡೀ ದೇಶದ ಚಿತ್ತ ಈ ನಾಲ್ಕು ರಾಜ್ಯಗಳ ಚುನಾವಣಾ ಫಲಿತಾಂಶದ ಮೇಲೆ ನೆಟ್ಟಿದೆ. ಜನರು ಮತದಾರ ಯಾರಿಗೆ ಜೈ ಎಂದಿದ್ದಾನೆ ಎಂದು ನೋಡಲು…