Browsing Category

ರಾಜಕೀಯ

Congress: ನಾಳೆ ದೆಹಲಿಯಲ್ಲಿ ಕಾಂಗ್ರೆಸ್ ಬೃಹತ್ ಸಮಾವೇಶ

Congress: ಚುನಾವಣಾ ಪ್ರಕ್ರಿಯೆಯಲ್ಲಿ ವ್ಯಾಪಕ `ವೋಟ್ ಚೋರಿ’ (Vote Theft) ನಡೆಯುತ್ತಿದೆ ಎಂದು ಆರೋಪಿಸಿರುವ ಕಾಂಗ್ರೆಸ್ ಭಾನುವಾರ (ಡಿ.14) ದೆಹಲಿಯ (Delhi) ಐತಿಹಾಸಿಕ ರಾಮಲೀಲಾ ಮೈದಾನದಲ್ಲಿ (Ramaleela Maidan) `ವೋಟ್ ಚೋರ್ ಗಡ್ಡಿ ಛೋಡ್ ಮಹಾ ರ‍್ಯಾಲಿ’ ಆಯೋಜಿಸಿದೆ.

DK Shivakumar: ಜ.6ಕ್ಕೆ ಡಿಕೆಶಿಗೆ ಪಟ್ಟಾಭಿಷೇಕ: ಇಕ್ಬಾಲ್‌ ಹುಸೇನ್‌

DK Shivakumar: ರಾಜ್ಯದಲ್ಲಿ ನಡೆಯುತ್ತಿರುವ ಕುರ್ಚಿ ಕಿತ್ತಾಟಕ್ಕೆ (Karnataka Power Tussle) ಟ್ವಿಸ್ಟ್‌ ಸಿಕ್ಕಿದೆ. ಜನವರಿ 6ಕ್ಕೆ ಡಿಕೆ ಶಿವಕುಮಾರ್ ಅವರಿಗೆ ಪಟ್ಟಾಭಿಷೇಕವಾಗಲಿದೆ ಎಂದು ಡಿಸಿಎಂ ಆಪ್ತ ಇಕ್ಬಾಲ್‌ ಹುಸೇನ್‌(Iqbal Hussain) ಸ್ಫೋಟಕ ಹೇಳಿಕೆ ನೀಡಿದ್ದಾರೆ.

Aland Voter Fraud: ಆಳಂದದಲ್ಲಿ ಗುತ್ತೇದಾರ್ ಸೂತ್ರದಂತೆ ಮತಗಳವು: ಎಸ್‌ಐಟಿಯಿಂದ ಚಾರ್ಜ್‌ಶೀಟ್‌

Aland Voter Fraud: ಆಳಂದ ವಿಧಾನಸಭಾ ಕ್ಷೇತ್ರದ ಮತಕಳ್ಳತನ (Aland Voter Fraud) ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ(SIT) ಬೆಂಗಳೂರು ನಗರದ ಎಪಿಎಂಎಂ ನ್ಯಾಯಾಲಯಕ್ಕೆ ದೋಷರೋಪಟ್ಟಿ(Chargesheet) ಸಲ್ಲಿಸಿದೆ. 22 ಸಾವಿರ ಪುಟಗಳ ದೋಷರೋಪ ಪಟ್ಟಿಯಲ್ಲಿ ಮಾಜಿ ಶಾಸಕ

BJP: ಡಿಕೆಶಿಯನ್ನ ಬಿಜೆಪಿಗೆ ಸೆಳೆಯುವ ಪ್ರಯತ್ನ ದೆಹಲಿಯಲ್ಲಿ ನಡೆದಿತ್ತು: ಯತ್ನಾಳ್‌

BJP: ನನ್ನನ್ನ ಪಕ್ಷದಿಂದ ಉಚ್ಛಾಟನೆ ಮಾಡಿದಾಗ ಡಿಕೆ ಶಿವಕುಮಾರ್‌ ಅವರನ್ನ ಬಿಜೆಪಿಗೆ ಸೆಳೆಯುವ ಪ್ರಯತ್ನ ನಡೆದಿತ್ತು ಎಂದು ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ (Basanagouda Patil Yatnal) ಹೊಸ ಬಾಂಬ್‌ ಸಿಡಿಸಿದ್ದಾರೆ. ಬೆಳಗಾವಿಯಲ್ಲಿ (Belagavi) ಮಾತನಾಡಿದ ಅವರು, ನನ್ನನ್ನ

Karnataka: ರಾಜ್ಯದ ಜಿಲ್ಲಾ, ತಾಲೂಕು, ಗ್ರಾಮ ಪಂಚಾಯಿತಿಗಳಿಗೆ ಏಪ್ರಿಲ್ ನಲ್ಲಿ ಚುನಾವಣೆ: ಸಚಿವ ಸಂಪುಟ ತೀರ್ಮನ

Karnataka: ರಾಜ್ಯದಲ್ಲಿ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಚುನಾವಣೆ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಗ್ರಾಮ ಪಂಚಾಯ್ತಿ, ತಾಲೂಕು ಮತ್ತು ಜಿಲ್ಲಾ ಪಂಚಾಯ್ತಿ, ವಿವಿಧ ಪುರಸಭೆ ಹಾಗೂ ನಗರಸಭೆ ಸೇರಿ ದಂತೆ 6500ಕ್ಕೂ ಹೆಚ್ಚು ನಗರ ಮತ್ತು ಗ್ರಾಮೀಣ ಸ್ಥಳೀಯ ಸಂಸ್ಥೆ

Shivaraj pateel: ಕೇಂದ್ರದ ಮಾಜಿ ಸಚಿವ, ಸ್ಪೀಕ‌ರ್ ಶಿವರಾಜ್ ಪಾಟೀಲ್ ನಿಧನ

Shivaraj pateel: ಕೇಂದ್ರದ ಮಾಜಿ ಕೇಂದ್ರ ಗೃಹ ಸಚಿವ ಮತ್ತು ಹಿರಿಯ ಕಾಂಗ್ರೆಸ್ ನಾಯಕ ಶಿವರಾಜ್ ಪಾಟೀಲ್ ಶುಕ್ರವಾರ ಬೆಳಗ್ಗೆ ಮಹಾರಾಷ್ಟ್ರದ ಲಾತೂರ್‌ನಲ್ಲಿ ನಿಧನರಾದರು. ಅವರಿಗೆ 91 ವರ್ಷವಾಗಿತ್ತು. ವಯೋಸಹಜ ಕಾಯಿಲೆಗಳಿಂದ ಉಂಟಾದ ದೀರ್ಘಕಾಲದ ಅನಾರೋಗ್ಯದಿಂದಾಗಿ ಪಾಟೀಲ್‌ ಮನೆಯಲ್ಲಿಯೇ

Pm Modi: PM ಮೋದಿ ಬಗ್ಗೆ ಅವಹೇಳನದ ವಿಡಿಯೋ ಮಾಡಿದ ಮೂವರು ಅರೆಸ್ಟ್

Pm Modi: ದೇಶದ ಪ್ರಧಾನಿ ಮೋದಿ (Pm Modi) ಬಗ್ಗೆ ಅವಹೇಳನಕಾರಿಯಾಗಿ ವೀಡಿಯೋ ಮಾಡಿದ್ದ ಕೊಡಗಿನ (Kodagu) ಮೂವರು ಕಿಡಿಗೇಡಿಗಳು ಅಂದರ್ ಆಗಿದ್ದಾರೆ.ಮಡಿಕೇರಿಯಲ್ಲಿ ಪೊಲೀಸರು ಮೂವರನ್ನು ಅರೆಸ್ಟ್ ಮಾಡಿದ್ದಾರೆ. ಬಂಧಿತರನ್ನು ಫಾಹಾದ್, ಬಾಸಿಲ್, ಹಾಗು ಸಮೀರ್ ಎಂದು ತಿಳಿದು ಬಂದಿದೆ. ಸೆಲ್ಫಿ

Puttur: ಕೋಮು ದ್ವೇಷ ಭಾಷಣ ಪ್ರಕರಣ: ಕಲ್ಲಡ್ಕ ಡಾ.ಪ್ರಭಾಕರ ಭಟ್ ಗೆ ಜಾಮೀನು ಮಂಜೂರು

Puttur: ಉಪ್ಪಳಿಗೆಯಲ್ಲಿ ಅ.20ರಂದು ನಡೆದಿದ್ದ ದೀಪೋತ್ಸವ ಕಾರ್ಯಕ್ರಮದಲ್ಲಿ ಕೋಮು ದ್ವೇಷದ ಮತ್ತು ಅವಮಾನಕಾರಿಯಾಗಿ ಭಾಷಣ ಮಾಡಿರುವ ಆರೋಪದಡಿಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ಕಲ್ಲಡ್ಕ ಡಾ.ಪ್ರಭಾಕರ ಭಟ್ ಅವರಿಗೆ ಜಾಮೀನು ಮಂಜೂರಾಗಿದೆ. ಪ್ರಭಾಕರ್ ಭಟ್ ಪರವಾಗಿ ಖ್ಯಾತ ವಕೀಲ ಮಹೇಶ್ ಕಜೆ